Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯಿಂದ...

ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 Aug 2017 7:35 PM IST
share
ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ದಾವಣಗೆರೆ, ಆ.2: 1500 ಕೆರೆಗಳನ್ನು ಡಿ ನೋಟಿಫೈ ಮಾಡುವ ಮೂಲಕ ಭೂಗಳ್ಳ ಪಾಲು ಮಾಡಲು ಹೋರಟಿರುವ ