Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಘಟಕದಲ್ಲಿ ವನಮಹೋತ್ಸವ ಆಚರಣೆ

ಮಂಗಳೂರು ಘಟಕದಲ್ಲಿ ವನಮಹೋತ್ಸವ ಆಚರಣೆ

ವಾರ್ತಾಭಾರತಿವಾರ್ತಾಭಾರತಿ30 July 2017 8:40 PM IST
share
ಮಂಗಳೂರು ಘಟಕದಲ್ಲಿ ವನಮಹೋತ್ಸವ ಆಚರಣೆ

ಮಂಗಳೂರು ಜು.30: ನಗರದ ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ವತಿಯಿಂದ ಇತ್ತೀಚೆಗೆ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ವನಮಹೋತ್ಸವ ಆಚರಿಸಲಾಯಿತು. ಗೃಹರಕ್ಷಕರ ಕಮಾಂಡೆಂಟ್ ಡಾ.ಮುರಲೀ ಮೋಹನ್ ಚೂಂತಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಕ್ಲಬ್‌ನ ಅಧ್ಯಕ್ಷ ವೆಂಕಟೇಶ್ ಎನ್. ಬಾಳಿಗ, ಲಯನ್ಸ್ ಕ್ಲಬ್‌ನ ಕಾರ್ಯದರ್ಶಿ ಆನಂದ್ ಅತ್ತಾವರ, ಲಯನ್ಸ್ ಕ್ಲಬ್‌ನ ಖಜಾಂಚಿ ಜಯರಾಜ್ ಪ್ರಕಾಶ್, ಲಯನೆಸ್‌ನ ಅಧ್ಯಕ್ಷ ನಾನ್ಸಿ ಮಸ್ಕರೇನಸ್ ಉಪಸ್ಥಿತರಿದ್ದರು.

ಡಾ.ಮುರಲೀ ಮೋಹನ್ ಚೂಂತಾರು ಮಾತನಾಡಿ, ದಿನದಿಂದ ದಿನಕ್ಕೆ ಕಾಡನ್ನು ಕಡಿದು ಕಾಂಕ್ರಿಟ್ ಕಟ್ಟಡವನ್ನು ನಿರ್ಮಿಸುವುದರಿಂದ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಎಲ್ಲಾ ಕಟ್ಟಡದಲ್ಲೂ ಮಳೆಕೊಯ್ಲು ಕಡ್ಡಾಯವಾಗಿ ಮಾಡುವಂತೆ ಜನಜಾಗೃತಿ ಮಾಡಬೇಕು. ಎಲ್ಲಾ ಜನರೂ ತಮ್ಮಲ್ಲಿರುವ ಖಾಲಿ ಜಾಗದಲ್ಲಿ ಪ್ರತೀ ವರ್ಷ ಗಿಡವನ್ನು ನೆಟ್ಟು ಬೆಳೆಸಿ ಮರವಾಗುವಂತೆ ನೋಡಿಕೊಳ್ಳಬೇಕು ಇದರಿಂದ ನಿಜವಾದ ವನಮಹೋತ್ಸವ ಆಚರಣೆ ಮಾಡಿದಂತಾಗುತ್ತದೆ ಎಂದರು.

ಜಿಲ್ಲಾ ಗೃಹರಕ್ಷಕ ದಳ ಮಂಗಳೂರು ಘಟಕದ ಗೃಹಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X