Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮಹಿಳೆಗೆ ಬಲ ನೀಡುವ ಆರೋಗ್ಯ ಪರಿಹಾರ

ಮಹಿಳೆಗೆ ಬಲ ನೀಡುವ ಆರೋಗ್ಯ ಪರಿಹಾರ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ20 July 2017 12:16 AM IST
share
ಮಹಿಳೆಗೆ ಬಲ ನೀಡುವ ಆರೋಗ್ಯ ಪರಿಹಾರ

ಮಹಿಳೆಯರ ದೇಹ ರಚನೆಯ ವೈಶಿಷ್ಟವೇ ಬೇರೆ. ಮಗುವೊಂದನ್ನು ಗರ್ಭದೊಳಗಿಟ್ಟು ಜನ್ಮಕೊಡುವ ಮಹತ್ತರ ಕಾರ್ಯಕ್ಕೆ ಮಹಿಳೆಯನ್ನು ಆರಿಸಲಾಗಿರುವ ಕಾರಣದಿಂದಲೋ ಏನೋ, ಅವರ ದೇಹ ಅತ್ಯಂತ ಸೂಕ್ಷ್ಮವಾದ ಆರೋಗ್ಯಸಂರಚನೆಯಿಂದ ಕೂಡಿದೆ. ಹೆಣ್ಣು ಆಧುನಿಕ ಶಿಕ್ಷಣದಿಂದ ಈಗಲೂ ವಂಚಿತಳೇ ಆಗಿದ್ದಾಳೆ. ಒಂದು ವೇಳೆ ಅದನ್ನು ಪಡೆದರೂ, ಆಕೆ ತನ್ನದೇ ದೇಹ ಮತ್ತು ಮನಸ್ಸಿನ ಕುರಿತಂತೆ ಸಮಾಜದಲ್ಲಿ ಮುಕ್ತವಾಗಿ ಮಾತನಾಡುವ, ವಿಚಾರ ವಿನಿಮಯ ನಡೆಸುವ, ಅರಿತುಕೊಳ್ಳುವ ವಾತಾವರಣ ಇಲ್ಲ. ಒಂದು ಆಕೆಯ ಪ್ರಶ್ನೆಗಳನ್ನು, ಅನುಮಾನಗಳನ್ನು ಸಂಸ್ಕೃತಿ, ಲಜ್ಜೆ ಇತ್ಯಾದಿಗಳ ಹೆಸರಲ್ಲಿ ದಮನಿಸಲಾಗುತ್ತದೆ. ಇದರಿಂದಾಗಿ ತನ್ನ ದೇಹದಲ್ಲಿ, ತನ್ನ ಮನಸ್ಸಿನಲ್ಲಿ ನಡೆಯುವ ವಿಚಾರಗಳ ಬಗ್ಗೆಯೇ ಆಕೆ ಬಹುತೇಕ ಅಜ್ಞಾನಿಯಾಗಿರುತ್ತಾಳೆ. ಹೀಗಿರುವ ಪರಿಸ್ಥಿತಿಯಲ್ಲಿ ಲೈಂಗಿಕ ವಿಜ್ಞಾನದ ಬಗ್ಗೆ ಆಕೆ ತಿಳಿದುಕೊಳ್ಳುವುದು ದೂರದ ಮಾತು. ಹೆಣ್ಣಿನ ಲೈಂಗಿಕತೆ ಮತ್ತು ಇತರ ಆರೋಗ್ಯ ಸಮಸ್ಯೆಗಳ ಬಗ್ಗೆ ಈ ಹಿಂದೆ ಅನುಪಮಾ ನಿರಂಜನ ಅವರು ಸಾಕಷ್ಟು ಬರೆದಿದ್ದಾರೆ. ಅವರ ಬಳಿಕ ಇನ್ನಿತರ ವೈದ್ಯರೂ ಈ ಬಗ್ಗೆ ಬರೆಯಲು ಧೈರ್ಯ ತೋರಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಬಗ್ಗೆ ಸಣ್ಣ ಪುಟ್ಟ ಕೃತಿಗಳು ಹೊರಬರುತ್ತಿವೆ. ಇದೀಗ ಡಾ. ಪದ್ಮಿನಿ ಪ್ರಸಾದ್ ಅವರು ಸ್ತ್ರೀ ಲೈಂಗಿಕ ವಿಜ್ಞಾನ ಕೃತಿಯೊಂದನ್ನು ಹೊರತಂದಿದ್ದು, ಮಹಿಳೆಯ ಆರೋಗ್ಯದ ಕುರಿತು ಚರ್ಚಿಸಿದ್ದಾರೆ.

ಈ ಕೃತಿಗೆ ರೋಗಿಗಳೊಂದಿಗಿನ ದೈನಂದಿನ ಅನುಭವವೇ ಮೂಲದ್ರವ್ಯ. ಈ ವಿಷಯಗಳ ಬಗ್ಗೆ ಅರಿವಿಲ್ಲದ ಸಾಮಾನ್ಯ ಜನರಿಗೆ ಪ್ರಾಥಮಿಕ ಮತ್ತು ಅವಶ್ಯಕ ಮಾಹಿತಿ ನೀಡುವ ಕೆಲಸ ಇಲ್ಲಿ ನಡೆದಿದೆ. ಅದರೊಂದಿಗೆ ಈ ಮಾಹಿತಿ ಹೆಣ್ಣಿಗೆ ನೀಡುವ ಬಲ ಮತ್ತು ಧೈರ್ಯದ ಸಾಮಾಜಿಕ ವಿಶ್ಲೇಷಣೆಯೂ ಇಲ್ಲಿದೆ. ಇದರಿಂದ ಕುಟುಂಬ ಮತ್ತು ಸಮಾಜದಲ್ಲಿ ಮೂಡುವ ಸಾಮರಸ್ಯದ ಮಹತ್ವವನ್ನೂ ಈ ಪುಸ್ತಕ ಹೇಳುತ್ತದೆ. ವೈಜ್ಞಾನಿಕ, ಸಾಮಾಜಿಕ ಎರಡೂ ನೆಲೆಯಲ್ಲೂ ಈ ಪುಟ್ಟ ಕೃತಿ ಮಾತನಾಡುತ್ತದೆ.

ನವಕರ್ನಾಟಕ ಪ್ರಕಾಶನ ಹೊರತಂದಿರುವ ಕೃತಿಯ ಮುಖಬೆಲೆ 50 ರೂಪಾಯಿ.

share
-ಕಾರುಣ್ಯಾ
-ಕಾರುಣ್ಯಾ
Next Story
X