Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಪ್ಪು ಎಸಗಿದರೆ ಶಿಸ್ತಕ್ರಮ: ಎ. ಮಂಜು

ತಪ್ಪು ಎಸಗಿದರೆ ಶಿಸ್ತಕ್ರಮ: ಎ. ಮಂಜು

ವಾರ್ತಾಭಾರತಿವಾರ್ತಾಭಾರತಿ23 July 2017 1:57 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತಪ್ಪು ಎಸಗಿದರೆ ಶಿಸ್ತಕ್ರಮ: ಎ. ಮಂಜು

ಹಾಸನ, ಜು.23: ದೃಢೀಕೃತ ಬಿತ್ತನೆ ಆಲೂಗೆಡ್ಡೆಯಿಂದಲೇ ರೈತರ ಬೆಳೆ ನಾಶವಾಗಿದ್ದು, ಇದರಲ್ಲಿ ಯಾರೇ ತಪ್ಪು ಎಸಗಿದ್ದರೂ ಅವರ ವಿರುದ್ಧ ಶಿಸ್ತುಕ್ರಮ ಕೈಗೊಂಡು ಶಿಕ್ಷೆ ವಿಧಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಕಡಕ್ ಎಚ್ಚರಿಕೆ ನೀಡಿದರು.

ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ದೃಢೀಕೃತ ಬಿತ್ತನೆ ಆಲೂಗೆಡ್ಡೆಯು ಹವಾಮಾನ ಹಾಗೂ ಮಳೆಯ ಕೊರತೆಯಿಂದ ನಾಶವಾಗಿದೆ. ರೈತರಿಗೆ ಅನ್ಯಾಯವಾಗಬಾರದು ಎಂದು ಸರ್ಟಿಪೈಡ್ ಆಲೂಗಡ್ಡೆ ಕೊಡಲಾಯಿತು. ನೀಡಿರುವ ಆಲೂಗಡ್ಡೆ ಬಗ್ಗೆ ಸಂಪೂರ್ಣ ಬೆಳೆ ಬಂದಿರುವುದಿಲ್ಲ ಎಂದು ವರದಿ ಬಂದಿದೆ. ಪರಿಶೀಲಿಸಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗೇ ಆಗುತ್ತದೆ ಎಂದರು. ಈ ಬಾರಿ ವಾಡಿಕೆಗಿಂತ ಮಳೆ ಕಡಿಮೆಯಾಗಿರುವುದರಿಂದ ರೈತರಿಗೆ ಅರಿವು ಮೂಡಿಸುವಂತೆ ಕೆಲಸವನ್ನು ಕೃಷಿ, ತೋಟಗಾರಿಕೆ ಮತ್ತು ನೀರಾವರಿ ಇಲಾಖೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ರಾಜ್ಯ ಸರ್ಕಾರ ರೈತರ 50 ಸಾವಿರ ರೂ.ವರೆಗಿನ ಸಹಕಾರಿ ಸಂಘಗಳಲ್ಲಿನ ಸಾಲವನ್ನು ಮನ್ನಾ ಮಾಡುವ ಮೂಲಕ ಬದ್ದತೆ ಮೆರೆದಿದ್ದು, ಈಗ ಯಡಿಯೂರಪ್ಪನವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಸಾಲವನ್ನು ಮನ್ನಾ ಮಾಡಿಸಲಿ ಎಂದು ಆಗ್ರಹಿಸಿದರು. ಸುಮಾರು 52 ಸಾವಿರ ಕೋಟಿ ರೂ. ಸಾಲದಲ್ಲಿ ಈಗಾಗಲೇ ರಾಜ್ಯ ಸರ್ಕಾರ 11 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ರೈತರ ಸಾಲವನ್ನು ಮನ್ನಾ ಮಾಡಿದೆ. ಇನ್ನು ಉಳಿದ ಸಾಲವನ್ನು ಸಂಸದರ ಸಭೆಯನ್ನು ಕರೆದು ಕೇಂದ್ರ ಸರ್ಕಾರದಿಂದ ಮನ್ನಾ ಮಾಡಿಸಲು ಮುಂದಾಗಲಿ ಎಂದು ಸಲಹೆ ನೀಡಿದರು.
   

ಶ್ರವಣಬೆಳಗೊಳದಲ್ಲಿ 2018ರ ಫೆಬ್ರವರಿಯಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ನಡೆಯುವ ಮೊದಲು ಡಿಸೆಂಬರ್ ಒಳಗಾಗಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿವಿಧ ಇಲಾಖೆ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದ್ದು, ಈಗಾಗಲೇ ಅಧಿಕಾರಿಗಳೂ ಸಹ ಕಾಮಗಾರಿ ಕೆಲಸ ಕಾರ್ಯಗಳನ್ನು ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸುತ್ತಾರೆಂಬ ವಿಶ್ವಾಸವಿದೆ. ಇನ್ನು ಪ್ರಾಕೃತಿಕ ವಿಶ್ವವಿದ್ಯಾನಿಲಯ ಮತ್ತು ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿರುವುದಾಗಿ ಇದೆ ವೇಳೆ ಹೇಳಿದರು.

