ಮಂಗಳೂರು, ಜು. 28: ಮಾಜಿ ಮುಖ್ಯಮಂತ್ರಿ ಶ್ರೀ ಧರಂ ಸಿಂಗ್ ನಿಧನದಿಂದ ರಾಜ್ಯದ ಸಮರ್ಥ ನಾಯಕರನ್ನು ಕಳೆದುಕೊಳ್ಳುವಂತಾಗಿದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಸಂತಾಪ ಸೂಚಿಸಿದ್ದಾರೆ. ಅವರ ನಿಧನದಿಂದ ರಾಜ್ಯದ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.