ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಸ್ಸೊಂದು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಜಮ್ಮು ಹಾಗೂ ಕಾಶ್ಮೀರದ ರಂಬಾನ್ ಜಿಲ್ಲೆಯಲ್ಲಿ ರವಿವಾರ ನಡೆದಿದೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 16 ಮಂದಿ ಮೃತಪಟ್ಟಿದ್ದಾರೆ ಹಾಗೂ 27 ಮಂದಿ ಗಾಯಗೊಂಡಿದ್ದಾರೆ.