ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಅನಿತಾ

ಉಡುಪಿ, ಜು.19: ಉಡುಪಿ ಜಿಲ್ಲಾ ಜನತಾದಳ(ಜಾತ್ಯತೀತ)ದ ಕಾರ್ಯಾಧ್ಯಕ್ಷರಾಗಿ ಅನಿತಾ ಅವರನ್ನು ನೇಮಕ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಅವರ ಶಿಫಾರಸ್ಸಿನಂತೆ ಈ ನೇಮಕ ಮಾಡಲಾಗಿದೆ ಎಂದು ಜೆಡಿಎಸ್‌ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.
Next Story





