Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊನೆಗೂ ಸಿಕ್ಕಿಬಿದ್ದ ರೌಡಿ ಪ್ರಶಾಂತ್

ಕೊನೆಗೂ ಸಿಕ್ಕಿಬಿದ್ದ ರೌಡಿ ಪ್ರಶಾಂತ್

ವಾರ್ತಾಭಾರತಿವಾರ್ತಾಭಾರತಿ13 July 2017 6:10 PM IST
share

ಬೆಂಗಳೂರು, ಜು.13: ಮೂತ್ರ ವಿಸರ್ಜನೆ ನೆಪ ಮಾಡಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ರೌಡಿ ಪ್ರಶಾಂತ್ ಮೈಸೂರಿನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಮೈಸೂರಿನಲ್ಲಿ ಪ್ರಶಾಂತ್ ಇರುವ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಎಚ್‌ಎಎಲ್ ಮತ್ತು ಮಾರತ್‌ಹಳ್ಳಿ ಠಾಣಾ ಪೊಲೀಸರು, ಆರೋಪಿ ಪ್ರಶಾಂತ್‌ನನ್ನು ಬುಧವಾರ ಮಧ್ಯಾಹ್ನ ಮೈಸೂರಿನ ಚಾಮುಂಡಿ ರಸ್ತೆಯಲ್ಲಿ ಬಂಧಿಸಿ ನಗರಕ್ಕೆ ಕರೆತಂದಿದ್ದಾರೆ.
ಪ್ರಶಾಂತ್‌ನನ್ನು ಬುಧವಾರ ರಾತ್ರಿಯೇ 43ನೆ ಎಸಿಎಂಎಂ ನ್ಯಾಯಾಲಯದ ನ್ಯಾಯಮೂರ್ತಿ ಪ್ರಕಾಶ್ ನಾಯಕ್ ಅವರ ಮುಂದೆ ಹಾಜರುಪಡಿಸಿ 5 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆ ಹಿನ್ನಲೆ: ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಮಾರತ್‌ಹಳ್ಳಿಯ ಮಾರುತಿನಗರದ ರೌಡಿ ಪ್ರಶಾಂತ್ ಯಾನೆ ರಾಜು(26) ಕೋಲಾರದಲ್ಲಿ ಅಡಗಿದ್ದ ಮಾಹಿತಿ ಆಧರಿಸಿ ಜು.8ರಂದು ಬೆಳಗ್ಗೆ ಕಾರ್ಯಾಚರಣೆ ನಡೆಸಿದ ಎಚ್‌ಎಎಲ್ ಪೊಲೀಸ್ ಇನ್ಸ್‌ಪೆಕ್ಟರ್ ಸಾದಿಕ್‌ಪಾಶ ಅವರ ನೇತೃತ್ವದ ವಿಶೇಷ ತಂಡ ಆತನನ್ನು ಬಂಧಿಸಿತ್ತು.

ಅಲ್ಲಿಂದ ಆತನನ್ನು ನಗರಕ್ಕೆ ಕರೆತಂದು ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ಕರೆದೊಯ್ದು ಕೆಲವು ದಿನಗಳ ಹಿಂದೆ ನಡೆದ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಮುಖಂಡ ಈಶ್ವರಪ್ಪ ಆಪ್ತ ಸಹಾಯಕ ಅಪಹರಣ ಯತ್ನ ಪ್ರಕರಣದ ವಿಚಾರಣೆ ನಡೆಸಿದಾಗ ಆತ ಕೃತ್ಯ ನಡೆಸಿರುವುದನ್ನು ಬಾಯ್ಬಿಟ್ಟಿದ್ದ ಎಂದು ತಿಳಿದುಬಂದಿತ್ತು.
 ಬಳಿಕ ಅಲ್ಲಿಂದ ರಾತ್ರಿ 8:30ರ ವೇಳೆ ಎಚ್‌ಎಎಲ್ ಪೊಲೀಸ್ ಠಾಣೆಗೆ ಕರೆತರುತ್ತಿದ್ದಾಗ ಕೆಆರ್ ಪುರಂನ ಐಟಿಐ ಗ್ರೌಂಡ್ ಬಳಿ ಮೂತ್ರ ವಿಸರ್ಜನೆಗೆ ಹೋಗುವ ನೆಪ ಮಾಡಿದ್ದಾನೆ. ಆತನನನ್ನು ಜೀಪಿನಿಂದ ಇಳಿಸಿ ಹಿಂದೆ ಇಬ್ಬರು ಪೇದೆಗಳನ್ನು ಕಳುಹಿಸಿದ್ದು, ಅವರ ಕಣ್ತಪ್ಪಿಸಿ ಪರಾರಿಯಾಗಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X