Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕನ್ನಡ ಮಾಧ್ಯಮದವರಿಗೆ ಬೆಲೆ ಇಲ್ಲವೇ?

ಕನ್ನಡ ಮಾಧ್ಯಮದವರಿಗೆ ಬೆಲೆ ಇಲ್ಲವೇ?

-ಶಂಶೀರ್ ಬುಡೋಳಿ, ಬೆಂಗಳೂರು-ಶಂಶೀರ್ ಬುಡೋಳಿ, ಬೆಂಗಳೂರು11 July 2017 11:32 PM IST
share

ಮಾನ್ಯರೆ, ನಮ್ಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಸರಕಾರಿ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಇತ್ತೀಚೆಗೆ ಅರ್ಜಿಗಳನ್ನು ಕರೆಯಲಾಗಿತ್ತು. ಈ ವೇಳೆ ಅರ್ಜಿ ಸಲ್ಲಿಸುವವರು ತಮ್ಮ ಪದವಿ ಶಿಕ್ಷಣವನ್ನು ಇಂಗ್ಲಿಷ್ ಮಾಧ್ಯಮದಲ್ಲಿ ಪೂರೈಸಿರಬೇಕೆಂದು ಹೇಳಲಾಗಿತ್ತು. ನಿಜಕ್ಕೂ ಇದು ಅಪಮಾನದ ಸಂಗತಿ. ನಮ್ಮ ಮಾತೃಭಾಷೆ ಕನ್ನಡವಾದರೂ ರಾಜ್ಯ ಸರಕಾರ ಇದಕ್ಕೆ ಬೆಲೆ ಕೊಡದೇ ತಾರತಮ್ಯವೆಸಗಿರುವುದು ಅಕ್ಷಮ್ಯ.

ಹಾಗಾದರೆ ಇಲಾಖೆಯ ಪ್ರಕಾರ ಕೇವಲ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪೂರೈಸಿದವರು ಮಾತ್ರ ಬುದ್ದಿವಂತರೇ..? ಕನ್ನಡ ಮಾಧ್ಯಮದಲ್ಲಿ ಪದವಿ ಕಲಿತವರು ಸರಕಾರಿ ಉದ್ಯೋಗ ಮಾಡಲು ಅಸಮರ್ಥರೇ..? ಇವರು ಪ್ರತಿಭಾವಂತರಲ್ಲವೇ..? ಸ್ವತಃ ಸರಕಾರವೇ ಭಾಷಾ ತಾರತಮ್ಯ ಮಾಡುತ್ತಿದ್ದರೆ ಉಳಿದವರು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳನ್ನು ತಿರಸ್ಕರಿಸದೆ ಇರುತ್ತಾರೆಯೇ? ಖಾಲಿ ಇರುವ 309 ಪ್ರಾಂಶುಪಾಲರು, 165 ಗಣಿತ ಶಿಕ್ಷಕರು, 271 ವಿಜ್ಞಾನ ಶಿಕ್ಷಕರು ಹಾಗೂ 239 ಸಮಾಜ ವಿಜ್ಞಾನ ಶಿಕ್ಷಕರ ಹುದ್ದೆಗಳಿಗೆ ಕನ್ನಡದಲ್ಲಿ ಪದವಿ ಪಡೆದವರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಕುರಿತು ಮುಖ್ಯಮಂತ್ರಿಗಳು ಗಂಭೀರ ಕ್ರಮ ತೆಗೆದು ಕೊಳ್ಳಬೇಕಾಗಿದೆ.

share
-ಶಂಶೀರ್ ಬುಡೋಳಿ, ಬೆಂಗಳೂರು
-ಶಂಶೀರ್ ಬುಡೋಳಿ, ಬೆಂಗಳೂರು
Next Story
X