Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಾಸಕರಿಗೆ ತಲಾ 15 ಕೋಟಿ ರೂ.ಆಮಿಷ:...

ಶಾಸಕರಿಗೆ ತಲಾ 15 ಕೋಟಿ ರೂ.ಆಮಿಷ: ಶಕ್ತಿಸಿಂಗ್ ಗೋಯೆಲ್ ಆರೋಪ

ವಾರ್ತಾಭಾರತಿವಾರ್ತಾಭಾರತಿ30 July 2017 7:47 PM IST
share
ಶಾಸಕರಿಗೆ ತಲಾ 15 ಕೋಟಿ ರೂ.ಆಮಿಷ: ಶಕ್ತಿಸಿಂಗ್ ಗೋಯೆಲ್ ಆರೋಪ

ಬೆಂಗಳೂರು, ಜು. 30: ಗುಜರಾತ್ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಒಡೆಯಲು ಬಿಜೆಪಿ, 22 ಶಾಸಕರ ಖರೀದಿಗೆ ಮುಂದಾಗಿದೆ. ಅಲ್ಲದೆ, ತಲಾ 15 ಕೋಟಿ ರೂ.ಗಳ ಹಣದ ಆಮಿಷವೊಡ್ಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಗುಜರಾತ್ ಶಾಸಕ ಶಕ್ತಿ ಸಿಂಗ್ ಗೋಯೆಲ್ ಆರೋಪ ಮಾಡಿದ್ದಾರೆ.

ರವಿವಾರ ಬಿಡದಿ ಸಮೀಪದ ಈಗಲ್ ಟನ್ ರೆಸಾರ್ಟ್‌ನಲ್ಲಿ ಗುಜರಾತ್ ಶಾಸಕರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಒಡೆಯಲು ಬಿಜೆಪಿಯು ಸಿಬಿಐ, ಇಡಿ ಮೂಲಕ ನಮ್ಮ ಮುಖಂಡರ ಮೇಲೆ ದಾಳಿ ನಡೆಸುತ್ತಿದೆ ಎಂದು ಆಪಾದಿಸಿದರು.

ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಯ ಮೂರು ಸ್ಥಾನಗಳಿಗೆ ಆಗಸ್ಟ್ 8ರಂದು ಮತದಾನ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಸೇರಿದಂತೆ ನಾಲ್ವರು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಆದರೆ, ಬಿಜೆಪಿ ತನ್ನ ಅಭ್ಯರ್ಥಿಗಳ ಗೆಲುವಿಗಾಗಿ ಕುದುರೆ ವ್ಯಾಪಾರಕ್ಕೆ ಇಳಿದಿದೆ. ಸದ್ಯ ಗುಜರಾತ್‌ನಲ್ಲಿ ತೀವ್ರ ಮಳೆಯಿಂದ ಉಂಟಾಗಿರುವ ಪ್ರವಾಹ ಸ್ಥಿತಿ ನಿವಾರಣೆ ಮಾಡುವಲ್ಲಿ ಬಿಜೆಪಿ ಸರಕಾರ ಸಂಪೂರ್ಣವಾಗಿ ವಿಫಲಗೊಂಡಿದ್ದು, ಪ್ರವಾಹ ನಿಯಂತ್ರಣಕ್ಕೆ ಒತ್ತು ನೀಡುವ ಬದಲು ಶಾಸಕರ ಖರೀದಿಗೆ ಒತ್ತು ನೀಡಿದೆ ಎಂದು ಎಂದು ದೂರಿದರು.

ನಮಗೆ ಬೆಂಗಳೂರಿಗೆ ಬರಲು ಇಚ್ಚೆ ಇರಲಿಲ್ಲ. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ತುರ್ತು ಕಾರ್ಯಗಳನ್ನು ಕೈಗೊಳ್ಳುವಂತೆ ಅಹ್ಮದ್ ಪಟೇಲ್ ಸೂಚಿಸಿದ್ದರು. ನಾವು ಗುಜರಾತ್‌ನಲ್ಲಿಯೇ ಉಳಿಯಲು ಬಯಸಿದ್ದೆವು. ಆದರೆ, ಐಪಿಎಸ್ ಅಧಿಕಾರಿ ಮೂಲಕ ನಮ್ಮ ಶಾಸಕರಿಗೆ ಹಣದ ಆಮಿಷವೊಡ್ಡಲಾಯಿತು. ಹೀಗಾಗಿ ಗುಜರಾತ್‌ನಲ್ಲಿ ಇರುವುದು ಸೂಕ್ತ ಅಲ್ಲ ಎಂಬ ಕಾರಣಕ್ಕೆ ವಾಸ್ತವ್ಯ ಬದಲಾಯಿಸಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು ಒಗ್ಗಟ್ಟಾಗಿದ್ದೇವೆ ಯಾರನ್ನೂ ಬಲವಂತದಲ್ಲಿ ಬೆಂಗಳೂರಿನಲ್ಲಿ ಇರಿಸಿಲ್ಲ. ನಮಗೆ ಸಂಖ್ಯಾಬಲ ಇದ್ದು, ನಮ್ಮ ಅಭ್ಯರ್ಥಿ ಗೆಲ್ಲಲಿದ್ದಾರೆ. ಬಿಜೆಪಿಗೆ ಸಂಖ್ಯಾಬಲ ಇಲ್ಲ. ಹೀಗಾಗಿ ಬಿಜೆಪಿಯವರು ಕಾಂಗ್ರೆಸ್ ಶಾಸಕರನ್ನು ಸೆಳೆದುಕೊಳ್ಳಲು ಅಡ್ಡಹಾದಿ ಹಿಡಿದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X