ಮಂಗಳೂರು, ಜು. 12: ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧೀಕ್ಷಕರಾಗಿ ಶುೃತಿ ಎನ್.ಎಸ್. ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಮಂಗಳೂರು ದಕ್ಷಿಣ ಉಪ ವಿಭಾಗದಲ್ಲಿ ಎಸಿಪಿಯಾಗಿ ಕರ್ತವ್ಯ ನಿರ್ವಸುತ್ತಿದ್ದ ಶುೃತಿ ಅವರು ಪದೋನ್ನತಿ ಹೊಂದಿ ಅಧಿಕಾರವನ್ನು ಸ್ವೀಕರಿಸಿದ್ದಾರೆ.