Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮಸ್ಯೆ ಬಗೆಹರಿಯದಿದ್ದಲ್ಲಿ ಪ್ರತಿಭಟನೆಯ...

ಸಮಸ್ಯೆ ಬಗೆಹರಿಯದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಕಡಬ ಸೈಂಟ್ ಆ್ಯನ್ಸ್ ಮುಖ್ಯೋಪಾಧ್ಯಾಯರಿಂದ ದಬ್ಬಾಳಿಕೆ ಆರೋಪ

ವಾರ್ತಾಭಾರತಿವಾರ್ತಾಭಾರತಿ20 July 2017 3:05 PM IST
share
ಸಮಸ್ಯೆ ಬಗೆಹರಿಯದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಕಡಬ, ಜು.20. ಕಡಬದ ಪ್ರತಿಷ್ಠಿತ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಅಂಗಸಂಸ್ಥೆಯಾದ ಸೈಂಟ್ ಆ್ಯನ್ಸ್ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಆಗಮಿಸಿ ಸಂಸ್ಥೆಯ ಸಂಚಾಲಕರಾದ ಫಾ ರೊನಾಲ್ಡ್ ಲೋಬೋ ರವರಲ್ಲಿ ದೂರಿಕೊಂಡ ಘಟನೆ ಗುರುವಾರದಂದು ನಡೆದಿದೆ.

ಸೈಂಟ್ ಆ್ಯನ್ಸ್ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಫಾ ಪೌಲ್ ಡಿ. ಕ್ರಾಸ್ತಾರ ಹಾಗೂ ಸಿಸ್ಟರ್ ಜೆಸಿಂತಾ ರೋಡ್ರಿಗಸ್ ರವರು ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಶಿಕ್ಷಕ ವೃಂದವನ್ನು ಅವಹೇಳಿಸುತ್ತಿದ್ದಾರೆ. ಅಲ್ಲದೆ ಅವರನ್ನು ವಿನಾಕಾರಣ ದಂಡಿಸುತ್ತಿದ್ದಾರೆ ಎಂದು ಆರೋಪಿಸಿರುವ ಪೋಷಕ ವೃಂದ ಈ ಹಿಂದಿನ ಕೆಲವು ಸಂಚಾಲಕರು ಶಾಲೆಯನ್ನು ಅಭಿವೃದ್ಧಿಯ ಉತ್ತುಂಗಕ್ಕೇರಿಸಿದ್ದು, ಆದರೆ ಇವರು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ.

ಕಳೆದ ವರ್ಷ ಇವರು ವಿದ್ಯಾರ್ಥಿಗಳಿಗೆ ತೊಂದರೆ ಕೊಡುತ್ತಿದ್ದರು. ಹೇಳಿಕೊಳ್ಳುಲು ಶಾಲೆಯಲ್ಲಿ ಹಿರಿಯ ಅಧಿಕಾರಿಗಳಿಲ್ಲದ ಕಾರಣದಿಂದ ಮತ್ತು ಶಾಲೆಯ ಹೆಸರು ಹಾಳಾಗುವುದು ಬೇಡವೆನ್ನುವ ಉದ್ದೇಶದಿಂದ ಅವರಲ್ಲಿ ಸುಮ್ಮನಿರುವಂತೆ ಮನವಿ ಮಾಡುತ್ತಿದ್ದೆವು. ಇದೀಗ ಅವರು ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕ ವೃಂದವನ್ನು ಕಾಡಿಸುತ್ತಿದ್ದು, ಇಲ್ಲಿನ ಸಮಸ್ಯೆಯನ್ನು ಕ್ಯಾಥೋಲಿಕ್ ಬೋರ್ಡ್‌ಗೆ ತಿಳಿಸಿ ಇವರಿಬ್ಬರನ್ನು ಕಡಬದಿಂದ ವರ್ಗಾಯಿಸಬೇಕು. ಒಂದು ದಿನದಲ್ಲಿ ಈ ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ಉಗ್ರ ಪ್ರತಿಭಟನೆ ನೀಡುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪೋಷಕರಾದ ಜಯಚಂದ್ರ ರೈ ಕುಂಟೋಡಿ, ಅಶ್ರಫ್ ಶೇಡಿಗುಂಡಿ, ಜಯರಾಮ ಗೌಡ ಆರ್ತಿಲ, ಶರೀಫ್ ಬದ್ರಿಯಾ, ಸತೀಶ್ ನಾಯ್ಕಿ ಮೇಲಿನಮನೆ, ಪುತ್ತುಮೋನು ಅನ್ನಡ್ಕ, ಸಂತೋಷ್ ಸೀತಾರಾಮ ಉಷಾ ಸ್ಟುಡಿಯೋ, ಅಯ್ಯೂಬ್ ಹಿಂದುಸ್ಥಾನ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X