Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಬಳ್ಳಾಪುರ: ಪೊಲೀಸ್ ಗಸ್ತು ಸಮಿತಿ...

ಚಿಕ್ಕಬಳ್ಳಾಪುರ: ಪೊಲೀಸ್ ಗಸ್ತು ಸಮಿತಿ ಸದಸ್ಯರ ಸಭೆ

ವಾರ್ತಾಭಾರತಿವಾರ್ತಾಭಾರತಿ31 July 2017 8:59 PM IST
share
ಚಿಕ್ಕಬಳ್ಳಾಪುರ: ಪೊಲೀಸ್ ಗಸ್ತು ಸಮಿತಿ ಸದಸ್ಯರ ಸಭೆ

ಚಿಕ್ಕಬಳ್ಳಾಪುರ, ಜು.31: ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಗೆ ಸಹಕರಿಸುವ ಜೊತೆಗೆ ಸ್ವಾಸ್ಥ್ಯ ಸಮಾಜದ ನಿರ್ಮಾಣ ಮಾಡಲು ಪ್ರತಿಯೊಬ್ಬರೂ ಶ್ರಮಿಸಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ ಅಭಿಪ್ರಾಯಪಟ್ಟರು.

ನಗರದ ಲಕ್ಕಮ್ಮ ದೊಡ್ಡಮುನಿಯಪ್ಪ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸ್ ಗಸ್ತು ಸಮಿತಿ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಪರಾಧ ಕೃತ್ಯಗಳು ಹತೋಟಿಯಲ್ಲಿರುವ ಸಮಾಜದಲ್ಲಿ ಶಾಂತಿ, ನೆಮ್ಮದಿ ಜೀವನ ನೆಲೆಸುವುದು. ಜೊತೆಗೆ ಅಂತಹ ಸಮಾಜವು ಸರ್ವಾಂಗೀಣ ಅಭಿವೃದ್ಧಿ ಸಾಧಿಸುವುದು ಎಂದರು.

ಪೊಲೀಸರಂತೆ ಕಾರ್ಯನಿರ್ವಹಸಿ ಈ ನಿಟ್ಟಿನಲ್ಲಿ ಅಪರಾಧ ಪ್ರಕರಣಗಳ ಮಾಹಿತಿ ಕಲೆಹಾಕುವ ಜೊತೆಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದೊಂದಿಗೆ ಗಸ್ತು ಸಮಿತಿಯನ್ನು ಇಲಾಖೆಯಿಂದ ರಚಿಸಲಾಗಿದ್ದು, ಜಿಲ್ಲೆಯ 45 ಗಸ್ತು ಸಮಿತಿಯಲ್ಲಿನ 2250 ಮಂದಿ ಸದಸ್ಯರು ಸಮಾಜಘಾತುಕ ಕೃತ್ಯಗಳ ತಡೆಯಲು ಪೊಲೀಸರಂತೆ ಕಾರ್ಯ ನಿರ್ವಹಸಬೇಕೆಂದು ಕರೆ ನೀಡಿದ ಅವರು, ಜಿಲ್ಲೆಯಲ್ಲಿ 250 ಸಿಬ್ಬಂದಿ ಕೊರತೆಯಿದ್ದು, ಒಂದು ವರ್ಷದಲ್ಲಿ ಇಲಾಖೆಯಲ್ಲಿನ ಸಿಬ್ಬಂದಿಯ ಕೊರತೆ ನೀಗಲಿದೆ ಎಂದರು.

