Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿವಿಧ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ...

ವಿವಿಧ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಕ.ರ.ವೇ.ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ31 July 2017 6:45 PM IST
share
ವಿವಿಧ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಕ.ರ.ವೇ.ಪ್ರತಿಭಟನೆ

ದಾವಣಗೆರೆ, ಜು.31: ವಿವಿಧ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ನಿಟುವಳ್ಳಿಯ ಎಚ್‌ಕೆಆರ್ ವೃತ್ತದ ಬಳಿಯಿಂದ ಕರವೇ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಪ್ರತಿಭಟನಾನಿರತ ಕಟ್ಟಡ ಕಾರ್ಮಿಕರು ಎಸಿ ಕಚೇರಿಗೆ ತೆರಳಿ, ಮನವಿ ಅರ್ಪಿಸಿದರು.

ಈ ಸಂದರ್ಭ ಮಾತನಾಡಿದ ಕರವೇ ಮುಖಂಡರು, ಕಟ್ಟಡ ಅಸಂಘಟಿತ ಕಾರ್ಮಿಕರಿಗೆ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಈಗ ಬರುತ್ತಿರುವ ಸೌಲಭ್ಯದ ಹಣದ ಸಹಾಯ ಸರಿಯಾಗಿ ನೀಡುತ್ತಿಲ್ಲ. ಬೆಲೆ ಏರಿಕೆ, ಕೆಲಸಗಳೂ ಕೂಲಿ ಕೆಲಸಗಳು ಕಡಿಮೆ ಇರುವುದರಿಂದ ಜೀವನ ಸಾಗಿಸುವುದು ಬಡ ಕಾರ್ಮಿಕರಿಗೆ ದುಸ್ತರವಾಗುತ್ತಿದೆ ಎಂದ ಅವರು, ಎಂಜಿನಿಯರ್‌ಗಳು ಎಂ ಸ್ಯಾಂಡ್ ಕಟ್ಟಡ ಕಟ್ಟಲು ಯೋಗ್ಯವೆಂಬ ವರದಿ ನೀಡಿದ್ದಾರೆ. ಆದರೆ, ವೈದ್ಯರು ಎಂ ಸ್ಯಾಂಡ್‌ನಿಂದ ಕಾಯಿಲೆ, ದೈಹಿಕ ಸಮಸ್ಯೆ ಬರುತ್ತವೋ, ಇಲ್ಲವೋ ಎಂಬುದನ್ನೂ ದೃಢಪಡಿಸಿಲ್ಲ. ಪರಿಣಾಮ ಕಟ್ಟಡ ಕಾರ್ಮಿಕರು ಆಸ್ಪತ್ರೆಗೆ ಅಲೆಯುವುದೂ ತಪ್ಪಿಲ್ಲ. ತಕ್ಷಣವೇ ಕಟ್ಟಡ ಕಾರ್ಮಿಕರಿಗೂ ಇಎಸ್‌ಐ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದ ಅವರು, ಕಾರ್ಮಿಕರ ಸಹಜ ಸಾವಿಗೆ 54 ಸಾವಿರ ನೀಡುತ್ತಿದ್ದು, ಇದನ್ನು 3 ಲಕ್ಷ ರು.ಗೆ ಹೆಚ್ಚಿಸಬೇಕು. ಕಾರ್ಮಿಕರು ಅಪ ಾತದಲ್ಲಿ ಸಾವನ್ನಪ್ಪಿದರೆ, 3 ಲಕ್ಷ ಬದಲು, 5 ಲಕ್ಷ ರು. ಪರಿಹಾರ ನೀಡಬೇಕು. ಕಾರ್ಮಿಕರ ಮಕ್ಕಳಿಗೆ 5ರಿಂದ 6-7ನೇ ತರಗತಿವರೆಗೆ 6 ಸಾವಿರ ರು.ಗೆ ವಾರ್ಷಿಕ ಶುಲ್ಕ ಹೆಚ್ಚಿಸಬೇಕು. ಹೈಸ್ಕೂಲ್ ಮಕ್ಕಳಿಗೆ 10 ಸಾವಿರ ನೀಡಬೇಕು ಎಂದು ಅವರು ಆಗ್ರಹಿಸಿದರು.

