Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ 700 ಕಿ.ಮೀ. ಪಾದಯತ್ರೆ ಕ್ರಮಿಸಿದ ಶಾಸಕ...

​ 700 ಕಿ.ಮೀ. ಪಾದಯತ್ರೆ ಕ್ರಮಿಸಿದ ಶಾಸಕ ವೈ.ಎಸ್.ವಿ. ದತ್ತ

ವಾರ್ತಾಭಾರತಿವಾರ್ತಾಭಾರತಿ14 July 2017 6:00 PM IST
share
​ 700 ಕಿ.ಮೀ. ಪಾದಯತ್ರೆ ಕ್ರಮಿಸಿದ ಶಾಸಕ ವೈ.ಎಸ್.ವಿ. ದತ್ತ


ಕಡೂರು, ಜು.14:  ಕಳೆದ 20 ದಿನಗಳಿಂದ ಪಾದಯಾತ್ರೆ ಕೈಗೊಂಡಿರುವ ಶಾಸಕ ವೈಎಸ್‌ವಿ ದತ್ತ, ಸುಮಾರು 700 ಕ್ಕೂ ಹೆಚ್ಚು ಕಿ.ಮೀ. ಪಾದಯಾತ್ರೆ ಕ್ರಮಿಸಿರುತ್ತಾರೆ. ಕ್ಷೇತ್ರದಾದ್ಯಂತ 1000 ಕಿ.ಮೀ. ಪಾದಯಾತ್ರೆ ಕೈಗೊಂಡಿರುತ್ತಾರೆ. ಇದೇ ತಿಂಗಳ 25ಕ್ಕೆ ಪಾದಯಾತ್ರೆ ಪೂರ್ಣಗೊಳ್ಳಲಿದೆ. ಇಡೀ ರಾಜ್ಯದಲ್ಲಿ ಈ ಪಾದಯಾತ್ರೆ ದಾಖಲೆಯಾಗಲಿದೆ.

ಪಾದಯಾತ್ರೆ ಸಂದರ್ಭದಲ್ಲಿ ಬೀರೂರು ಪಟ್ಟಣದಲ್ಲಿ ಪ್ರತಿ ವಾರ್ಡಿನಲ್ಲೂ ಪಾದಯಾತ್ರೆ ಕೈಗೊಂಡು ವಾರ್ಡುಗಳ ಸಮಸ್ಯೆಗಳನ್ನು ತಿಳಿದುಕೊಂಡು ನಂತರ ಪಟ್ಟಣದ ಉಪ್ಪಾರ ಕ್ಯಾಂಪಿನ ಬಾವಿಮನೆ ಮಧು ಮನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕಳೆದ 20 ದಿನಗಳಲ್ಲಿ 275 ಗ್ರಾಮಗಳಿಗೆ ಭೇಟಿ ನೀಡಿರುತ್ತೇನೆ. ಶೇ.75ರಷ್ಟು ಗ್ರಾಪಂ ಗ್ರಾಮಗಳಿಗೆ ಭೇಟಿ ನೀಡಲಾಗಿದೆ. ಪ್ರತಿ ಗ್ರಾಮಗಳಲ್ಲೂ ಕುಡಿಯುವ ನೀರಿನದ್ದೇ ಸಮಸ್ಯೆಯಾಗಿದೆ. ಆದರೆ ಸ್ವರೂಪಗಳು ಬೇರೆ ಬೇರೆ ಇವೆ. ಕೆಲವು ಗ್ರಾಮಗಳಲ್ಲಿ ಬೋರ್‌ವೆಲ್‌ಗಳಲ್ಲಿ ನೀರಿದ್ದರೆ, ವಿದ್ಯುತ್ ಸಮಸ್ಯೆ. ಕೆಲವು ಕಡೆ ಬೋರ್‌ವೆಲ್ ಕೊರೆಸಿದರೂ ನೀರು ಸಿಗುತ್ತಿಲ್ಲ. ಇಂತಹ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.

ಯಾವುದೇ ಗ್ರಾಮಗಳಲ್ಲಿ ಶಾಸಕರ ಬಗ್ಗೆ ಅಸಹಾಕಾರ ಭಾವನೆ ತೋರಿಸಿಲ್ಲ. 3-4 ಗ್ರಾಮಗಳಲ್ಲಿ ಆಕ್ರೋಶವನ್ನು ವ್ಯಕ್ತಪಡಿಸಿರುತ್ತಾರೆ. ಕುಡಿಯುವ ನೀರಿನ ತೊಂದರೆ ನಿವಾರಿಸಲು ಮುಖ್ಯಮಂತ್ರಿಗಳಿಂದ ಮೂರು ಕೋಟಿ ರೂ. ವಿಶೇಷ ಅನುದಾನ ತರಲಾಗಿದೆ. ಇನ್ನೂ ಹೆಚ್ಚಿನ ಆರು ಕೋಟಿ ರೂ.ಗಳ ಅನುದಾನ ಬೇಕಿದೆ. ಹೆಚ್ಚಿನ ಬೇಡಿಕೆ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಬೇಕು ಎಂಬುದಾಗಿದೆ ಎಂದರು.

ಕಳೆದ ವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ವಿಶೇಷ 12 ಕೋಟಿ ರೂ.ಗಳ ಅನುದಾನ ತರಲಾಗಿದೆ. ಈ ಹಣದಲ್ಲಿ ಸಾಮಾನ್ಯ ವರ್ಗದ ಗ್ರಾಮಗಳಿಗೆ ಆದ್ಯತೆ ನೀಡಲಾಗುವುದು. ಜಾನುವಾರುಗಳಿಗೆ ಮೇವಿನ ತೊಂದರೆಯಿಂದ ಗೋಶಾಲೆ ದೊರೆಯಬೇಕು ಎಂಬ ಅಭಿಪ್ರಾಯವಿದ್ದು, ಬೀರೂರು ಭಾಗದಲ್ಲಿ ಮೇವಿನ ಬ್ಯಾಂಕ್ ತೆರೆಯಲಾಗುವುದು ಎಂದು ತಿಳಿಸಿದರು.
 
 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X