ಭಾರತದ 14ನೆ ರಾಷ್ಟ್ರಪತಿಯ ಆಯ್ಕೆಗಾಗಿ ಸೋಮವಾರ ದೇಶಾದ್ಯಂತ ಸಂಸದರು ಮತ್ತು ಶಾಸಕರು ಮತದಾನವನ್ನು ಮಾಡಿದರು. ಲೆಕ್ಕಾಚಾರದಂತೆ ಎನ್‌ಡಿಎ ಅಭ್ಯರ್ಥಿ ರಾಮ್‌ನಾಥ್ ಕೋವಿಂದ್ ಸಾಕಷ್ಟು ಮತಗಳ ಅಂತರದಿಂದ ಪ್ರತಿಪಕ್ಷ ಅಭ್ಯರ್ಥಿ ಮೀರಾ ಕುಮಾರ್ ಅವರನ್ನು ಪರಾಭವಗೊಳಿಸುವ ಸಾಧ್ಯತೆಗಳು ನಿಚ್ಚಳವಾಗಿವೆ.