Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಕ್ತಿನಗರ: ಶಾಸಕ ಲೋಬೋರಿಂದ ಆಶ್ರಯ ಮನೆ...

ಶಕ್ತಿನಗರ: ಶಾಸಕ ಲೋಬೋರಿಂದ ಆಶ್ರಯ ಮನೆ ನಿರ್ಮಿಸುವ ಸ್ಥಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ28 July 2017 5:46 PM IST
share

ಮಂಗಳೂರು, ಜು.28: ಶಕ್ತಿನಗರದಲ್ಲಿ ಸುಮಾರು 10 ಎಕ್ರೆ ಜಾಗದಲ್ಲಿ 1100 ಮನೆಗಳನ್ನು ನಿರ್ಮಿಸುವ ಬಗ್ಗೆ ಶಾಸಕ ಜೆ.ಆರ್.ಲೋಬೊ ಅವರು ನಗರಪಾಲಿಕೆ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲಿಸಿದರು.

ಈ ಪ್ರದೇಶದಲ್ಲಿ ಮನೆಗಳ ನಿರ್ಮಾಣ ಕೆಲಸವನ್ನು ಆದಷ್ಟು ಬೇಗನೇ ಆರಂಭಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. ಸ್ವಂತ ಮನೆ ಹೊಂದಲು ಸುಮಾರು 3 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಇಲ್ಲಿ 1100 ಮನೆಗಳನ್ನು ನಿರ್ಮಿಸಲು ಸ್ಥಳಾವಕಾಶವಿದೆ. ಉಳಿದವರಿಗೆ ಮುಂದಿನ ದಿನಗಳಲ್ಲಿ ನಿವೇಶನ ಹುಡುಕಿ ಮನೆ ನೀಡಬಹುದು ಎಂದರು.

5 ಲಕ್ಷ ರೂ. ಬೆಲೆಯ ಮನೆಗಳನ್ನು ಫಲಾನುಭವಿಗಳು ಪಡೆಯಲಿದ್ದು ಪರಿಶಿಷ್ಟರಿಗೆ ಕೇಂದ್ರ ಸರ್ಕಾರ 1.5 ಲಕ್ಷ ರೂ. ಅನ್ನು ಪ್ರಧಾನ ಮಂತ್ರಿ ಆವಾಜ್ ಯೋಜನೆಯಲ್ಲಿ ನೀಡಿದರೆ ರಾಜ್ಯ ಸರ್ಕಾರ 1.80 ಲಕ್ಷ ರೂಪಾಯಿಯನ್ನು, ಮಹಾನಗರ ಪಾಲಿಕೆ ಪರಿಶಿಷ್ಟರಿಗೆ 1 ಲಕ್ಷ  ರೂಪಾಯಿ ಒದಗಿಸಲಿದೆ. ಇತರ ಜಾತಿಯವರಿಗೆ ನಗರ ಪಾಲಿಕೆ 70 ಸಾವಿರ ರೂ. ರಾಜ್ಯ ಸರ್ಕಾರ 1.2 ಲಕ್ಷ ರೂ. ಹಾಗೂ ಕೇಂದ್ರ ಸರ್ಕಾರ 1.5 ಲಕ್ಷ ರೂ. ನೀಡಲಿದೆ.

ಪರಿಶಿಷ್ಟ ಜಾತಿಯವರು 3.70 ಲಕ್ಷ ರೂ. ಅನುದಾನ ಮತ್ತು ಇತರ ಜಾತಿಯವರು 3.40 ಲಕ್ಷ ರೂಪಾಯಿ ಅನುದಾನವನ್ನು ಪಡೆಯಲಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್‌ಗಳು ಪರಿಶಿಷ್ಠರಿಗೆ 1.5 ಲಕ್ಷ ರೂ., ಇತರ ಜಾತಿಯವರಿಗೆ 1.3 ಲಕ್ಷ ರೂ. ಸಾಲ ನೀಡಲಿವೆ. ಈ ಹಣವನ್ನು ಪಿಗ್ಮಿ ಆಧಾರದಲ್ಲಿ ಪಾವತಿಸಬಹುದು. ಅಂತೂ ಪರಿಷ್ಟರು ತಮ್ಮ ವೈಯಕ್ತಿಕ ಹಣವಾಗಿ ಕೇವಲ 20 ಸಾವಿರ ರೂ.ಗಳನ್ನು, ಇತರ ಜಾತಿಯವರು 30 ಸಾವಿರ ರೂ.ಗಳನ್ನು ಪಾವತಿಸಿ ಈ ವಸತಿ ನಿಲಯ ಪಡೆಯಬಹುದು.

ಇದು ಪೂರ್ಣಗೊಳ್ಳಲು 18 ತಿಂಗಳ ಕಾಲಾವಕಾಶ. ಮುಗಿದ ಕೂಡಲೇ ಹಕ್ಕುಪತ್ರ ವಿತರಣೆ. ವೈಯಕ್ತಿಕವಾಗಿ 20 ಸಾವಿರ ಮತ್ತು 30 ಸಾವಿರ ರೂ.ಹಣವನ್ನು ಪಾವತಿಸಬೇಕು. ಬ್ಯಾಂಕ್ ಸಾಲ ಬೇಕಾದವರಿಗೆ ಸಾಲ ಒದಗಿಸಲಾಗುವುದು. ಅದನ್ನು ಪಿಗ್ಮಿಯ ರೂಪದಲ್ಲಿ ಪಾವತಿಸಬಹುದು. ಸಾಲ ಬೇಡವಾಗಿದ್ದರೆ ತಾವೇ ಪರಿಶಿಷ್ಟರು 1.5 ಲಕ್ಷ ರೂ.ಮತ್ತು ಇತರ ಜಾತಿಯವರು 1.3 ಲಕ್ಷ ರೂ. ಹಣಪಾವತಿಸಬೇಕು. ಇಲ್ಲಿ ಕುಡಿಯುವ ನೀರು, ಒಳಚರಂಡಿ, ದಾರಿದೀಪ, ಮಕ್ಕಳಿಗೆ ಆಟದ ಮೈದಾನ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರ ಪಾಲಿಕೆ ಆಯುಕ್ತರಾದ ಮುಹಮ್ಮದ್ ನಝೀರ್, ಡೆನ್ನಿಸ್, ಬ್ಯಾಪ್ಟಿಸ್ ಹಾಗೂ ಇತರ ಅಧಿಕಾರಿಗಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X