Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಜೋಯಾಲುಕ್ಕಾಸ್’ನ ಲಕ್ಕಿಡಿಪ್ ಕೂಪನ್...

‘ಜೋಯಾಲುಕ್ಕಾಸ್’ನ ಲಕ್ಕಿಡಿಪ್ ಕೂಪನ್ ಡ್ರಾ

ವಾರ್ತಾಭಾರತಿವಾರ್ತಾಭಾರತಿ22 July 2017 8:19 PM IST
share
‘ಜೋಯಾಲುಕ್ಕಾಸ್’ನ ಲಕ್ಕಿಡಿಪ್ ಕೂಪನ್ ಡ್ರಾ

ಮಂಗಳೂರು, ಜು.22: ಚಿನ್ನ ಮತ್ತು ವಜ್ರಾಭರಣ ಸಂಸ್ಥೆಯಾದ ‘ಜೋಯಾಲುಕ್ಕಾಸ್’ ಹಮ್ಮಿಕೊಂಡಿರುವ ಲಕ್ಕಿಡಿಪ್ ಕೂಪನ್‌ನ ಡ್ರಾ ಕಾರ್ಯಕ್ರಮವು ನಗರದ ಫಳ್ನೀರ್ ರಸ್ತೆಯಲ್ಲಿರುವ ‘ಜೋಯಾಲುಕ್ಕಾಸ್’ ಚಿನ್ನಾಭರಣ ಮಳಿಗೆಯಲ್ಲಿ ಶನಿವಾರ ನಡೆಯಿತು.

ಚಿತ್ರನಟಿ ಚಿರಶ್ರೀ, ಮಧು ಎಂಟರ್‌ಪ್ರೈಸಸನ್ ಮಧುಸೂದನ್, ಶರ್ಮಿಳಾ ವಿನೋದ್ ಲಕ್ಕಿಡಿಪ್ ಕೂಪನ್‌ನ ಡ್ರಾ ಕಾರ್ಯಕ್ರಮ ನೆರವೇರಿಸಿದರು. ಬಳಿಕ ಮಾತನಾಡಿದ ಮೂವರು ಗಣ್ಯರು ಸುಮಾರು 130 ಮಳಿಗೆಗಳನ್ನು ಹೊಂದಿರುವ ಜೋಯಾಲುಕ್ಕಾಸ್ ಚಿನ್ನಾಭರಣ ಮಳಿಗೆಯು ಉತ್ಕೃಷ್ಟ ಗುಣಮಟ್ಟದ ಆಭರಣಗಳನ್ನು ನೀಡಿ ಗ್ರಾಹಕರ ವಿಶ್ವಾಸ ಗಳಿಸಿದೆ. ನಾವು ಕೂಡ ಈ ಮಳಿಗೆಯ ಗ್ರಾಹಕರೇ ಆಗಿದ್ದು, ಇಂದು ಅದೃಷ್ಟ ಚೀಟಿಯನ್ನು ಎತ್ತುವ ಅವಕಾಶ ಲಭಿಸಿದೆ ಎಂದರು.

ಈ ಸಂದರ್ಭ 20 ಅದೃಷ್ಟ ಶಾಲಿಗಳನ್ನು ಆಯ್ಕೆ ಮಾಡಲಾಯಿತು. ಅಲ್ಲದೆ, ಈ ಹಿಂದಿನ ಅದೃಷ್ಟ ಶಾಲಿಗಳಿಗೆ ಬಹುಮಾನ ವಿತರಿಸಲಾಯಿತು. ಜೊತೆಗೆ ಹಲವು ಗ್ರಾಹಕರ ಹುಟ್ಟು ಹಬ್ಬವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಜೋಯಾಲುಕ್ಕಾಸ್‌ನ ಮಂಗಳೂರು ಬ್ರಾಂಚ್ ಮ್ಯಾನೇಜರ್ ಪ್ರವೀಣ್ ಕುಮಾರ್ ಎಂ.ಬಿ., ಉಡುಪಿ ಬ್ರಾಂಚ್ ಮ್ಯಾನೇಜರ್‌ ಮಾಯಾಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

ಈ ಅದೃಷ್ಟ ಕೂಪನ್ ಯೋಜನೆಯು ಆಗಸ್ಟ್‌ವರೆಗಿದ್ದು, ಪ್ರತೀ ವಾರ 1 ಕೂಪನ್ ಡ್ರಾ ಮಾಡಿ ಅದೃಷ್ಟ ಶಾಲಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಯೋಜನೆಯು ಭಾರತವಲ್ಲದೆ, ಯುಎಇ, ಬಹರೇನ್, ಕೆಎಸ್‌ಎ, ಒಮನ್, ಕತರ್, ಕುವೈತ್, ಸಿಂಗಾಪುರ, ಮಲೇಶಿಯಾ, ಯುಎಸ್‌ಎ, ಯುಕೆ ರಾಷ್ಟ್ರಗಳಲ್ಲಿರುವ 130 ಮಳಿಗೆಗಳಲ್ಲೂ ಲಭ್ಯವಿದೆ. ಚಿನ್ನಾಭರಣಗಳ ಮೇಲೆ 10 ಸಾವಿರ ರೂ. ವೆಚ್ಚ ಮಾಡಿ 1 ರ್ಯಾಫಲ್ ಕೂಪನ್ ಮತ್ತು ವಜ್ರಾಭರಣಗಳ ಮೇಲೆ 10 ಸಾವಿರ ರೂ. ವೆಚ್ಚ ಮಾಡಿ 2 ರ್ಯಾಫಲ್ ಕೂಪನ್ ಪಡೆಯಬಹುದಾಗಿದೆ.

ಶೇ.3 ಕ್ಯಾಶ್‌ಬ್ಯಾಕ್ ಆಫರ್‌ಗೆ ಚಾಲನೆ
‘ಜೋಯಾಲುಕ್ಕಾಸ್’ ಸಂಸ್ಥೆಯು ಶೇ.3ರ ಕ್ಯಾಶ್ ಬ್ಯಾಕ್ ಆಫರ್‌ಗೆ ಚಿತ್ರನಟಿ ಚಿರಶ್ರೀ ಚಾಲನೆ ನೀಡಿದರು. ಅಂದರೆ ಪ್ರತೀ ಗ್ರಾಹಕರು 10 ಸಾವಿರ ರೂ. ಮೌಲ್ಯದ ಆಭರಣ ಖರೀದಿಸಿದರೆ ಸ್ಥಳದಲ್ಲೇ 300 ರೂ. ಮರಳಿಸುವ ಯೋಜನೆ ಇದಾಗಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಬ್ರಾಂಚ್ ಮ್ಯಾನೇಜರ್ ಪ್ರವೀಣ್ ಕುಮಾರ್ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X