Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ

ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ

ಭಾಗಮಂಡಲದಲ್ಲಿ ತುಂತುರು ಮುಂಗಾರು : ತ್ರಿವೇಣಿ ಸಂಗಮದಲ್ಲಿ ನೀರಿನ ಹರಿವು ಕಡಿಮೆ

ವಾರ್ತಾಭಾರತಿವಾರ್ತಾಭಾರತಿ13 July 2017 6:34 PM IST
share
ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ

ಮಡಿಕೇರಿ, ಜು.13: ಸುಮಾರು ಒಂದೂವರೆ ತಿಂಗಳ ಕಾಲ ಮಳೆ, ಬಿಸಿಲಿನ ಕಣ್ಣಾಮುಚ್ಚಾಲೆಯಲ್ಲಿದ್ದ ಕಾವೇರಿನಾಡು ಕೊಡಗಿನಲ್ಲೀಗ ಮುಂಗಾರಿನ ವಾತಾವರಣ ಮೂಡಿದೆ. ಕಳೆದ ಎರಡು ದಿನಗಳಿಂದ ಮಡಿಕೇರಿ ತಾಲ್ಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗುತ್ತಿದೆ.


ಮಳೆಗಾಲ ಆರಂಭವಾಗುವುದಕ್ಕೂ ಮೊದಲು ಸುರಿದ ಅಕಾಲಿಕ ಮಳೆಯ ನಂತರ ಜೂನ್ ತಿಂಗಳಿನಲ್ಲಿ ಜಿಲ್ಲೆಯಲ್ಲಿ ನಿರೀಕ್ಷಿತ ಮಳೆಯಾಗಲಿಲ್ಲ. ಜುಲೈ ತಿಂಗಳಿನಲ್ಲಾದರೂ ಮಳೆ ಬರಬಹುದೆನ್ನುವ ನಿರೀಕ್ಷೆ ಮೂಡಿತ್ತಾದರೂ, ಕಳೆದ 10 ದಿನಗಳಿಂದ ಬಿಸಿಲಿನ ವಾತಾವರಣವೇ ಮುಂದುವರೆದಿತ್ತು. ಇದೀಗ ದಿಢೀರ್ ಆಗಿ ಹವಾಗುಣ ಬದಲಾಗಿದ್ದು, ಸಾಧಾರಣ ಗಾಳಿ ಸಹಿತ ಮಳೆಯಾಗುತ್ತಿದೆ. ಮಡಿಕೇರಿಯಲ್ಲಿ ಉತ್ತಮ ಮಳೆಯಾಗುತ್ತಿದೆಯಾದರೂ ಅತಿ ಹೆಚ್ಚು ಮಳೆಯಾಗುವ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಮಳೆ ಕ್ಷೀಣಿಸಿದೆ.

ಜುಲೈ ತಿಂಗಳಿನಲ್ಲಿ ತುಂಬಿ ಹರಿಯಬೇಕಾಗಿದ್ದ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಇನ್ನೂ ಕೂಡ ನೀರಿನ ಹರಿವು ಹೆಚ್ಚಾಗಿಲ್ಲ. ತುಂತುರು ಮಳೆಯಷ್ಟೇ ಆಗುತ್ತಿದ್ದು, ಈ ಭಾಗದ ರೈತಾಪಿ ವರ್ಗದಲ್ಲಿ ಆತಂಕ ಮನೆ ಮಾಡಿದೆ. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದಿರುವ ಮಳೆಯ ಪ್ರಮಾಣ ಕಳೆದ ವರ್ಷಕ್ಕಿಂತ ಕಡಿಮೆ ಇದೆ. ಕಳೆದ ವರ್ಷ ಬರದಿಂದ ಕೊಡಗು ಜಿಲ್ಲೆ ಕೂಡ ತತ್ತರಿಸಿತ್ತು. ಈ ಬಾರಿ ಕೂಡ ಇದೇ ಪರಿಸ್ಥಿತಿ ಎದುರಾಗಬಹುದೆಂದು ಹೇಳಲಾಗುತ್ತಿದೆ. ಉತ್ತಮ ಮಳೆಗಾಗಿ ಪ್ರಾರ್ಥಿಸಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ವಿಶೇಷ ಪೂಜೆಯನ್ನು ಕೂಡ ಭಕ್ತರು ಸಮರ್ಪಿಸುತ್ತಿದ್ದಾರೆ. ಕೊಡಗು ಜಿಲ್ಲೆಯ ಇಂದಿನ ಸರಾಸರಿ ಮಳೆ 3.83 ಮಿ.ಮೀ. ಕಳೆದ ವರ್ಷ ಇದೇ ದಿನ 21.32 ಮಿ.ಮೀ.ಮಳೆಯಾಗಿತ್ತು.      

ಜನವರಿಯಿಂದ ಇಲ್ಲಿಯವರೆಗಿನ ಮಳೆ 826.13 ಮೀ.ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 1012.21 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.85 ಮಿ.ಮೀ. ಕಳೆದ ವರ್ಷ ಇದೇ ದಿನ 26.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1137.6 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1480.69 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.35 ಮಿ.ಮೀ. ಕಳೆದ ವರ್ಷ ಇದೇ ದಿನ 17.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 722.98 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 746.27 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.3 ಮಿ.ಮೀ. ಕಳೆದ ವರ್ಷ ಇದೇ ದಿನ 19.67 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 617.82 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 809.66 ಮಿ.ಮೀ. ಮಳೆಯಾಗಿತ್ತು.
  

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 19.8, ಸಂಪಾಜೆ 1.6, ಭಾಗಮಂಡಲ 6, ವಿರಾಜಪೇಟೆ ಕಸಬಾ 1.6, ಅಮ್ಮತ್ತಿ 0.5, ಸೋಮವಾರಪೇಟೆ ಕಸಬಾ 5.8, ಶನಿವಾರಸಂತೆ 3.2, ಶಾಂತಳ್ಳಿ 6.4, ಕುಶಾಲನಗರ 2.4, ಸುಂಟಿಕೊಪ್ಪ 8 ಮಿ.ಮೀ. ಮಳೆಯಾಗಿದೆ. ಹಾರಂಗಿ ಜಲಾಶಯದ ನೀರಿನ ಮಟ್ಟ:  ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2834.62 ಅಡಿಗಳು, ಕಳೆದ ವರ್ಷ ಇದೇ ದಿನ 2857.74 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 2.2 ಮಿ.ಮೀ. ಕಳೆದ ವರ್ಷ ಇದೇ ದಿನ 6.8 ಮಿ.ಮೀ., ಇಂದಿನ ನೀರಿನ ಒಳ ಹರಿವು 746 ಕ್ಯೂಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 5851 ಕ್ಯೂಸೆಕ್.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X