Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ...

ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಿಲ್ಲದು: ಕೆ.ಎಸ್.ಪುಟ್ಟಣ್ಣಯ್ಯ

ಬಹಿರಂಗ ಚರ್ಚೆಗೆ ಪುಟ್ಟರಾಜು ಸವಾಲು ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ20 July 2017 8:55 PM IST
share
ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಿಲ್ಲದು: ಕೆ.ಎಸ್.ಪುಟ್ಟಣ್ಣಯ್ಯ

ಮಂಡ್ಯ, ಜು.20: ಅಕ್ರಮವಾಗಿ ನಡೆಯುತ್ತಿರುವ ಗಣಿಗಾರಿಕೆ ವಿರುದ್ಧ ತನ್ನ ಹೋರಾಟವಾಗಿದ್ದು, ಯಾವುದೇ ವ್ಯಕ್ತಿ ಅಥವಾ ಜನಪ್ರತಿನಿಧಿ ವಿರುದ್ಧದ ವೈಯಕ್ತಿಕ ಹೋರಾಟವಲ್ಲ ಎಂದು ಶಾಸಕ ಹಾಗು ರೈತಸಂಘದ ವರಿಷ್ಠ ಕೆ.ಎಸ್.ಪುಟ್ಟಣ್ಣಯ್ಯ ಸಂಸದ ಸಿ.ಎಸ್.ಪುಟ್ಟರಾಜು ಅವರಿಗೆ ಎದುರೇಟು ನೀಡಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಂಡವಪುರ ತಾಲೂಕಿನಲ್ಲಿ ಸುಮಾರು 900 ಎಕರೆ ಪ್ರದೇಶದಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಯುತ್ತಿದೆ. ಅದರಲ್ಲಿ ಹಲವು ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮುಖಂಡರೂ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು. ಕಾನೂನು ಪ್ರಕಾರ ಪುಟ್ಟರಾಜು ಸೇರಿದಂತೆ ಯಾರುಬೇಕಾದರೂ ಗಣಿಗಾರಿಕೆ ನಡೆಸಿದರೆ ಅಭ್ಯಂತರವಿಲ್ಲ. ಆದರೆ, ಪ್ರಾಕೃತಿ ಸಂಪತನ್ನು ಅಕ್ರಮವಾಗಿ ದೋಚುವವರ ವಿರುದ್ಧ ತನ್ನ ಸಂಘಟನೆ ನಿರಂತರ ಹೋರಾಟ ನಡೆಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯದ ಅಕ್ರಮ ಗಣಿಗಾರಿಕೆಯನ್ನು ಸಿಓಡಿ ತನಿಖೆಗೆ ಒಳಪಡಿಸಲು ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದು, ಎಸ್‌ಐಟಿ ತನಿಖೆಗೆ ನಾನು ಆಗ್ರಹಿಸಿದ್ದೇನೆ.ಪುಟ್ಟಣ್ಣಯ್ಯ ಮತ್ತು ಪುಟ್ಟರಾಜು ಕುಟುಂಬದ ಲಾಲನೆ ಪಾಲನೆಗೆ ಪ್ರಾಕೃತಿಕ ಸಂಪತ್ತು ಬಳಕೆಯಾಗಬಾರದುಎಂದು ಅವರು ಹೇಳಿದರು.
ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾದ ಸಂಸದ ಪುಟ್ಟರಾಜು ಅವರನ್ನು ಅಖಿಲ ಕರ್ನಾಟಕದ ಸುಳ್ಳುಗಾರರ ಸಂಘಕ್ಕೆ ಅಧ್ಯಕ್ಷನ್ನಾಗಿ ಮಾಡಬಹುದು ಎಂದು ಟೀಕಿಸಿದ ಪುಟ್ಟಣ್ಣಯ್ಯ, ಅಕ್ರಮ ಕಲ್ಲುಗಣಿಗಾರಿಕೆಯ ಸಂಬಂಧ ದಂಡ ಪಾವತಿಸಿ, ಅಂಜಿಕೆಯಿಲ್ಲದೆ ಮಾತನಾಡುವುದನ್ನು ಪುಟ್ಟರಾಜು ಬಿಡಬೇಕು ಎಂದು ಸಲಹೆ ಮಾಡಿದರು.

ತಾನು ಗಣಿಗಾರಿಕೆ ಸೇರಿದಂತೆ ಯಾವುದೇ ಅಕ್ರಮ, ಅವ್ಯವಹಾರ ನಡೆಸಿರುವುದರನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಅಂತೆಯೇ ಪುಟ್ಟರಾಜು ಅವರ ಅಕ್ರಮ ಬಯಲಾದರೆ ರಾಜಕೀಯ ತ್ಯಜಿಸುವರೆ ಎಂದು ಅವರು ಪುಟ್ಟರಾಜು ಅವರ ಸವಾಲನ್ನು ಸ್ವೀಕರಿಸಿದರು.
ಪುಟ್ಟರಾಜು ಅವರು ಲೋಕಸಭೆಯಲ್ಲಿ ಎಷ್ಟು ಬಾರಿ ಮಾತನಾಡಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ. ಅವರ ರಾಜಕೀಯ ಬೆಳವಣಿಗೆಗೆ ನಾನು ಅಡ್ಡಿ ಪಡಿಸುತ್ತಿದ್ದೇನೆ ಎಂಬುದು ಸುಳ್ಳು. ಮತದಾರರು ನೀಡುವ ತೀರ್ಪಿಗೆ ತಲೆಬಾಗಬೇಕು ಎಂದು ಅವರು ಹೇಳಿದರು.

ಜು.21 ರಂದು ಧರಣಿ: ಮಹಾದಾಯಿ ಹೋರಾಟ ಎರಡು ವರ್ಷ ತುಂಬಿದರೂ ಸರಕಾರ ಸ್ಪಂದಿಸಿಲ್ಲವೆಂದು ಕಿಡಿಕಾರಿದ ಪುಟ್ಟಣ್ಣಯ್ಯ, ಮಹಾದಾಯಿ ಹೋರಾಟ ಬೆಂಬಲಿಸಿ  ಜು.21 ಬೆಳಗ್ಗೆ 11ಕ್ಕೆ ನಗರದಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದರು.
ಭತ್ತದ ನಾಟಿಗೆ ಈಗಾಗಲೇ ತಡವಾಗಿದ್ದು, ಕೂಡಲೇ ಜಲಾಶಯಗಳಿಂದ ನಾಲೆಗಳಿಗೆ ನೀರುಹರಿಸಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳು ಹೊಸದಾಗಿ ಕೃಷಿಕರಿಗೆ ಸಾಲ ವಿತರಿಸಬೇಕು ಎಂದು ಅವರು ಒತ್ತಾಯಿಸಿದರು.

ಜಿಪಂ ಮಾಜಿ ಸದಸ್ಯ ಕೆಂಪೂಗೌಡ, ಬಿ.ಬೊಮ್ಮೇಗೌಡ, ಶ್ಯಾಂಸುಂದರ್, ಕೆಂಪೇಗೌಡ ಹಾಗವಿಜಯ್‌ಕುಮಾರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X