Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನೇಕ ಸಮಸ್ಯೆಗಳ ಪರಿಹಾರಕ್ಕೆ ಶಿಕ್ಷಣ...

ಅನೇಕ ಸಮಸ್ಯೆಗಳ ಪರಿಹಾರಕ್ಕೆ ಶಿಕ್ಷಣ ಅಸ್ತ್ರ: ಕಾಮಾಕ್ಷಮ್ಮ

ವಾರ್ತಾಭಾರತಿವಾರ್ತಾಭಾರತಿ24 July 2017 5:51 PM IST
share
ಅನೇಕ ಸಮಸ್ಯೆಗಳ ಪರಿಹಾರಕ್ಕೆ ಶಿಕ್ಷಣ ಅಸ್ತ್ರ: ಕಾಮಾಕ್ಷಮ್ಮ

ತುಮಕೂರು, ಜು.24: ಶಿಕ್ಷಣ ನಿತ್ಯ ಬದುಕಿನಲ್ಲಿ ಅತಿ ಮಹತ್ವವನ್ನು ಪಡೆದುಕೊಂಡಿದ್ದು, ಅನೇಕ ಸಮಸ್ಯೆಗಳಿಗೆ ಅಸ್ತ್ರವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿ.ವೈ.ಪಿ.ಸಿ,ಆರ್.ಎಂ.ಎಸ್.ಎ ಅಧೀಕ್ಷಕಿ ಕಾಮಾಕ್ಷಮ್ಮ ತಿಳಿಸಿದ್ದಾರೆ.

ನಗರದ ಗಾರ್ಡ್‌ನ್ ರಸ್ತೆಯಲ್ಲಿರುವ ಜಿಲ್ಲಾ ಸವಿತಾ ಸಮಾಜದ ಆರವಣದಲ್ಲಿ ಸವಿತ ಸ್ನೇಹ ಬಳಗದಿಂದ ಏರ್ಪಡಿಸಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಉತ್ತಮ ಮಾರ್ಗದರ್ಶನ, ಆತ್ಮ ವಿಶ್ವಾಸವನ್ನು ಶಿಕ್ಷಣದಿಂದ ಪಡೆದುಕೊಳ್ಳಲು ಸಾಧ್ಯ. ಹಾಗೆಯೇ ಸಮಾಜದಲ್ಲಿ ಉತ್ತಮ ಜೀವನವನ್ನು ನಡೆಸಲು ಅರಿವು ಮೂಡಿಸುತ್ತದೆ. ವಿದ್ಯಾರ್ಥಿಗಳು ಪರಿಶ್ರಮ ಪಟ್ಟರೆ ಸಾಧನೆ ಮಾಡಲು ಪೂರಕವಾಗಿದೆ. ಇದಕ್ಕೆ ಮುಖ್ಯವಾಗಿ, ಪೋಷಕರು ಸಹ ಸಹಕರಿಸಿ,ಕಡ್ಡಾಯವಾಗಿ ಮಕ್ಕಳಿಗೆ, ಶಿಕ್ಷಣ ನೀಡಿ, ಮಕ್ಕಳಲ್ಲಿ ಸಂಕೋಚದ ಮನೋವೃತ್ತಿಯನ್ನು ಹೋಗಲಾಡಿಸ ಬೇಕು. ಹಾಗೆಯೇ ಯಾವುದೇ ವೃತ್ತಿಯಾಗಲಿ ಆ ವೃತ್ತಿಗೆ ಗೌರವಿಸಿದಾಗ ಬದುಕು ಸುಗಮವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಾ॥,ಉತ್ತಮ ಸಹಪಾಠಿಗಳಿಂದ ಉತ್ತಮ ಪರಿಸರವನ್ನು ರೂಪಿಸಿಕೊಂಡು, ಹೆಚ್ಚು ಹೆಚ್ಚು ಶಿಕ್ಷಣವನ್ನು ಪಡೆಯಲು ಸಹಕಾರಿಯಾಗುತ್ತದೆ.ಯಾವುದೇ ಘರ್ಷಣೆಗೆ ಒಳಗಾಗದೆ, ಪೋಷಕರಿಗೆ, ಶಾಲೆಗೆ ಸಮಾಜಕ್ಕೆ ಒಳ್ಳೆಯ ಹೆಸರನ್ನು ತರುವಂತಾಗಬೇಕು. ಇದರಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ ಎಂದು ಕಾಮಾಕ್ಷಮ್ಮ ನುಡಿದರು.

ಹಿಂದಿನ ಸಮಾಜಕ್ಕೂ ಈಗಿನ ಸಮಾಜಕ್ಕೂ ತುಂಬ ವ್ಯತ್ಯಾಸವಿದ್ದು, ಹಿಂದೆ ಶಿಕ್ಷಣವೆಂಬುದು ಅತಿ ಸಣ್ಣ ಸಮುದಾಯಗಳಿಗೆ ಮರೀಚಿಕೆಯಾಗಿತ್ತು. ಈಗ ನಾವೆಲ್ಲ ಶಿಕ್ಷಣದತ್ತ ಸಾಗುತ್ತಿದ್ದೇವೆ. ನಮ್ಮ ಸಮಾಜದ ಪ್ರತಿಯೊಬ್ಬ ಮಕ್ಕಳಿಗೂ ಶಿಕ್ಷಣ ದೊರೆಯುವಂತಾಗಬೇಕು. ಈ ರೀತಿಯಲ್ಲಿ ಶಿಕ್ಷಣ ದೊರೆತಿದ್ದೇ ಆದಲ್ಲಿ ಸಮಾಜದ ಅಭಿವೃದ್ದಿಯಾಗುತ್ತದೆ. ಸಮಾಜಕ್ಕೆ ಕೊಡುಗೆ ಕೊಟ್ಟಂತಾಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸ್ನೇಹ ಬಳಗದ ಅಧ್ಯಕ್ಷರಾದ ವಿಶ್ವನಾಥ್, ಉಪಾಧ್ಯಕ್ಷರಾದ ರಮೇಶ್‌ಬಾಬು, ಜಿಲ್ಲಾಧ್ಯಕ್ಷರಾದ ಹೆಚ್.ವಿ.ಮಂಜೇಶ್‌ಗಾಂಧಿ, ಜಿಲ್ಲಾ ಪ್ರತಿನಿಧಿ ಕೆ.ವಿ.ನಾರಾಯಣ್, ತುಮಕೂರು ತಾಲೂಕು ಅಧ್ಯಕ್ಷರಾದ ಬಿ.ರಂಗನಾಥ್ (ಕಟ್‌ವೆಲ್), ತುಮಕೂರು ತಾಲ್ಲೂಕು ಪ್ರತಿನಿಧಿ ಎ.ಎಸ್.ಸುರೇಶ್, ವಾದ್ಯಗಾರರ ಸಂಘದ ಅಧ್ಯಕ್ಷರಾದ ಬಿ.ಗಂಗಾಧರ್ ಹಾಗೂ ಸವಿತಾ ಸಮಾಜದ ಮುಖಂಡರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X