Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಗರ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ...

ನಗರ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟಲು ಕ್ರಮ

ವಾರ್ತಾಭಾರತಿವಾರ್ತಾಭಾರತಿ28 July 2017 6:30 PM IST
share
ನಗರ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟಲು ಕ್ರಮ

ಸಾಗರ, ಜು.28: ನಗರವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟಲು ಫಾಗಿಂಗ್ ಹಾಗೂ ಮೆಲಾಥಿನ್ ದ್ರಾವಣ ಸಿಂಪಡಣೆಯನ್ನು 31 ವಾರ್ಡ್‌ಗಳಲ್ಲೂ ಕೈಗೊಳ್ಳಲಾಗಿದೆ ಎಂದು ನಗರಸಭೆ ಅಧ್ಯಕ್ಷೆ ಉಷಾ ಎನ್. ತಿಳಿಸಿದ್ದಾರೆ.

ನಗರದ ಶಿವಪ್ಪ ನಾಯಕ ಬಡಾವಣೆಯಲ್ಲಿ ಶುಕ್ರವಾರ ನಗರಸಭೆ ವತಿಯಿಂದ ಫಾಗಿಂಗ್ ಹಾಗೂ ಮೆಲಾಥಿನ್ ದ್ರಾವಣ ಸಿಂಪಡಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಏಕಕಾಲದಲ್ಲಿ ನಾಲ್ಕು ಫಾಗಿಂಗ್ ಯಂತ್ರಗಳು ಹಾಗೂ ಎರಡು ಮೆಲಾಥಿನ್ ದ್ರಾವಣ ಸಿಂಪಡಣೆ ಯಂತ್ರದ ಜೊತೆಗೆ ಹತ್ತಕ್ಕೂ ಹೆಚ್ಚು ಪೌರ ಕಾರ್ಮಿಕರು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದರು.

ನಗರವ್ಯಾಪ್ತಿಯಲ್ಲಿ ಮೂರ್ನಾಲ್ಕು ಶಂಕಿತ ಡೇಂಗ್ ಪ್ರಕರಣ ಪತ್ತೆಯಾಗಿದ್ದು, ಸೂಕ್ತ ಸಂದರ್ಭದಲ್ಲಿ ಚಿಕಿತ್ಸೆ ನೀಡಿದ್ದರಿಂದ ಯಾವುದೆ ಸಾವುನೋವು ಸಂಭವಿಸಿಲ್ಲ. ಬಿಸಿಲು ಮತ್ತು ಮಳೆ ಇರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುತ್ತದೆ. ಜನರಲ್ಲಿ ಜಾಗೃತಿ ಮೂಡಿಸಲು ನಗರಸಭೆ ವತಿಯಿಂದ ಕರಪತ್ರ ಹಂಚುವುದು, ಕಸ ಸಂಗ್ರಹಣ ವಾಹನದಲ್ಲಿ ಧ್ವನಿವರ್ಧಕ ಅಳವಡಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಇರಿಸಿಕೊಂಡು ಜನರಿಗೆ ಸೂಕ್ತ ಮಾಹಿತಿ ನೀಡಲಾಗುತ್ತಿದೆ ಎಂದರು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜೂರಾಲಿ ಖಾನ್ ಮಾತನಾಡಿ, ಮೆಲಾಥಿನ್ ದ್ರಾವಣ ಸಿಂಪಡಣೆಗೆ ಸುಮಾರು 50ಸಾವಿರ ರೂ. ವೆಚ್ಚದಲ್ಲಿ ಎರಡು ಆಧುನಿಕ ಯಂತ್ರವನ್ನು ಖರೀದಿಸಲಾಗಿದೆ. ಜೊತೆಗೆ ಬೆಳಿಗ್ಗೆ ಮತ್ತು ಸಂಜೆ ಫಾಗಿಂಗ್ ಮಾಡಲಾಗುತ್ತಿದೆ. ನಗರವ್ಯಾಪ್ತಿಯಲ್ಲಿ ಖಾಲಿ ಇರುವ ನಿವೇಶನಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ಸಂಬಂಧಪಟ್ಟ ಮಾಲೀಕರು ಸ್ವಚ್ಚಗೊಳಿಸಬೇಕು. ಇಲ್ಲವಾದಲ್ಲಿ ನಗರಸಭೆ ವತಿಯಿಂದ ಅಂತಹ ಜಾಗದ ಮಾಲೀಕರ ಮೇಲೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಜನರು ಮನೆಯ ಅಕ್ಕಪಕ್ಕ ಸ್ವಚ್ಚವಾಗಿರಿಸಿಕೊಳ್ಳಬೇಕು. ಸೊಳ್ಳೆ ಉತ್ಪತ್ತಿಯಾಗುವ ಸ್ಥಳಗಳ ಬಗ್ಗೆ ಕರಪತ್ರದ ಮೂಲಕ ಮಾಹಿತಿ ನೀಡಲಾಗಿದೆ. ಅದನ್ನು ಪರಿಶೀಲನೆ ನಡೆಸಿ, ಅದರಂತೆ ನಡೆದುಕೊಳ್ಳಬೇಕು. ಒಡೆದ ಮಡಿಕೆ, ಎಳನೀರು ಚಿಪ್ಪು, ಚರಂಡಿಯಲ್ಲಿ ಹೆಚ್ಚು ನೀರು ಸಂಗ್ರಹವಾಗದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಪೌರ ಕಾರ್ಮಿಕರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X