Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಮಲಬಾರ್ ಗೋಲ್ಡ್ ನಿಂದ ಮನೆ...

ಉಡುಪಿ ಮಲಬಾರ್ ಗೋಲ್ಡ್ ನಿಂದ ಮನೆ ನಿರ್ಮಾಣಕ್ಕೆ ನೆರವು

ವಾರ್ತಾಭಾರತಿವಾರ್ತಾಭಾರತಿ23 July 2017 5:45 PM IST
share
ಉಡುಪಿ ಮಲಬಾರ್ ಗೋಲ್ಡ್ ನಿಂದ ಮನೆ ನಿರ್ಮಾಣಕ್ಕೆ ನೆರವು

ಉಡುಪಿ, ಜು.23: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಸಿಎಸ್‌ಆರ್ ಚಟುವಟಿಕೆಯ ಅಂಗವಾಗಿ ಉಡುಪಿ ಶಾಖೆಯ ಹೌಸಿಂಗ್ ಚಾರಿಟಿ ವಿಭಾಗದಿಂದ ಮನೆ ನಿರ್ಮಾಣಕ್ಕಾಗಿ ಜಿಲ್ಲೆಯ ಆರು ಕುಟುಂಬಗಳಿಗೆ ಪ್ರಥಮ ಹಂತದಲ್ಲಿ ತಲಾ 50ಸಾವಿರ ರೂ. ಸಹಾಯಧನದ ಚೆಕ್‌ಗಳನ್ನು ಇಂದು ವಿತರಿಸಲಾಯಿತು.

ಉಡುಪಿಯ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಂನಲ್ಲಿ ನಡೆದ ಕಾರ್ಯಕರ್ಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಸಾಲು ಮರ ತಿಮ್ಮಕ್ಕ ಫಲಾ ನುಭವಿಗಳಿಗೆ ಚೆಕ್ ವಿತರಿಸಿದರು. ಬಳಿಕ ನಳಿನಿ ಪ್ರದೀಪ್ ರಾವ್ ಮಾತನಾಡಿ, ಇದು ಸಾಮಾಜಿಕ ಅಭಿವೃದ್ಧಿಗೆ ಪೂರಕ ವಾದ ಯೋಜನೆಯಾಗಿದೆ. ಬಡತನದಿಂದ ಅನೇಕರು ಸ್ವಂತ ಮನೆ ಇಲ್ಲದೆ ಬದುಕುತ್ತಿದ್ದಾರೆ. ಅಂತಹವರಿಗೆ ಈ ಸಂಸ್ಥೆ ನೆರವು ಕಲ್ಪಿಸಿರುವುದು ಶ್ಲಾಘನೀಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಾಲು ಮರ ತಿಮ್ಮಕ್ಕ ಅವರನ್ನು ಗೌರವಿಸಲಾಯಿತು. ಗಿಡ ಮರಗಳನ್ನು ಬೆಳೆಸುವುದು ಬಹಳ ದೊಡ್ಡ ಪುಣ್ಯದ ಕೆಲಸವಾಗಿದೆ. ಅವು ಗಳನ್ನು ನಿಮ್ಮ ಮಕ್ಕಳಂತೆ ಪೋಷಿಸಿ. ಇದರಿಂದ ಇಡೀ ನಾಡಿಗೆ ಒಳ್ಳೆಯದಾಗು ತ್ತದೆ ಎಂದು ಅವರು ತಿಳಿಸಿದರು.

ಉಡುಪಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್‌ನ ಶಾಖಾ ಮುಖ್ಯಸ್ಥ ಹಫೀಜ್ ರೆಹಮಾನ್ ಮಾತನಾಡಿ, ಮಲಬಾರ್ ಗ್ರೂಪ್ ಸಿಎಸ್‌ಆರ್ ಚಟು ವಟಿಕೆಗಳಿಗೆ ತನ್ನ ಲಾಭಾಂಶದ ಶೇ.5ನ್ನು ಆರೋಗ್ಯ, ಶಿಕ್ಷಣ, ಮಹಿಳಾ ಸಬ ಲೀಕರಣ, ವಸತಿಹೀನರಿಗೆ ವಸತಿ ಮತ್ತು ಪರಿಸರ ಸಂರಕ್ಷಣೆಗಾಗಿ ಮೀಸಲು ಇಟ್ಟಿದ್ದು, ದೇಶದಲ್ಲಿ 11000 ಮನೆಗಳಿಗೆ 29 ಕೋಟಿ ರೂ. ಹಣಕಾಸಿನ ನೆರವು ನೀಡಲಾಗಿದೆ. ಈ ಮಳೆಗಾಲದಲ್ಲಿ ಜಿಲ್ಲೆಯಾದ್ಯಂತ 2300 ಗಿಡಗಳನ್ನು ನೆಡ ಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X