Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಪತ್ರಕರ್ತರಿಂದ ಸಮಾಜ, ಜನತೆಯ ಬದಲಾವಣೆ...

‘ಪತ್ರಕರ್ತರಿಂದ ಸಮಾಜ, ಜನತೆಯ ಬದಲಾವಣೆ ಸಾಧ್ಯ’

ವಾರ್ತಾಭಾರತಿವಾರ್ತಾಭಾರತಿ25 July 2017 9:35 PM IST
share
‘ಪತ್ರಕರ್ತರಿಂದ ಸಮಾಜ, ಜನತೆಯ ಬದಲಾವಣೆ ಸಾಧ್ಯ’

ಬಹ್ಮಾವರ, ಜು.25: ಪತ್ರಕರ್ತರ ಜೊತೆಗೆ ಜನತೆ ಕೂಡ ಬದಲಾವಣೆ ಬಯಸಿದಲ್ಲಿ ಮಾತ್ರ ಸಮಾಜದಲ್ಲೂ ಬದಲಾವಣೆ ಕಾಣಲು ಸಾದ್ಯವಾಗಲಿದೆ ಎಂದು ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಬ್ರಹ್ಮಾವರ ಬಂಟರಭವನದಲ್ಲಿ ರವಿವಾರ ಬ್ರಹ್ಮಾವರ ಪ್ರೆಸ್ ಕ್ಲಬ್ ವತಿಯಿಂದ ನಡೆದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಪತ್ರಿಕೋದ್ಯಮ, ರಾಜಕೀಯ ಕಾನೂನು ವಿಷಯಾಧಾರಿತ ಪತ್ರಿಕೋದ್ಯಮ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ರಾಜಕಾರಣದಲ್ಲಿರುವವರು ದಿನ ನಿತ್ಯ ಹಣ ನೀಡುತ್ತಾರೆ ಎಂದರೆ ಆ ಹಣದ ಮೂಲ ಯಾವುದು ಎನ್ನುವ ಪ್ರಶ್ನೆ ಮಾಡುವ ಮನೋಭಾವವನ್ನು ಜನತೆ ಹೊಂದದಿದ್ದರೆ ಉತ್ತಮ ಜನಪ್ರತಿನಿಧಿಯ ಆಯ್ಕೆ ಸಾಧ್ಯವಿಲ್ಲ ಎಂದರು.

ನ್ಯಾಯವಾದಿ, ರೈತಪರ ಹೋರಾಟಗಾರ ಸುಧೀರ್ ಕುಮಾರ್ ಮುರೊಳಿ ಮಾತನಾಡಿ, ನಿಷ್ಟುರವಾಗಿ ವರದಿಗಳನ್ನು ಮಾಡುತ್ತಿರುವುದು ನಗರದ ಹವಾನಿಯಂತ್ರಿತ ಕೋಣೆಯಲ್ಲಿ ಕುಳಿತುಕೊಂಡಿರುವ ವರದಿಗಾರರಲ್ಲ, ಬದಲಿಗೆ ಗ್ರಾಮೀಣ ಪ್ರದೇಶದಲ್ಲಿ ವರದಿಗಾರಿಕೆಯನ್ನು ಮಾಡಿಕೊಂಡಿರುವ ಗ್ರಾಮೀಣ ಪತ್ರಕರ್ತರು ಎನ್ನಬಹುದು ಎಂದರು.

ನ್ಯಾಯವಾದಿ, ರೈತಪರ ಹೋರಾಟಗಾರ ಸುಧೀರ್ ಕುಮಾರ್ ಮುರೊಳಿ ಮಾತನಾಡಿ, ನಿಷ್ಟುರವಾಗಿ ವರದಿಗಳನ್ನು ಮಾಡುತ್ತಿರುವುದು ನಗರದ ಹವಾನಿಯಂತ್ರಿತ ಕೋಣೆಯಲ್ಲಿ ಕುಳಿತುಕೊಂಡಿರುವ ವರದಿಗಾರರಲ್ಲ, ಬದಲಿಗೆ ಗ್ರಾಮೀಣ ಪ್ರದೇಶದಲ್ಲಿ ವರದಿಗಾರಿಕೆಯನ್ನು ಮಾಡಿಕೊಂಡಿರುವ ಗ್ರಾಮೀಣ ಪತ್ರಕರ್ತರು ಎನ್ನಬಹುದು ಎಂದರು. ರಾಜಕಾರಣಿಗಳು ಎಂದರೆ ಒಂದು ರೀತಿಯಲ್ಲಿ ನೋಡುವ ಈ ಕಾಲದಲ್ಲಿ ಕಾನೂನು ಕಾಯಿದೆಯನ್ನು ಸುವ್ಯವಸ್ಥೆಯಲ್ಲಿರಿಸಿರುವುದು ರಾಜಕಾರಣಿಗಳು ಎನ್ನುವುದನ್ನು ನಾವು ಮರೆಯಬಾರದು. ಸದ್ಯದ ಪರಿಸ್ಥಿತಿಯಲ್ಲಿ ಪತ್ರಿಕೋದ್ಯಮ ರಾಜಕೀಯ ಮತ್ತು ಕಾನೂನು ಸಮತೋಲನ ಕಾಪಾಡಿಕೊಳ್ಳಬೇಕಾದ ಅಗತ್ಯತೆ ಇದೆ ಎಂದರು.

ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ಬ್ರಹ್ಮಾವರ ಪ್ರೆಸ್ ಕ್ಲಬ್ ಅಧ್ಯಕ್ಷ ಚಿತ್ತೂರು ಪ್ರಬಾಕರ ಆಚಾರ್ಯ ಉಪಸ್ಥಿತರಿದ್ದರು. ಬ್ರಹ್ಮಾವರ ಪ್ರೆಸ್ ಕ್ಲಬ್ ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ಸ್ವಾಗತಿಸಿದರು. ಚಿಂತಕ ಜ್ಞಾನವಸಂತ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಲಬ್‌ನ ಉಪಾಧ್ಯಕ್ಷ ಶೇಷಗಿರಿ ಭಟ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X