Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೇಡಿಕೆ ಈಡೇರಿಕೆಗೆ ಪಡಿತರ ವಿತರಕರ ಧರಣಿ

ಬೇಡಿಕೆ ಈಡೇರಿಕೆಗೆ ಪಡಿತರ ವಿತರಕರ ಧರಣಿ

ವಾರ್ತಾಭಾರತಿವಾರ್ತಾಭಾರತಿ1 Aug 2017 6:25 PM IST
share
ಬೇಡಿಕೆ ಈಡೇರಿಕೆಗೆ ಪಡಿತರ ವಿತರಕರ ಧರಣಿ

ಮಂಡ್ಯ, ಜು.31: ಓಎಸ್‌ಯಂತ್ರ ಕಡ್ಡಾಯ ವಿರೋಧ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಡ್ಯ ನಗರ ಮತ್ತು ಗ್ರಾಮಾಂತರ ಪಡಿತರ ವಿತರಕರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಧರಣಿ ನಡೆಸಿದರು.

ಉಚ್ಛ ನ್ಯಾಯಾಲಯ ಪಿಓಎಸ್ ಅಳವಡಿಸುವುದು ಉತ್ತಮ ಎಂದಿದೆಯೇ ವಿನಃ ಕಡ್ಡಾಯ ಮಾಡಿಲ್ಲ. ಆದರೆ, ಸರಕಾರ ಅದನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದಿರುವುದು ಸರಿಯಲ್ಲ ಎಂದು ಅವರು ಹೇಳಿದರು.

ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಹಾಗೂ ನೆಟ್‌ವರ್ಕ್ ತೊಂದರೆ ಇರುವುದರಿಂದ ಯಂತ್ರ ಸಮಪ್ಕವಾಗಿ ಕೆಲಸ ಮಾಡುವುದಿಲ್ಲ. ಇದರಿಂದ ಪಡಿತರ ವಿತರಣೆಗೆ ತೊಂದರೆ ಆಗುತ್ತದೆ. ಆದ್ದರಿಂದ ಯಂತ್ರವನ್ನು ಕಡ್ಡಾಯಗೊಳಿಸುವ ಆದೇಶ ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು.
ಸರಕಾರ ಪ್ರತಿ ಕಾರ್ಡ್‌ಗೆ 13 ರೂ. ಕಮೀಷನ್ ನೀಡುತ್ತೇನೆ ಎಂದು ಹೇಳುತ್ತಿರುವುದು ಅವೈಜ್ಞಾನಿಕವಾಗಿದ್ದು, ಕೂಡಲೇ ಹಿಂದೆ ಚಾಲ್ತಿಯಲ್ಲಿದ್ದ ಕ್ವಿಂಟಲ್‌ಗೆ 70 ರೂ. ಕಮಿಷನ್ ನೀಡಬೇಕು ಎಂದು ಅವರು ಆಗ್ರಹಿಸಿದರು.

ಪಡಿತರ ವಿತರಕರಿಗೆ ಕಳೆದ ಜೂನ್ ಹಾಗೂ ಜುಲೈ ತಿಂಗಳ ಕಮಿಷನ್ ಹಣ ಬಿಡುಗಡೆ ಮಾಡಬೇಕು. ಡಿಡಿ ಖರೀದಿಸಲು ದುಬಾರಿ ಕಮಿಷನ್ ನೀಡಬೇಕಾಗಿರುವುದರಿಂದ ಈ ಹಿಂದಿನ ಆರ್‌ಟಿಜಿಎಸ್ ಮುಖಾಂತರ ಹಣ ಪಾವತಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಪಡಿತರ ಚೀಟಿ ಹಂಚಿಕೆಯಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಈ ಬಗ್ಗೆ ಉಪನಿರ್ದೇಶಕರೊಂದಿಗೆ ಎಷ್ಟು ಬಾರೀ ಚರ್ಚೆ ನಡೆ ಸಿದರು ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ ಅವರು, ನ್ಯಾಯ ಬೆಲೆ ಅಂಗಡಿಯಲ್ಲಿಯೂ ಗ್ಯಾಸ್ ಸಿಲಿಂಡ್‌ಗಳನ್ನು ವಿತರಣೆ ಮಾಡಲು ಅನುವು ಮಾಡಿಕೊಡಬೇಕು ಎಂದರು.

ಸಂಘದ ಜಿಲ್ಲಾ ಕಾರ್ಯಧ್ಯಕ್ಷ ಎಚ್.ಜಿ.ತ್ಯಾಗರಾಜು, ನಗರ ಕಾರ್ಯಧ್ಯಕ್ಷ ರಾಜು, ಪ್ರಕಾಶ್, ಬೋರೇಗೌಡ, ಬಸವರಾಜು, ಸೌಭಾಗ್ಯ, ಸುಮಾ, ಸೋಮಾಚಾರಿ, ಇತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X