Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಿಂಗಳ ಅಂತ್ಯದೊಳಗೆ ಬಹುಗ್ರಾಮ ಕುಡಿಯುವ...

ತಿಂಗಳ ಅಂತ್ಯದೊಳಗೆ ಬಹುಗ್ರಾಮ ಕುಡಿಯುವ ನೀರು ಯೋಜನೆ ಲೋಕಾರ್ಪಣೆ: ಎಂ.ಸಿ. ಮೋಹನಕುಮಾರಿ

ವಾರ್ತಾಭಾರತಿವಾರ್ತಾಭಾರತಿ1 Aug 2017 8:23 PM IST
share
ತಿಂಗಳ ಅಂತ್ಯದೊಳಗೆ ಬಹುಗ್ರಾಮ ಕುಡಿಯುವ ನೀರು ಯೋಜನೆ ಲೋಕಾರ್ಪಣೆ: ಎಂ.ಸಿ. ಮೋಹನಕುಮಾರಿ

ಗುಂಡ್ಲುಪೇಟೆ, ಆ.1: ದಿವಂಗತ ಎಚ್.ಎಸ್.ಮಹದೇವಪ್ರಸಾದ್‌ರವರ ಕನಸಿನ ಕೂಸಾದ ಬಹುಗ್ರಾಮ ಕುಡಿಯುವ ನೀರು ಯೋಜನೆಯನ್ನು ಈ ತಿಂಗಳ ಅಂತ್ಯದೊಳಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕರಾದ ಎಂ.ಸಿ. ಮೋಹನಕುಮಾರಿ ಅವರು ತಿಳಿಸಿದರು.

ನಂಜನಗೂಡು ತಾಲೂಕಿನ ಹುಲ್ಲಳ್ಳಿ ಬಳಿ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಶುದ್ಧೀಕರಣ ಘಟಕ, ಜಾಕ್ ವೆಲ್ ಸ್ಥಳ ಮತ್ತು ಗುಂಡ್ಲುಪೇಟೆ ತಾಲೂಕಿನ ಕುರುಬರ ಹುಂಡಿಯಲ್ಲಿ ಜಲಸಂಗ್ರಹಾಗಾರಗಳಿಗೆ ಇಂದು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಗುಂಡ್ಲುಪೇಟೆ ತಾಲೂಕಿನ 131 ಹಳ್ಳಿಗಳಿಗೆ ಕಬಿನಿ ನದಿಯಿಂದ ಶಾಶ್ವತವಾಗಿ ಶುದ್ದ ಕುಡಿಯುವ ನೀರು ಪೂರೈಸಲು 205 ಕೊೀಟಿ ರೂ. ವೆಚ್ಚದ ಯೋಜನೆ ಬಹಳ ಜವಾಬ್ದಾರಿಯುತ ಹಾಗೂ ಕಠಿಣ ಸವಾಲುಗಳನ್ನು ಎದುರಿಸಿ ಕೆಲಸ ಇದೀಗ ಶೇ. 98ರಷ್ಟು ಪೂರ್ಣಗೊಂಡಿದೆ. ಉಳಿದ ಕೆಲಸಗಳು ತ್ವರಿತವಾಗಿ ನಡೆಯುತ್ತಿದೆ. ಒಟ್ಟು 403 ಕಿ.ಮೀ.ನಷ್ಟು ಪೈಪ್ ಲೈನ್ ಕಾಮಗಾರಿ ಪೂರ್ಣಗೊಂಡಿದೆ. ಈಗಾಗಲೆ ಕಚ್ಚಾನೀರನ್ನು ಗ್ರಾಮಗಳಿಗೆ ಪೂರೈಸಲಾಗುತ್ತಿದೆ. ಇನ್ನು 15 ರಿಂದ 20 ದಿನಗಳಲ್ಲಿ ಶುದ್ಧ ಕುಡಿಯುವ ನೀರನ್ನು ಎಲ್ಲ ಗ್ರಾಮಗಳಿಗೆ ಪೂರೈಸಲಾಗುತ್ತದೆ ಎಂದರು.

ಮರಳಿನ ಅಭಾವ, ನೋಟು ಅಮಾನ್ಯ ಕಾರಣ ಸೇರಿದಂತೆ ಕೆಲವು ತಾಂತ್ರಿಕ ತೊಂದರೆಗಳಿಂದ ಯೋಜನೆ ವಿಳಂಬವಾಯಿತು. ಆದರೂ ಗುಣಮಟ್ಟದ ಕೆಲಸ ನಡೆದಿದ್ದು ಯೋಜನೆ ಸಾಕಾರವಾಗುವ ಹಂತಕ್ಕೆ ಬಂದಿರುವುದು ಸಂತಸ ತಂದಿದೆ. ಆಗಸ್ಟ್ ಕೊನೆಯ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವ
ರಿಂದ ಕುಡಿಯುವ ನೀರಿನ ಯೋಜನೆಯನ್ನು ಜನತೆಯ ಸೇವೆಗೆ ಸಮರ್ಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲು ಚಿಂತನೆ ನಡೆಸಿದ್ದೇವೆ ಎಂದು ಶಾಸಕರು ತಿಳಿಸಿದರು.

ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ಎನ್. ನಟೇಶ್, ಮುಖಂಡರಾದ ಗಣೇಶ್‌ಪ್ರಸಾದ್ ಬಿ.ಎಂ. ಮುನಿರಾಜು, ತಾ.ಪಂ.ಮಾಜಿ ಅಧ್ಯಕ್ಷ ಚಾಮುಲ್ ನಿರ್ದೇಶಕರಾದ ಡಿ. ಮಾದಪ್ಪ(ಸ್ವಾಮಿ) ಕೊಡಸೋಗೆ ಶಿವಬಸಪ್ಪ, ಮಂಚಳ್ಳಿ ಲೋಕೇಶ್, ನೀಲಕಂಠಪ್ಪ, ಬಿ.ಎಸ್. ಸಿದ್ದಪ್ಪ, ನಂಜನಾಯ್ಕ, ಉಮೇಶ್, ಶಿವಸ್ವಾಮಿ, ಇತರ ಮುಖಂಡರು, ಅಧಿಕಾರಿಗಳು ಹಾಜರಿದ್ದರು.

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X