ಕುಂದಾಫುರ, ಜು.18: ಲಾರಿಯಲ್ಲಿ ಕಂಡೆಕ್ಟರ್ ಕೆಲಸ ಮಾಡಿಕೊಂಡಿದ್ದ ಉಪ್ಪಿನಕುದ್ರು ನಿವಾಸಿ ವಾಸುದೇವ ಸೇರುಗಾರ್(63) ಎಂಬವರು ಮೇ 16 ರಂದು ಬೆಳಗ್ಗೆ ಮನೆಯಿಂದ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.