Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಕ್ರಮ ಕಲ್ಲುಗಣಿಗಾರಿಕೆ:ಸೂಕ್ತ ರಕ್ಷಣೆ...

ಅಕ್ರಮ ಕಲ್ಲುಗಣಿಗಾರಿಕೆ:ಸೂಕ್ತ ರಕ್ಷಣೆ ಕೋರಿ ಡಿಎಫ್‍ಓ ದೂರು

ವಾರ್ತಾಭಾರತಿವಾರ್ತಾಭಾರತಿ15 July 2017 7:38 PM IST
share

ಮಂಡ್ಯ, ಜು.15: ಪಾಂಡವಪುರ ತಾಲೂಕು ವಲಯದ ನಡೆಯುತ್ತಿರುವ ಅಕ್ರಮ ಕಲ್ಲುಗಣಿಗಾರಿಕೆ ವಿರುದ್ಧ ಕ್ರಮ ಜರುಗಿಸುವುದಕ್ಕೆ ತಮ್ಮ ಅಧಿಕಾರಿ ಸಿಬ್ಬಂದಿಗೆ ಪ್ರಾಣ ಬೆದರಿಕೆ ಇರುವುದರಿಂದ ಸೂಕ್ತ ರಕ್ಷಣೆ ನೀಡುವಂತೆ ಉಪ ಅರಣ್ಯ ಸಂಸರಕ್ಷಣಾಧಿಕಾರಿ ಎಸ್.ಧನಂಜಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಕೋರಿದ್ದಾರೆ.

ಈ ಸಂಬಂಧ ಜುಲೈ 7 ರಂದು ದೂರು ನೀಡಿರುವ ಅವರು, ಅರಣ್ಯಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ತಡೆಗಟ್ಟಲು ಅಧಿಕಾರಿ ಸಿಬ್ಬಂದಿಗಳ ಆದ್ಯ ಕರ್ತವ್ಯವಾಗಿದೆ. ಆದರೆ, ಕರ್ತವ್ಯಕ್ಕೆ ಅಡಚಣೆಯಾಗಿ ಪ್ರಾಣ ಭೀತಿ ಇರುವುದರಿಂದ ನಾಗಮಂಗಲ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಪಾಂಡವಪುರ ವಲಯ ಅರಣ್ಯ ಸಂರಕ್ಷಣಾಧಿಕಾರಿ, ಸಿಬ್ಬಂದಿಗೆ ಸೂಕ್ತ ರಕ್ಷಣೆ ಬೇಕಾಗಿದೆ ಎಂದಿದ್ದಾರೆ.

ಪಾಂಡವಪುರ ತಾಲೂಕು ಚಿನಕುರಳಿಯ ಸರ್ವೆ ನಂ.80, ಹೊನಗಾನಹಳ್ಳಿ ಸರ್ವೆ ನಂ.127 ಮತ್ತು ಬೇಬಿಬೆಟ್ಟದ ಕಾವಲು ಸರ್ವೆ ನಂ.1ರಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಸಂಬಂಧ ನಮ್ಮ ಅಧಿಕಾರಿ, ಸಿಬ್ಬಂದಿ ಜು.1 ರಂದು ದಾಳಿ ಮಾಡಿದಾಗ ಉದ್ರಿಕ್ತ ಗುಂಪು ಕರ್ತವ್ಯಕ್ಕೆ ಅಡ್ಡಿಪಡಿಸಿದರು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ದಾಳಿ ವೇಳೆ ಕಲ್ಲು ಸಾಗಿಸುತ್ತಿದ್ದ ಒಂದು ಲಾರಿಯನ್ನು ವಶಪಡಿಸಿಕೊಂಡಾಗ ಸುಮಾರು 350 ರಿಂದ 400 ಮಂದಿ ಸುತ್ತುವರಿದು ಅಡ್ಡಿಪಡಿಸಿದರು. ಅಲ್ಲಿಗೆ ಆಗಮಿಸಿದ ಸಂಸದ ಸಿ.ಎಸ್.ಪುಟ್ಟರಾಜು ಅವರು, ಇದು ಅರಣ್ಯ ಪ್ರದೇಶವಲ್ಲ, ಗ್ರಾಪಂ ವ್ಯಾಪ್ತಿಗೆ ಬರುತ್ತದೆ. ಕಲ್ಲುಗಣಿಗಾರಿಕೆ ನಿಲ್ಲಿಸಿದರೆ ಸಾವಿರಾರು ಜನರ ಬದುಕಿನ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದರು ಎಂದು ದೂರಿನಲ್ಲಿ ಪ್ರಸ್ತಾಪಿಸಲಾಗಿದೆ.

ಆದರೆ, ಚಿನಕುರಳಿಯ ಸರ್ವೆ ನಂ.80 ಹಾಗೂ ಹೊನಗಾನಹಳ್ಳಿ ಸರ್ವೆ ನಂ.127 ಪ್ರದೇಶವು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿದೆ ಎಂಬುದು ಪರಿಶೀಲನೆಯಿಂದ ತಿಳಿದುಬಂದಿದೆ. ಆದ್ದರಿಂದ ಈ ಪ್ರದೇಶದಲ್ಲಿನ ಅಕ್ರಮ ಕಲ್ಲುಗಣಿಗಾರಿಕೆ  ತಡೆಗಟ್ಟಲು ತಮ್ಮ ಅಧಿಕಾರಿ, ಸಿಬ್ಬಂದಿಗೆ ಸೂಕ್ತ ರಕ್ಷನೆ ಅಗತ್ಯವಿದೆ ಎಂದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ದೂರಿನಲ್ಲಿ ಮನವಿ ಮಾಡಿದ್ದಾರೆ.

ಬಂಧನಕ್ಕೆ ಒತ್ತಾಯ: ಅರಣ್ಯಾಧಿಕಾರಿಗಳ ಕರ್ತವ್ಯ ಅಡ್ಡಿಪಡಿಸಿದ ಸಂಸದ ಸಿ.ಎಸ್.ಪುಟ್ಟರಾಜು ಮತ್ತು ಇತರರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿರುವ ಆರ್‍ಟಿಐ ಕಾರ್ಯಕರ್ತ ಕೆ.ಆರ್.ರವೀಂದ್ರ, ಅರಣ್ಯಾಧಿಕಾರಿಗಳು ಜು.7 ರಂದು ದೂರು ಸಲ್ಲಿಸಿದ್ದರೂ ಇದುವರೆಗೂ ಕ್ರಮಕೈಗೊಂಡಿಲ್ಲದಿರುವುದನ್ನು ಖಂಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X