Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಂಡೋಸಲ್ಫಾನ್ ಸಂತ್ರಸ್ಥರಿಗೆ ವಿದ್ಯುತ್...

ಎಂಡೋಸಲ್ಫಾನ್ ಸಂತ್ರಸ್ಥರಿಗೆ ವಿದ್ಯುತ್ ಶುಲ್ಕದಲ್ಲಿ ರಿಯಾಯಿತಿಗೆ ಕೇರಳ ಸರಕಾರ ತೀರ್ಮಾನ : ಇ. ಚಂದ್ರಶೇಖರನ್

ವಾರ್ತಾಭಾರತಿವಾರ್ತಾಭಾರತಿ15 July 2017 6:02 PM IST
share
ಎಂಡೋಸಲ್ಫಾನ್ ಸಂತ್ರಸ್ಥರಿಗೆ ವಿದ್ಯುತ್ ಶುಲ್ಕದಲ್ಲಿ ರಿಯಾಯಿತಿಗೆ ಕೇರಳ ಸರಕಾರ ತೀರ್ಮಾನ : ಇ. ಚಂದ್ರಶೇಖರನ್

ಕಾಸರಗೋಡು,ಜು.15 : ಎಂಡೋಸಲ್ಫಾನ್ ಸಂತ್ರಸ್ಥರಿಗೆ ವಿದ್ಯುತ್ ಶುಲ್ಕದಲ್ಲಿ ರಿಯಾಯಿತಿ ನೀಡಲು ರಾಜ್ಯ ಸರಕಾರ ಶೀಘ್ರ ತೀರ್ಮಾನ ತೆಗೆದುಕೊಳ್ಳಲಿದೆ.  ಈ ಕುರಿತು ವಿದ್ಯುನ್ಮoಡಲಿ  ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗಿದೆ  ಎಂದು  ಕೇರಳ ಕಂದಾಯ ಸಚಿವ ಇ. ಚಂದ್ರಶೇಖರನ್  ಹೇಳಿದರು.

ಅವರು ಶನಿವಾರ ಜಿಲ್ಲಾಧಿಕಾರಿ  ಕಚೇರಿ ಸಭಾಂಗಣದಲ್ಲಿ  ನಡೆದ ಎಂಡೋಸಲ್ಫಾನ್   ಸಂತ್ರಸ್ಥರ   ಪುನರ್ವಸತಿ ಸಭೆಯಲ್ಲಿ ಸಚಿವರು  ಈ ಭರವಸೆ ನೀಡಿದರು.

ಜನರಲ್  ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ  ಸಂದರ್ಭದಲ್ಲಿ ಬಾಲಕನ ಕಾಲಿನ ಎಲುಬು ಹುಡಿಯಾದ ಘಟನೆ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶ ನೀಡಲಾಗಿದೆ.  ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಮಂಡಿನೋವಿನ ಹಿನ್ನಲೆಯಲ್ಲಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆತರಲಾಗಿದ್ದ  ಎಂಡೋ  ಸಂತ್ರಸ್ಥ ಅದೂರಿನ  ಮುಹಮ್ಮದ್ ರಝಾಕ್ ಎಂಬಾತನಿಗೆ ಫಿಸಿಯೋಥೆರಪಿ  ಸಂದರ್ಭ ಕಾಲಿನ ಎಲುಬು ಹುಡಿಯಾಗಿದ್ದು, ಗಂಭೀರ ಸ್ಥಿತಿಯಲ್ಲಿ ಬಾಲಕ ಪರಿಯಾರಂ  ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಸಚಿವರು ಹೇಳಿದರು.

ಎಂಡೋ  ಸಂತ್ರಸ್ಥರ  ಪಟ್ಟಿಯನ್ನು  ಶೀಘ್ರ ತಯಾರಿಸಲು ಆದೇಶ ನೀಡಿದರು.

ಮೃತಪಟ್ಟ ಎಂಡೋ ಸಂತ್ರಸ್ಥರ  ಕುಟುಂಬಗಳಿಗೆ ಕೆಲ ದಾಖಲೆ ಪಾತ್ರಗಳು ಸಮರ್ಪಕವಾಗಿ  ಸಹಾಯಧನ ವಿತರಿಸಲು ಸಾಧ್ಯವಾಗಿಲ್ಲ . ಶೀಘ್ರ ಈ ಬಗ್ಗೆ ಕ್ರಮ ಕಗೊಳ್ಳಲು  ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು  .

ಜಿಲ್ಲೆಯ    ಆರು ಪಂಚಾಯತ್ ಗಳಲ್ಲಿ ನಡೆಯುತ್ತಿರುವ ವೈದ್ಯಕೀಯ  ಶಿಬಿರ ಆಗಸ್ಟ್ ೧೦ ರಂದು ಪೂರ್ಣಗೊಳ್ಳಲಿದೆ ಎಂಡೋ ಸಂತ್ರಸ್ಥ ವಲಯದ ಪಂಚಾಯತ್ ಗಳಿಗೆ  ಒದಗಿಸಿರುವ  ಅಂಬ್ಯುಲೆನ್ಸ್ ಗಳ  ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಬೇಕೆಂದು ತಿಳಿಸಲಾಯಿತು.  ಮುಳಿಯಾರು ನಲ್ಲಿ ಎಂಡೋ ಸಂತ್ರಸ್ತರ ಪುನರ್ವಸತಿ  ಗ್ರಾಮ ಯೋಜನೆಗೆ ಎರಡು  ವಾರದೊಳಗೆ ಅನುಮತಿ ಲಭಿಸಲಿದೆ. ಎಂಬ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ಕೆ . ಜೀವನ್ ಬಾಬು ತಿಳಿಸಿದರು.

ಸಭೆಯಲ್ಲಿ  ಶಾಸಕ ಕೆ. ಕುಞರಾಮನ್, ಹೆಚ್ಚುವರಿ ದಂಡಾಧಿಕಾರಿ ಕೆ . ಅಂಬುಜಾಕ್ಷನ್ , ನೀಲೇಶ್ವರ ನಗರಸಭಾ ಅಧ್ಯಕ್ಷ  ಕೆ. ಪಿ ಜಯರಾಜನ್ , ಎಂಡೋ ಸಲ್ಫಾನ್   ಸೆಲ್ ನ ಉಪ ಜಿಲ್ಲಾಧಿಕಾರಿ  ಸಿ . ಬಿಜು  ಹಾಗೂ ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X