ಪ್ರಥಮ, ದ್ವಿತೀಯ ಪಿಯುಸಿ ಓದಿದ ನಂತರ ನೀಡುವ ಹಣ ಓದುವಾಗಲೇ ನೀಡಬೇಕು. ಬಿಎ, ಬಿಕಾಂ, ಬಿಎಸ್ಸಿ ವ್ಯಾಸಂಗ ಮಾಡುವವರಿಗೆ 5 ಸಾವಿರ ಬದಲು 10 ಸಾವಿರ ರು. ನೀಡಬೇಕು. ನಿವೃತ್ತ ಕಟ್ಟಡ ಕಾರ್ಮಿಕರಿಗೆ ಪ್ರತಿ ತಿಂಗಳು 1 ಸಾವಿರದ ಬದಲಿಗೆ 5 ಸಾವಿರರು. ಪಿಂಚಣಿ ನೀಡಬೇಕು. ಕಟ್ಟಡ ಕಾರ್ಮಿಕರು, ಮತ್ತವರ ಮಕ್ಕಳ ಮದುವೆಗೆ 50 ಸಾವಿರ ರು. 2 ಲಕ್ಷ ರು.ಗೆ ಹೆಚ್ಚಿಸುವಂತೆ ಅವರು ಮನವಿ ಮಾಡಿದರು.

ಕಟ್ಡ ಕಾರ್ಮಿಕರ ಪೈಕಿ ನೂರಾರು ಕುಟುಂಬಗಳಿಗೆ ಸ್ವಂತ ಸೂರು ಇಲ್ಲ. ಅಂತಹವರಿಗೆ ಸರ್ಕಾರದ ವಸತಿ ಯೋಜನೆಯಡಿ ಮನೆ ಕಲ್ಪಿಸಬೇಕು. ಈ ಎಲ್ಲಾ ಬೇಡಿಕೆಗಳನ್ನು ಪ್ರಥಮಾದ್ಯತೆಯ ಮೇಲೆ ಈಡೇರಿಸುವಂತೆ ಒತ್ತಾಯಿಸಿ ಕರವೇ ಜಿಲ್ಲಾ ಘಟಕದ ನೇತೃತ್ವದಲ್ಲಿ ಉಪ ವಿಭಾಗಾಧಿ
ಕಾರಿ ಕಚೇರಿ ಮುಖಾಂತರ ಸರ್ಕಾರಕ್ಕೆ ಮನವಿ ಅರ್ಪಿಸಲಾಯಿತು.

ಪ್ರತಿಭಟನೆಯಲ್ಲಿ ವೇದಿಕೆ ಮುಖಂಡರಾದ ಶಿವಕುಮಾರ ಪಿ.ಸುಂಕಾಪುರ, ಮಹಿಳಾ ಘಟಕದ ಅಧ್ಯಕ್ಷೆ ಉಮಾ ತೋಟಪ್ಪ, ಕಾನೂನು ಘಟಕದ ಅಧ್ಯಕ್ಷೆ ಜೆ.ಸಿ. ವಸುಂಧರಾ, ನಾಗರಾಜ ಆದಾಪುರ, ತಂಗರಾಜ, ಮನ್ಸೂರ್, ಎ. ಮುತ್ತುರಾಜ, ನೂರುಲ್ಲಾ, ಪರಶುರಾಮ, ಕರಾಟೆ ರಾಮು, ಎನ್. ಪರಮೇಶ್ವರ, ಕೆ.ಕೆ. ಕರಿಬಸವರಾಜ, ಉದಯಕುಮಾರ, ಎಸ್.ಬಿ. ಅಮ್ಜದ್ ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X