Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೀರಶೈವ ಲಿಂಗಾಯತ ಸಮಾಜದಲ್ಲಿ ಕ್ಷೋಬೆ...

ವೀರಶೈವ ಲಿಂಗಾಯತ ಸಮಾಜದಲ್ಲಿ ಕ್ಷೋಬೆ ಉಂಟು ಮಾಡುವುದು ಖಂಡನೀಯ: ಟಿ.ಪಿ.ಜಗದೀಶ್

ವಾರ್ತಾಭಾರತಿವಾರ್ತಾಭಾರತಿ1 Aug 2017 6:18 PM IST
share
ವೀರಶೈವ ಲಿಂಗಾಯತ ಸಮಾಜದಲ್ಲಿ ಕ್ಷೋಬೆ ಉಂಟು ಮಾಡುವುದು ಖಂಡನೀಯ: ಟಿ.ಪಿ.ಜಗದೀಶ್

ಚಿಕ್ಕಮಗಳೂರು, ಆ.1: ವೀರಶೈವ ಲಿಂಗಾಯತ ಸ್ವತಂತ್ರ ಧರ್ಮ ಒತ್ತಾಯದ ನಂತರ ಎದ್ದಿರುವ ವಿವಾದ ಸಮಾಜದಲ್ಲಿ ಕ್ಷೋಬೆ ಉಂಟು ಮಾಡುವ ವಾತಾವರಣ ನಿರ್ಮಿಸುತ್ತಿದೆ. ಸಣ್ಣ ಲೋಪದೋಷಗಳನ್ನು ದೊಡ್ಡದು ಮಾಡಿ ಸಮಾಜ ಒಡೆಯುವ ಕುಂತ್ರ ನಡೆಸುತ್ತಿರುವವರ ನಡವಳಿಕೆಯನ್ನು ಉಗ್ರವಾಗಿ ಖಂಡಿಸುವುದಾಗಿ ವೀರಶೈವ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎ.ಶಿವಶಂಕರ್ ಹೇಳಿದರು.

ಅವರು ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜಗತ್ತಿಗೆ ಅನ್ನದಾಸೋಹ, ಜ್ಞಾನ ದಾಸೋಹದಂತಹ ಪರಿಕಲ್ಪನೆಯನ್ನು ನೀಡಿದಂತಹ ಅಸ್ಪಷ್ಯತೆ ವಿರುದ್ದ ಹೋರಾಡಿದ, ಪಂಕ್ತಿಬೇಧ ಮರೆತು ಸಮಾನತೆ ಸಾದ ಶ್ರೇಷ್ಠ ಧರ್ಮ ಪರಂಪರೆ ವೀರಶೈವ ಲಿಂಗಾಯತರದ್ದಾಗಿದೆ. ಸ್ವತಂತ್ರ ಧರ್ಮವಾಗುವ ಎಲ್ಲಾ ಗುಣಗಳನ್ನು ಹೊಂದಿದೆ. ಇತ್ತೀಚೆಗೆ ದೃಶ್ಯ ಮಾದ್ಯಮಗಳಲ್ಲಿ ಚರ್ಚಿಸುವ ಕೆಲವರು ವೀರಶೈವ ಲಿಂಗಾಯತ ಧರ್ಮ ಅಲ್ಪಸಂಖ್ಯಾತ ಧರ್ಮದ ಸವಲತ್ತುಗಳಿಗಾಗಿ ಸ್ವತಂತ್ರ ಧರ್ಮದ ಮಾನ್ಯತೆ ಬೇಕೆನ್ನುವ ಒತ್ತಾಯಗಳು ಕೇಳಿ ಬರುತ್ತಿವೆ ಎನ್ನುತ್ತಿರುವುದು ಸರಿಯಲ್ಲ ಎಂದರು.

ಕೆಲವರು ಧರ್ಮದ ವ್ಯಾಖ್ಯಾನವನ್ನು ತಪ್ಪಾಗಿ ಚಿತ್ರಿಸಿ ವೀರಶೈವ ಲಿಂಗಾಯತ ಬೇರೆ ಬೇರೆ ಎಂದು ಸಮಾಜವನ್ನು ಒಡೆಯುವ ಕೆಲಸದಲ್ಲಿ ನಿರತರಾಗಿದ್ದಾರೆ. ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸುವ ಮಾನವ ಧರ್ಮಕ್ಕೆ ಜಯವಾಗಲಿ ಎಂಬ ಘೋಷ ವಾಕ್ಯವನ್ನು ಸಮಾಜಕ್ಕೆ ನೀಡಿ ಶೋಷಣೆ, ಅಸಮಾನತೆ, ಮೂಡನಂಬಿಕೆ ವಿರುದ್ದ ಸಮರ ಸಾರಿದ್ದ ಶರಣರ ಪರಂಪರೆ ಮತ್ತು ಗುರು ಪರಂಪರೆಗೆ ಅಪಮಾನಿಸಲಾಗುತ್ತಿದ ಎಂದು ತಿಳಿಸಿದರು.

ಈಗಾಗಲೇ ವೀರಶೈವ ಲಿಂಗಾಯತರು ಒಳ ಪಂಗಡಗಳನ್ನು ಮರೆತು ಭಾಂಧವ್ಯಗಳನ್ನು ಬೆಳೆಸುತ್ತಿದ್ದು, ಪರ ವಿರೋಧ ಧೋರಣೆ ಸಮಾಜದಲ್ಲಿ ಗೊಂದಲ ಸೃಷ್ಟಿಸುತ್ತಿದೆ. ವೀರಶೈವ ಪಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗಬೇಕೆಂಬ ಒತ್ತಾಯ ಹಲವು ವರ್ಷಗಳಿಂದ ಕೇಳಿ ಬರುತ್ತಿದೆ. ಒಲ್ಲಿಯವರೆಗೆ ಒಗ್ಗಟ್ಟಾಗಿ ಹೋರಾಡಿದ ಸಮಾಜ ಹೊರಗಿನ ಶಕ್ತಿಗಳ ಕಾರಣದಿಂದ ವಿಭಜನೆಯಾಗುವುದನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಗೊಷ್ಟಿಯಲ್ಲಿ ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಟಿ.ಪಿ.ಜಗದೀಶ್ ಮತ್ತು ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಎನ್.ಈಶ್ವರ್ ಕೋಟೆ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X