Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಪ್ರತಿದಿನ ವಿಶೇಷ
  3. ನಿಧನ
  4. ಕೊಡಾಜೆ ಸುಲ್ತಾನ್ ಹಾಜಿ

ಕೊಡಾಜೆ ಸುಲ್ತಾನ್ ಹಾಜಿ

ವಾರ್ತಾಭಾರತಿವಾರ್ತಾಭಾರತಿ20 July 2017 5:13 PM IST
share
ಕೊಡಾಜೆ ಸುಲ್ತಾನ್ ಹಾಜಿ

ವಿಟ್ಲ, ಜು. 20: ಮಾಣಿ ಸಮೀಪದ ಕೊಡಾಜೆ ನಿವಾಸಿ ಕೊಡುಗೈ ದಾನಿ, ನ್ಯೂ ಸುಲ್ತಾನ್ ಬೀಡಿ ಮಾಲಕ ಹಾಜಿ ಬಿ. ಹುಸೈನ್ ಕೊಡಾಜೆ (73) ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 

ಸುಮಾರು 15 ದಿನಗಳ ಹಿಂದೆ ಎದೆ ನೋವು ಕಾಣಿಸಿಕೊಂಡ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬುಧವಾರ ತಮ್ಮ ಕೊಡಾಜೆಯ ನಿವಾಸಕ್ಕೆ ವಾಪಾಸಾಗಿದ್ದರು. ಇಂದು ಮಧ್ಯಾಹ್ನದ ಸುಮಾರಿಗೆ ಮತ್ತೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೊಡಾಜೆ ಬದ್ರಿಯಾ ಜುಮಾ ಮಸೀದಿಯಲ್ಲಿ ಹಲವು ವರ್ಷಗಳ ಕಾಲ ಅಧ್ಯಕ್ಷರಾಗಿ, ಕೋಶಾಧಿಕಾರಿಯಾಗಿ ಹಾಗೂ ಸದಸ್ಯನಾಗಿ ಸೇವೆ ಸಲ್ಲಿಸಿರುವ ಅವರು ಯಾವುದೇ ಪ್ರಚಾರವನ್ನು ಬಯಸದ ಕೊಡುಗೈದಾನಿಯಾಗಿದ್ದು, ಸುಲ್ತಾನ್ ಹಾಜಿ ಎಂದೇ ಚಿರಪರಿಚಿತರಾಗಿದ್ದರು. 

ಮೃತರು ಪತ್ನಿ, ಕೊಡಾಜೆ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಮುಹಮ್ಮದ್ ರಫೀಕ್ ಸಹಿತ ಆರು ಮಂದಿ ಪುತ್ರರು, ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. 

ಸಂತಾಪ: ಮೃತರ ಮನೆಗೆ ತೆರಳಿ ಅಂತಿಮ ದರ್ಶನ ಪಡೆದ ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಉಪಾಧ್ಯಕ್ಷ ಶೈಖುನಾ ಹಾಜಿ ಕೆ.ಪಿ. ಅಬ್ದುಲ್ ಜಬ್ಬಾರ್ ಮುಸ್ಲಿಯಾರ್, ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ, ರಾಜ್ಯ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್ ಖಾದರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್ ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾವೆ, ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಸದಸ್ಯ ಹಾಜಿ ಆದಂ ಕುಂಞಿ, ಅನಂತಾಡಿ ಗ್ರಾ.ಪಂ ಅಧ್ಯಕ್ಷ ಸನತ್ ಕುಮಾರ್ ರೈ, ಬಂಟ್ವಾಳ ಅಕ್ರಮ-ಸಕ್ರಮ ಸಮಿತಿ ಸದಸ್ಯ ಶ್ರೀಧರ್ ರೈ, ಕಲ್ಲಡ್ಕ ಜುಮಾ ಮಸೀದಿ ಅಧ್ಯಕ್ಷ ಹಾಜಿ ಅಬೂಬಕ್ಕರ್ ಗೋಳ್ತಮಜಲು, ಕೆ.ಸಿ. ರೋಡ್ ಜುಮಾ ಮಸೀದಿ ಅಧ್ಯಕ್ಷ ಕೆ.ಎಸ್. ಇಸ್ಮಾಯಿಲ್ ಹಾಜಿ, ಖಾದಿ ನಿಗಮದ ಸದಸ್ಯ ಹಾಜಿ ಎಸ್. ಅಬ್ಬಾಸ್ ಸಜಿಪ, ಇರಾ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಜೆಡಿಎಸ್ ಮುಖಂಡ ಹಾರೂನ್ ರಶೀದ್ ಬಂಟ್ವಾಳ ಸಹಿತ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಗಣ್ಯರು ಸಂತಾಪ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X