ಕಾರ್ಕಳ, ಜು.31: ಯರ್ಲಪ್ಪಾಡಿ ಹೆಪ್ಪಳ ನಿವಾಸಿ ರವಿಚಂದ್ರ (26) ಋಷಿ ಆಶ್ರಮದ ಬಳಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.