Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿರಿಮನೆ ನಾಗರಾಜ್ ಸೇರಿ ಹಲವರ ಬಂಧನ,...

ಸಿರಿಮನೆ ನಾಗರಾಜ್ ಸೇರಿ ಹಲವರ ಬಂಧನ, ಬಿಡುಗಡೆ

'ಊನಾ ಕ್ರೌರ್ಯ' ಖಂಡಿಸಿ ದಲಿತ ಶಕ್ತಿ ಜಾಥಾ

ವಾರ್ತಾಭಾರತಿವಾರ್ತಾಭಾರತಿ12 July 2017 6:52 PM IST
share
ಸಿರಿಮನೆ ನಾಗರಾಜ್ ಸೇರಿ ಹಲವರ ಬಂಧನ, ಬಿಡುಗಡೆ

ಗುಜರಾತ್, ಜು.12: ಗುಜರಾತಿನ ‘ಊನಾ’ ಕ್ರೌರ್ಯಕ್ಕೆ ಒಂದು ವರ್ಷದವಾದ ಹಿನ್ನೆಲೆಯಲ್ಲಿ ಇಲ್ಲಿನ ಮೆಹಸಾಣಾದ ಸೋಮನಾಥ್ ಚೌಕದಿಂದ ಏರ್ಪಡಿಸಿದ್ದ ‘ದಲಿತ ಶಕ್ತಿ’ ಜಾಥಾಕ್ಕೆ ತೆರಳಿದ್ದ  ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮುಖಂಡ  ಸಿರಿಮನೆ ನಾಗರಾಜ್, ದಲಿತ ದಮನಿತರು ಸ್ವಾಭಿಮಾನಿ ಹೋರಾಟ ಸಮಿತಿಯ ಗೌರಿ ಸೇರಿದಂತೆ ನೂರುಕ್ಕೂ ಅಧಿಕ ಮಂದಿಯನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ.

 ‘ನಮಗೆ ಬೇಕು ಸ್ವಾತಂತ್ರ, ಪಡೆದೇ ತೀರುತ್ತೇವೆ ಸ್ವಾತಂತ್ರ’ ಎಂಬ ಘೋಷಣೆಯಡಿ ಇಲ್ಲಿನ ಊನಾದ ಸೋಮನಾಥ ಚೌಕದಿಂದ ಏರ್ಪಡಿಸಿದ್ದ ಜಾಥಾಕ್ಕೆ ಮೊದಲು ಜಿಲ್ಲಾಡಳಿತ ಅನುಮತಿ ನೀಡಿದ್ದು, ಬಳಿಕ ಹಿಂಪಡೆದಿತ್ತು. ಆ ಹಿನ್ನೆಲೆಯಲ್ಲಿ ಜಾಥಾ ನೇತೃತ್ವ ವಹಿಸಿದ್ದ ಜಿಗ್ನೇಶ್ ಮೆವಾನಿ ಸೇರಿದಂತೆ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಆರಂಭದಲ್ಲೆ ಮೂರು ಗಂಟೆಗಳ ಕಾಲ ಅತ್ಯಂತ ಸ್ಫೂರ್ತಿಯುತವಾಗಿ ಬಹಿರಂಗ ಸಭೆಯನ್ನು ನಡೆಸಲಾಯಿತು. ಕನ್ಹಯ್ಯ ಕುಮಾರ್, ಜಿಗ್ನೇಶ್, ಯೋಗೇಂದ್ರ ಯಾದವ್, ಸಿರಿಮನೆ ನಾಗರಾಜ್ ಸೇರಿದಂತೆ ಹಲವು ಮಂದಿ ಪಾಲ್ಗೊಂಡಿದ್ದ ಜಾಥಾ, ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದುವರಿದಾಗ ಪೊಲೀಸರು ತಡೆದು ಎಲ್ಲರನ್ನೂ ಬಂಧಿಸಿದ್ದಾರೆ.

ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಕೆಲ ಕಾಲ ವಾಗ್ವಾದ ನಡೆಯಿತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಮತ್ತು ಗುಜರಾತಿನ ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜೈ ಭೀಮ್, ಇನ್ಕ್ವಿಲಾಬ್ ಜಿಂದಾಬಾದ್, ಕೋಮುವಾದ, ಜಾತಿವಾದದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕತರರು, ‘ಮೋದೀರಾಜ್ ಹೋ ಬರ್ಬಾದ್, ಜುಮಲೇಬಾಜೀ ಕೀ ಸರಕಾರ್ ನಹೀ ಚಲೇಗೀ.. ನಹೀ ಚಲೇಗೀ.. ಘೋಷಣೆಗಳು ಮುಗಿಲು ಮುಟ್ಟಿದವು.

ಜಾಥಾದಲ್ಲಿ ರಾಷ್ಟ್ರೀಯ ದಲಿತ್ ಅಧಿಕಾರ್ ಮಂಚ್ ಜೊತೆ ಎಲ್ಲ ದಲಿತ, ಹಿಂದುಳಿದ ವರ್ಗ, ಮುಸ್ಲಿಂ ಹಾಗೂ ಪಾಟೀದಾರ್ ಸಂಘ (ಗುಜರಾತಿ ಪಟೇಲರ ಸಂಘಟನೆ) ಕೈ ಕೂಡಿಸಿದ್ದವು. ಕನ್ಹಯ್ಯ ಕುಮಾರ್‌ಗೆ ಗುಜರಾತಿಗೆ ಕಾಲಿಡಲು ಬಿಡುವುದಿಲ್ಲ ಎನ್ನುತ್ತಿದ್ದ ಗುಜರಾತ್ ಸರಕಾರಕ್ಕೆ ದಲಿತ ಶಕ್ತಿ ಜಾಥಾದ ಮೂಲಕ ತಿರುಗೇಟು ನೀಡಲಾತು ಎಂದು ಮುಖಂಡರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X