ಬೆಂಗಳೂರು, ಜು. 17: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್(ಮೌಲ್ಯಮಾಪನ) ಡಾ.ಎಂ.ಕೆ.ರಮೇಶ್ ಅವರನ್ನು ವಿಶ್ವವಿದ್ಯಾಲಯ ಹಂಗಾಮಿ ಕುಲಪತಿಯಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.