ಕೋಟ, ಜು.15: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಣೂರು ಗ್ರಾಮದ ಪಡುಕೆರೆಯ ಈಶ್ವರ ಮರಕಾಲ(45) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಇಂದು ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.