ರಾಜ್ಯ ಕನ್ನಡ ವೇದಿಕೆಯು ಮಂಗಳವಾರ ನಗರದ ಪುರಭವನದ ಮುಂಭಾಗದಲ್ಲಿ ಆಯೋಜಿಸಿದ್ದ ಸವಿತಾ ಸಂಗೀತ ಸಮ್ಮೇಳನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಚಾಲನೆ ನೀಡಿದರು.