ಸಕಾಲದಲ್ಲಿ ಮಾಹಿತಿ ನೀಡ

ಪ್ರಸ್ತುತದ ದಿನಗಳಲ್ಲಿ ಭೂ ವಿವಾದ ಹಾಗೂ ಹಣಕಾಸಿನ ವಿಚಾರವಾಗಿ ವ್ಯಾಜ್ಯಗಳು ಹೆಚ್ಚಾಗಿ ಸಂಭವಿಸುತ್ತಿದ್ದು, ಗಸ್ತು ಸಮಿತಿ ಸದಸ್ಯರು ಇಂತಹ ವ್ಯಾಜ್ಯಗಳನ್ನು ಆರಂಭಿಕ ಹಂತದಲ್ಲೇ ಪತ್ತೇ ಹಚ್ಚುವ ಜೊತೆಗೆ ಮಾಹಿತಿ ನೀಡಿದಲ್ಲಿ ಆಗಬಹುದಾದ ಅನಾಹುತಗಳನ್ನು ತಡೆಯಬಹುದು. ಅಲ್ಲದೆ ಸಮಾಜ ಘಾತುಕ ಕೃತ್ಯಗಳ ಕುರಿತು ಸಕಾಲದಲ್ಲಿ ಮಾಹಿತಿ ರವಾನಿಸಬೇಕಿದೆ ಎಂದ ಅವರು, ಗಸ್ತು ಸಮಿತಿ ಪೊಲೀಸ್ ಸಿಬ್ಬಂದಿಗೆ ನೀಡುವ ಮಾಹಿತಿ ನೀಡಿದರೂ, ನಿರ್ಲಕ್ಷಿದಲ್ಲಿ ಅಂತಹ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ವೃತ್ತ ನಿರೀಕ್ಷಕ ಶಿವಸ್ವಾಮಿ ಮಾತನಾಡಿ, 2010ರಲ್ಲಿ ಜಾರಿ ಬಂದಿರುವ ಗಸ್ತು ಸಮಿತಿಯನ್ನು ಪ್ರಸ್ತುತದ ದಿನಗಳಿಗೆ ತಕ್ಕಂತೆ ಮಾರ್ಪಾಟು ಮಾಡುವ ಮೂಲಕ ಪುನರ್ ರಚನೆ ಮಾಡಲಾಗಿದ್ದು, ನಗರದ 31 ವಾರ್ಡ್‌ಗಲ ಪೈಕಿ 26 ಹಾಗೂ ತಾಲೂಕಿ 144 ಗ್ರಾಮಗಳ ಪೈಕಿ 19 ಗಸ್ತು ಸಮಿತಿಗಳನ್ನು ರಚಿಸಲಾಗಿದೆ. ಎಂದರು ಮಾಹಿತಿ ನೀಡಿದರು.

ಪ್ರಸ್ತುತ ವಿದ್ಯಮಾನಗಳ ಕುರಿತ ಮಾಹಿತಿ ಸಂಗ್ರಹ, ಸಮಸ್ಯೆಗಳ ಪರಿಹಾರ, ಸಮಾಜ ಘಾತುಕ ಕೃತ್ಯಗಳ ಹತೋಟಿಗೆ ತರಲು ಗಸ್ತು ಸಮಿತಿಯನ್ನು ರಚಿಸಲಾಗಿದ್ದು, ಸಮಿತಿ ಸದಸ್ಯರು ಅಪರಾಧ ಪ್ರಕರಣ ಕುರಿತು ಸಕಾಲದಲ್ಲಿ ಮಾಹಿತಿ ರವಾನಿಸುವ ಮೂಲಕ ಸಮಾಜದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ತರಲು ಮುಂದಾಗಬೇಕೆಂದು ಸದಸ್ಯರಲ್ಲಿ ಕೋರಿದರು.

ಸಭೆಯಲ್ಲಿ ಪೊಲೀಸ್ ಅಧಿಕಾರಿಗಳಾದ ರಾಮ್‌ಪ್ರಸಾದ್, ವೆಂಕಟೇಶ್ ಸೇರಿದಂತೆ ಮತ್ತಿತರರು ಇದ್ದರು.

ಸಮಸ್ಯೆಗಳ ಸುರಿಮಳೆ
ತಾಲೂಕು ವ್ಯಾಪ್ತಿಯಲ್ಲಿ ಎಗ್ಗಿಲ್ಲದಂತೆ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಇದರಿಂದ ಗ್ರಾಮೀಣ ಭಾಗದ ಯುವ ಜನತೆಗೆ ಬಲಿಯಾಗುವುದರೊಂದಿಗೆ ಗ್ರಾಮೀಣರು ಹಲವು ಸಮಸ್ಯೆಗಳಿಗೆ ಗುರಿಯಾಗುವಂತಾಗಿದೆ ಎಂಬ ಸಮಸ್ಯೆಯ ಜೊತೆಗೆ, ಜೂಜು, ಕಳ್ಳತನ, ಪುಂಡರ ಪುಂಡಾಟಿಕೆ, ಅಡ್ಡಾದಿಡ್ಡಿಯಾಗಿ ವಾಹನ ನಿಲುಗಡೆ, ಪೊಲೀಸ್ ಇಲಾಖೆಯ ಸಿಬ್ಬಂದಿ ದರ್ಪ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ವಿವಿಧ ಸಂಘಟನೆಗಳ ಮುಖಂಡರು, ಜನಪ್ರತಿನಿಧಿಗಳು ಎಸ್‌ಪಿ ಕಾರ್ತಿಕ್‌ರೆಡ್ಡಿ ಅವರಲ್ಲಿ ನಿವೇದನೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X