ಜು. 14: ಕ್ರೀಡಾ ಭಾರತಿಯಿಂದ ಸನ್ಮಾನ
ಮಂಗಳೂರು, ಜು.11: ಕ್ರೀಡಾ ಭಾರತಿ ಮಂಗಳೂರು ಇದರ ವತಿಯಿಂದ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಕ್ರೀಡಾ ಸಾಧಕರಿಗೆ ಜು.14ರಂದು ಸಂಘನಿಕೇತನದಲ್ಲಿ ಗೌರವ ಸನ್ಮಾನ ನಡೆಯಲಿದೆ ಎಂದು ಸಂಘಟನೆಯ ಗೌರವಾಧ್ಯಕ್ಷ ನಾಗರಾಜಶೆಟ್ಟಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಈ ಸಮಾರಂಭದಲ್ಲಿ ಡಾ.ಮೊಹನ ಆಳ್ವಾ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಜೆ.ಆರ್.ಲೋಬೊ ಮಾಜಿ ಸಚಿವ ಕೃಷ್ಣಾ ಜೆ.ಪಾಲೇಮಾರ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ನಾಗರಾಜ ಶೆಟ್ಟಿ ತಿಳಿಸಿದ್ದಾರೆ.
Next Story





