ಬೆಂಗಳೂರು, ಜು.25: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಾ.ಖಮರುಲ್ ಇಸ್ಲಾಮ್‌ರನ್ನು ಎಐಸಿಸಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಆದೇಶ ಹೊರಡಿಸಿದ್ದಾರೆ.