ಯಾವ ಕೆರೆಯಲ್ಲಿ ನೀರು ನಿಲ್ಲುವುದಿಲ್ಲ ಹಾಗೂ ಸಾರ್ವಜನಿಕವಾಗಿ ಅನುಕೂಲವಾಗುವುದಿಲ್ಲ ಎಂತಹ ಕೆರೆಗಳನ್ನು ಡಿ-ನೋಟಿಪಿಕೇಶನನ್ನು ಸರಕಾರ ಮಾಡಲಿದೆ. ಯಾವಾ ಯಾವ ಸರಕಾರದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಬೃಹತ್ ಕಟ್ಟಡ ನಿರ್ಮಿಸಿದ್ದಾರೆ, ಎಷ್ಟು ಕೆರೆ ಮುಚ್ಚಿದ್ದಾರೆ ಎಲ್ಲಾ ತಿಳಿದಿದೆ ಎಂದರು. ನಾನು ಯಾರ ಬಗ್ಗೆ ಆಪಾಧನೆ ಮಾಡುತ್ತಿಲ್ಲ. ಆದರೇ ಇರುವ ಸತ್ಯಾಂಶವನ್ನು ಹೇಳುತ್ತಿರುವುದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಹಾಲು ಉತ್ಪಾಧನೆಯಲ್ಲಿ ಯಾವ ರೈತ ಸಾವನಪ್ಪಿದ್ದಾನೆ ಎಂಬುದರ ಬಗ್ಗೆ ದೂರು ಬಂದಿರುವುದಿಲ್ಲ. ಹಸು ಸಾಕಿದವರು ಸುಖವಾಗಿಯೇ ಇದ್ದಾರೆ. ಹಾಲು ಉತ್ಪಾಧನೆಗೆ ಸರಕಾರದಿಂದ ರೈತರಿಗೆ ನೀಡುತ್ತಿರುವ ಪ್ರೋತ್ಸಹಧನ ಕಡಿಮೆ ಆಗಿದೆ ಎಂಬುದು ಅಲ್ಲ. ಆಧಾರ್ ಕಾರ್ಡ್ ಲಿಂಕ್ ಇರುವ 58 ಸಾವಿರ ಜನ ರೈತರಿಗೆ ಇಂತಹ ಬರಗಾಲದಲ್ಲಿ 5 ರೂ ಪ್ರೋತ್ಸಹ ಧನ ಕೊಡುತ್ತಿರುವುದು ಒಂದು ದಾಖಲೆ ಎಂದರು.  ಹಿಂದಿ ಭಾಷೆ ಎಂದರೇ ಅದು ನ್ಯಾಷನಲ್ ಭಾಷೆ ಆಗಿದೆ. ಹಿಂದಿಯನ್ನೆ ಮಾತನಾಡಬೇಕು ಎಂದು ಎಲ್ಲಿಯೂ ಬಲವಂತವಾಗಿ ಹೇಳಿರುವುದಿಲ್ಲ. ಅವರಿಗೆ ಇಷ್ಟ ಬಂದರೇ ಮಾತನಾಡಬಹುದು. ಆದರೇ ಕನ್ನಡ ಭಾಷೆಗೆ ನಮ್ಮದೇ ಆದ ಪ್ರಾಧಾನ್ಯತೆ ಇದ್ದು, ಜೊತೆಗೆ ಗೌರವ ನೀಡಲಾಗುತ್ತದೆ. ಇದನ್ನು ಹಿಂದಿಗೆ ಹೋಲಿಸುವಾಗಿಲ್ಲ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕಾಂಗ್ರೆಸ್ ಪಾರ್ಟಿಯಲ್ಲಿ ಯಾರ ಮುಖಂಡತ್ವದಲ್ಲಿ ರಾಜ್ಯದೊಳಗೆ ಚುನಾವಣೆ ನಡೆಯುವುದೋ ಅವರಿಗೆ ಟಿಕೆಟ್ ಹಂಚಿಕೆ ಮಾಡುವ ಅಧಿಕಾರವಿದೆ. ಅಭ್ಯರ್ಥಿಯ ಬಗ್ಗೆ ಗಮನಕ್ಕೆ ತಂದವರಿಗೆ ಕೊಡಲಾಗುವುದು. ಬಿ.ಫಾರಂ ಕೊಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸತ್ಯಮಂಗಲ ಗ್ರಾಮಪಂಚಾಯತ್ ಹಾಗೂ ಹುಡಾ ನಿರ್ದೇಶಕ ಮೋಹನ್ ಕುಮಾರ್, ಕಾಂಗ್ರೆಸ್ ಮುಖಂಡ ಹೆಚ್.ಕೆ. ಮಹೇಶ್ ಇತರರು ಇದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X