Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶುದ್ಧ ನೀರಿನ ಸಮಸ್ಯೆ ಪರಿಹಾರಕ್ಕೆ...

ಶುದ್ಧ ನೀರಿನ ಸಮಸ್ಯೆ ಪರಿಹಾರಕ್ಕೆ ಗೋಪಾಲನ್ ಕಾಲೇಜು ವಿದ್ಯಾರ್ಥಿಗಳಿಂದ ವಿನೂತನ ಪ್ರಾಜೆಕ್ಟ್

ವಾರ್ತಾಭಾರತಿವಾರ್ತಾಭಾರತಿ2 Aug 2017 7:22 PM IST
share

ಬೆಂಗಳೂರು, ಆ.2: ನಗರದಲ್ಲಿ ಶುದ್ಧ ನೀರಿನ ಸಮಸ್ಯೆ ತಲೆದೋರಿದೆ. ಇದಕ್ಕೆ ಪರಿಹಾರ ಎನ್ನುವ ರೀತಿಯಲ್ಲಿ ಗೋಪಾಲನ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಯಾವುದೇ ರಾಸಾಯನಿಕ ಬಳಸದೇ ತಂತ್ರಜ್ಞಾನ ಸಹಾಯದಿಂದ ನೀರು ಶುದ್ಧೀಕರಣ ಮಾದರಿ ಶೋಧಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಬುಧವಾರ ಕಾಲೇಜಿನ ವಿದ್ಯಾರ್ಥಿಗಳು ಪ್ರಾಜೆಕ್ಟ್‌ನ ಪ್ರಾತ್ಯಕ್ಷತೆ ನೀಡಿದರು. ಇಂದು ಒಂದು ಲೀ. ಕಲುಷಿತ ನೀರನ್ನು ಶುದ್ಧ ಮಾಡಲು 8ರೂ. ವೆಚ್ಚವಾಗುತ್ತದೆ. ಆದರೆ, ನಾವು ತಯಾರಿಸಿದ ಮಾದರಿಯಲ್ಲಿ ಕೇವಲ 3ರೂ.ಗೆ ಶುದ್ಧ ಮಾಡಬಹುದಾಗಿದೆ ಎಂದು ಈ ವೇಳೆ ವಿವರಿಸಿದರು. ನಗರದ ಬಹುತೇಕ ಕೆರೆಗಳ ನೀರು ಕಲುಷಿತಗೊಂಡಿವೆ. ಅಷ್ಟೇ ಅಲ್ಲ, ಚರಂಡಿಗಳ ಮೂಲಕ ನೀರು ಸಮುದ್ರ ಸೇರುತ್ತಿವೆ. ಈ ನೀರನ್ನು ಪುನರ್ಬಳಕೆ ಮಾಡುವ ಮೂಲಕ ನೀರಿನ ಸಮಸ್ಯೆಗೆ ತಕ್ಕಮಟ್ಟಿನ ಪರಿಹಾರ ಕಂಡುಕೊಳ್ಳಬಹುದೆಂದು ಪ್ರಾಜೆಕ್ಟ್ ತಯಾರಿಕೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಕಾರ್ತಿಕ್ ತಿಳಿಸಿದರು.

ನೀರು ಶುದ್ಧೀಕರಣಕ್ಕೆ ಯಾವುದೇ ರಾಸಾಯನಿಕ ವಸ್ತುವನ್ನು ಬಳಸಲಾಗುವುದಿಲ್ಲ. ಬದಲಾಗಿ ತಂತ್ರಜ್ಞಾನವನ್ನು ಸಮಪರ್ಕವಾಗಿ ಉಪಯೋಗಿಸಿಕೊಳ್ಳಲಾಗಿದೆ. ಕಾರ್ಬನ್ ಮತ್ತು ಎ ಸ್ಯಾಂಡ್ ಫಿಲ್ಟರ್‌ಗಳನ್ನು ಬಳಕೆ ಮಾಡಲಾಗಿದೆ. ಮರಳು ಫಿಲ್ಟರ್ ಭಾರವಾದ ಕಣಗಳನ್ನು ತೆಗೆದರೆ, ಕಾರ್ಬನ್ ಶೋಧಕಗಳು ವಾಸನೆ ಮತ್ತು ನೀರಿನ ಬಣ್ಣವನ್ನು ಸರಿರೂಪಕ್ಕೆ ತರಲಿದೆ. ಬಳಿಕ ಯುವಿ ಫಿಲ್ಟರ್‌ನ ಮೂಲಕ ಸಂಪೂರ್ಣವಾಗಿ ಕ್ರಿಮಿನಾಶ ಮಾಡಲಾಗುವುದು. ಒಟ್ಟು 3ಲಕ್ಷ 20ಸಾವಿರ ರೂ.ನಲ್ಲಿ ತಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಿಸಿಕೊಳ್ಳಬಹುದು ಎಂದು ಅವರು ಹೇಳಿದರು.
ಒಂದು ದಿನದಲ್ಲಿ ಈ ರೀತಿಯ ನೀರು ಸಂಸ್ಕರಣಾ ಘಟಕದ ಮೂಲಕ ಪ್ರತಿನಿತ್ಯ 5ಲಕ್ಷ ಲೀ ನೀರು ಶುದ್ಧೀಕರಿಸಬಹುದಾಗಿದೆ. ಅಷ್ಟೇ ಅಲ್ಲ ಈ ನೀರನ್ನು ಕುಡಿಯಲು ಸಹ ಬಳಸಬಹುದಾಗಿದೆ. ಸರಕಾರ ಇಂತಹ ಪ್ರಾಜೆಕ್ಟ್‌ಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಪ್ರಾಜೆಕ್ಟ್ ಮಾರ್ಗದರ್ಶಕ ಕೆ.ಪ್ರಭಾಕರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಗೋಪಾಲನ್ ೌಂಡೇಶನ್‌ನ ಪ್ರಧಾನ ಕಾರ್ಯದರ್ಶಿ ಡಾ. ಪ್ರಭಾಕರ್, ಆಡಳಿತಗಾರ ಡಾ.ಆರ್. ಕರುಣಮೂರ್ತಿ, ಪ್ರಾಂಶುಪಾಲೆ ಡಾ.ಎ. ಪೌಲಿ ಥಾಮಸ್, ಪ್ರಾಜೆಕ್ಟ್ ಮಾರ್ಗದರ್ಶಕ ಕೆ. ಪ್ರಭಾಕರ್ ಮತ್ತಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X