Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುತ್ಸದ್ಧಿ ರಾಜಕಾರಣಿಗಳಿಂದ ಭ್ರಷ್ಟಾಚಾರ...

ಮುತ್ಸದ್ಧಿ ರಾಜಕಾರಣಿಗಳಿಂದ ಭ್ರಷ್ಟಾಚಾರ ಬೆಳೆಯುತ್ತಿದೆ: ಎಂ.ವಿ.ರಾಜಶೇಖರನ್

ವಾರ್ತಾಭಾರತಿವಾರ್ತಾಭಾರತಿ30 July 2017 7:59 PM IST
share

ಬೆಂಗಳೂರು, ಜು.30: ದೇಶದಲ್ಲಿ ಭ್ರಷ್ಟಾಚಾರ, ದ್ವೇಷ, ಅಸೂಯೆ ಬೆಳೆಯಲು ಪ್ರಭಾವಿ, ಮುತ್ಸದ್ಧಿ ರಾಜಕಾರಣಿಗಳು ಎಂದೆನಿಸಿಕೊಂಡವರೇ ಕಾರಣ ಎಂದು ಕೇಂದ್ರದ ಮಾಜಿ ಸಚಿವ ಎಂ.ವಿ.ರಾಜಶೇಖರನ್ ಅಭಿಪ್ರಾಯಿಸಿದ್ದಾರೆ.

ರವಿವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಇಂಟರ್ ನ್ಯಾಷನಲ್ ಇಂಟಿಗ್ರಿಟಿ, ಪೀಸ್ ಆ್ಯಂಡ್ ಫ್ರೆಂಡ್‌ಶಿಪ್ ಸೊಸೈಟಿ ವತಿಯಿಂದ ಆಯೋಜಿಸಿದ್ದ ‘ಮದರ್ ತೆರೆಸಾ ಎಕ್ಸಲೆನ್ಸ್ ಅವಾರ್ಡ್’ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಜಾತಿ, ಧರ್ಮವನ್ನು ಒಡೆಯುವ ಮೂಲಕ ದ್ವೇಷ, ಅಸೂಯೆ ವಾತಾವರಣ ನಿರ್ಮಾಣ ಮಾಡಿ, ಮಾನವ ಜನಾಂಗ ತಲೆ ತಗ್ಗಿಸುವಂತಹ ಕೆಲಸ ಮಾಡಲಾಗುತ್ತಿದೆ ಎಂದು ಅಸಮದಾನ ವ್ಯಕ್ತಪಡಿಸಿದರು.

ವಿಶ್ವದ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಭಾರತವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರವಾಗಿದೆ. ತಂತ್ರಜ್ಞಾನ, ವಿಜ್ಞಾನದಂತಹ ಅಭಿವೃದ್ಧಿಯಲ್ಲಿ ಅಪಾರವಾದ ಬೆಳವಣಿಗೆ ಕಂಡಿದೆ. ವಿಶ್ವಕ್ಕೆ ಗಣಿತ ನೀಡಿದವರು, ಗ್ರಹಗಳ ಚಲನತೆ ಕಂಡು ಹಿಡಿದವರು ಭಾರತೀಯರು. ಹೀಗಾಗಿ, ವಿಶ್ವಕ್ಕೆ ಮಾದರಿಯಾದ ಭಾರತವನ್ನು ನಿರ್ಮಾಣ ಮಾಡಬೇಕಾದರೆ ಯುವ ಜನರ ಪಾತ್ರ ಮಹತ್ವವಾದುದು. ಆದುದರಿಂದ ಸಾಧನೆ ಮಾಡಿರುವ, ಮಾಡುತ್ತಿರುವವರನ್ನು ಪ್ರೋತ್ಸಾಹಿಸಬೇಕಿದೆ ಎಂದು ಅವರು ಹೇಳಿದರು.

ಭಾರತ ವಿಶ್ವದ ರಾಷ್ಟ್ರಗಳಲ್ಲಿ ವಿಶಿಷ್ಟವಾದ ಸ್ಥಾನ ಪಡೆದಿದೆ. ವಿಶ್ವದಲ್ಲಿನ 48 ನಾಗರೀಕತೆಯಲ್ಲಿ ಹಲವು ದೇಶಗಳ ನಾಗರೀಕತೆ ಅಳಿವಿನ ಅಂಚಿಗೆ ಬಂದು ತಲುಪಿದ್ದರೂ, ನಮ್ಮ ದೇಶದ ನಾಗರೀಕತೆ ಮಾದರಿಯಾಗಿ ಉಳಿದುಕೊಳ್ಳುವ ಮೂಲಕ ಇಂದಿಗೂ ಜೀವಂತವಾಗಿದೆ ಎಂದರು.
ಭಾರತದ ನಾಗರೀಕತೆಗೆ ಕೆಲವರು ಐದು ಸಾವಿರ ವರ್ಷಗಳು, 10 ಸಾವಿರ ವರ್ಷಗಳ ಇತಿಹಾಸವಿದೆ ಎಂದು ವಿಶ್ಲೇಷಣೆ ಮಾಡುತ್ತಿದ್ದಾರೆ. ಆದರೆ, ನಮ್ಮ ದೇಶದ ನಾಗರೀಕತೆಗೆ ಸಾವಿರಾರು ವರ್ಷಗಳ ಇತಿಹಾಸ ಕುರಿತು ಗೊಂದಲವಿದೆ. ಇದು ನಿವಾರಣೆಯಾಗಬೇಕಾದರೆ ನಮ್ಮ ನಾಗರೀಕತೆಯ ಮರು ಸಂಶೋಧನೆ ನಡೆಯಬೇಕು ಎಂದು ಅವರು ಮನವಿ ಮಾಡಿದರು.

ಭಾರತವು ಎಲ್ಲರಿಗೂ ಒಳ್ಳೆಯದನ್ನು ಬಯಸುತ್ತದೆ. ವಿಶ್ವವೇ ಒಂದು ಕುಟುಂಬ ಎಂದು ಭಾವಿಸುತ್ತದೆ. ಇಡೀ ವಿಶ್ವದಲ್ಲಿ ಯಾವುದೇ ಧರ್ಮಗಳಿಗೆ ಚ್ಯುತಿ ಬಂದರೆ ಭಾರತ ಆಶ್ರಯ ನೀಡುತ್ತದೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ರಾಮೇಶ್ ಕಾಮತ್ ಉಪಸ್ಥಿತರಿದ್ದರು. ಇದೇ ವೇಳೆ ಎಚ್.ಆರ್.ಕೃಷ್ಣಕುಮಾರ್ ಹೊಂಗೆರೆ, ಶಂಕರಗೌಡ ಬಿ ಬೀರದರ್ ಗೆ ‘ಮದರ್ ತೆರೆಸಾ ಎಕ್ಸಲೆನ್ಸ್ ಅವಾರ್ಡ್’ ಹಾಗೂ ಡಾ.ಡಿ.ಕೃಷ್ಣಮೂರ್ತಿ ಮತ್ತು ಎಂ.ಎಸ್.ಮಂಜುನಾಥ ಅವರಿಗೆ ‘ಭಾರತ್ ಜ್ಯೋತಿ ಅವಾರ್ಡ್’ ನೀಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X