ಗೋ ರಕ್ಷಣೆ ಹೆಸರಿನಲ್ಲಿ ಅಮಾಯಕ ದಲಿತರು ಮತ್ತು ಮುಸ್ಲಿಂ ಸಮುದಾಯದ ಮೇಲೆ ನಡೆಯುತ್ತಿರುವ ಹಲ್ಲೆ, ಕೊಲೆ ಹಾಗೂ ದೌರ್ಜನ್ಯ ಖಂಡಿಸಿ ದಲಿತ ಮತ್ತು ಮೈನಾರಿಟಿ ಸೇನೆಯ ಕಾರ್ಯಕರ್ತರು ‘ಗೋ ಭಯೋತ್ಪಾದನೆ ನಿಲ್ಲಿಸಿ’ ಎಂಬ ಘೋಷಣೆಯಡಿ ಶನಿವಾರ ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.