Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲ್ವೇ ಪ್ರಯಾಣಿಕರ ಮೇಲೆ 11 ಕೋ. ರೂ....

ರೈಲ್ವೇ ಪ್ರಯಾಣಿಕರ ಮೇಲೆ 11 ಕೋ. ರೂ. ಸರ್‌ಚಾರ್ಜ್

ಆದರೂ ನಿಧಾನವಾಗಿ ಸಂಚರಿಸುತ್ತಿರುವ ಸೂಪರ್‌ಫಾಸ್ಟ್ ರೈಲು

ವಾರ್ತಾಭಾರತಿವಾರ್ತಾಭಾರತಿ23 July 2017 10:06 PM IST
share
ರೈಲ್ವೇ ಪ್ರಯಾಣಿಕರ ಮೇಲೆ 11 ಕೋ. ರೂ. ಸರ್‌ಚಾರ್ಜ್

ಆಗ್ರಾ, ಜು. 22: ಉತ್ತರ ಕೇಂದ್ರ ರೈಲ್ವೇ ಹಾಗೂ ದಕ್ಷಿಣ ಕೇಂದ್ರ ರೈಲ್ವೇ ಸೂಪರ್‌ಫಾಸ್ಟ್ ಸರ್‌ಚಾರ್ಜ್ ಎಂದು 11.17 ಕೋಟಿ ರೂಪಾಯಿ ತೆರಿಗೆಯನ್ನು ಪ್ರಯಾಣಿಕರಿಂದ ಸಂಗ್ರಹಿಸಿದೆ. ಆದರೆ, ಕೆಲವು ರೈಲುಗಳು ಶೇ. 95ರಷ್ಟು ವಿಳಂಬವಾಗಿ ಸಂಚರಿಸುತ್ತಿದೆ ಎಂದು ಸಂಸತ್ತಿನಲ್ಲಿ ಶುಕ್ರವಾರ ಸಲ್ಲಿಸಲಾದ ಸಿಎಜಿ ವರದಿ ತಿಳಿಸಿದೆ.

 ರೈಲ್ವೇ ಮಂಡಳಿ ಪ್ರಕಾರ ಗಂಟೆಗೆ ಸರಾಸರಿ 55 ಕಿ.ಮೀ. ಅಥವಾ ಅದಕ್ಕಿಂತ ಹೆಚ್ಚು ವೇಗದ ರೈಲುಗಳು ಸೂಪರ್‌ಫಾಸ್ಟ್ ರೈಲುಗಳ ವಿಭಾಗದಲ್ಲಿ ಬರುತ್ತವೆ. 2013- 2014ರಿಂದ 2015-2016ರ ವರೆಗೆ ಸೂಪರ್‌ಫಾಸ್ಟ್ ರೈಲುಗಳ ಸಮಯಪಾಲನೆಯ ಅಂಕಿ-ಅಂಶ ಅಧ್ಯಯನ ಮಾಡಲಾಗಿದೆ. ಈ ರೈಲುಗಳು ಶೇ. 13.48ರಿಂದ 95.17ರಷ್ಟು ತಡವಾಗಿ ಸಂಚರಿಸುತ್ತದೆ. ಒಟ್ಟು 21 ಸೂಪರ್‌ಫಾಸ್ಟ್ ರೈಲುಗಳಲ್ಲಿ 16,804 ದಿನಗಳಲ್ಲಿ 3,000 ದಿನಗಳಲ್ಲಿ ವಿಳಂಬವಾಗಿ ಸಂಚರಿಸಿವೆ. ಅಂದರೆ ಅದು ಸೂಪರ್‌ಫಾಸ್ಟ್ ರೈಲಿನ ವೇಗವನ್ನು ತಲುಪಿಲ್ಲ ಎಂದು ಅಂಕಿ-ಅಂಶ ತಿಳಿಸಿದೆ.

ರೈಲು ತಡವಾದರೆ ಹಣ ಮರುಪಾವತಿಯ ಯಾವುದೇ ನೀತಿ ಹಾಗೂ ನಿಯಮ ಪ್ರಸ್ತುತ ಇಲ್ಲ. ಆದರೆ, ರೈಲು ಸಂಚರಿಸುವ ಮೊದಲು ಕಾಯ್ದಿರಿಸಿದ ಟಿಕೇಟನ್ನು ರದ್ದುಗೊಳಿಸಿ ಮೊತ್ತದ ಒಂದು ಭಾಗ ಹಿಂದೆ ಪಡೆಯಬಹುದು.

 ತುಂಬಾ ವಿಶೇಷ ವರ್ಗದ ಕೋಚ್‌ಗಳಿಗೆ ಮಾತ್ರ ಸೂಪರ್‌ಫಾಸ್ಟ್ ಸರ್‌ಚಾರ್ಜ್ ವಿಧಿಸಲಾಗುತ್ತದೆ. ಜನರಲ್ ಕೋಚ್-15 ರೂ., ಸ್ಲೀಪರ್-30 ರೂ., ಎಸಿ-45 ರೂ., ಎಸಿ ಫಸ್ಟ್ ಎಕ್ಸಿಕ್ಯೂಟಿವ್ ಕ್ಲಾಸ್- 75 ರೂ. ಸರ್‌ಚಾರ್ಜ್ ಅನ್ನು 2013 ಎಪ್ರಿಲ್ 1ರಂದು ಅನುಷ್ಠಾನಕ್ಕೆ ತರಲಾಗಿತ್ತು.

ರೈಲುಗಳು ತಮ್ಮ ಸೂಪರ್‌ಫಾಸ್ಟ್ ವೇಗವನ್ನು ಸಾಧಿಸದೇ ಇರಲು ಹಲವು ಅಂಶಗಳು ಕಾರಣವಾಗಿವೆ. ಹಳಿ, ಸಿಗ್ನಲ್ ತೊಡಕು, ತುರ್ತು ಬ್ರೇಕ್, ಅಪಘಾತಗಳು ಸೂಪರ್‌ಫಾಸ್ಟ್ ರೈಲುಗಳ ವಿಳಂಬವಾಗಿ ಸಂಚರಿಸಲು ಕಾರಣವಾಗಿವೆ ಎಂದು ಆಂಧ್ರಾ ವಿಭಾಗೀಯ ವಾಣಿಜ್ಯ ಮ್ಯಾನೇಜರ್ ಸಂಚಿತ್ ತ್ಯಾಗಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X