ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಮೃತ್ಯು

ಹೊನ್ನಾವರ,ಜು.25 : ಕೃಷಿಕನೊಬ್ಬ ಕಾಲುಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಹೊನ್ನಾವರ ತಾಲೂಕಿನ ಕೆರೆಕೋಣದಲ್ಲಿ ಸಂಭವಿಸಿದೆ.
ಕೃಷಿಕನಾದ ಗಣಪತಿ ಪಿ.ಭಟ್ಟ(55) ಮೃತಪಟ್ಟ ವ್ಯಕ್ತಿಯಾಗಿದ್ದಾರೆ,
ತೋಟದಲ್ಲಿ ಹಸಿ ಹುಲ್ಲು ಕೊಯ್ಯುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಮೃಪಟ್ಟಿರುವುದಾಗಿ ಶಂಕಿಸಲಾಗಿದೆ. ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





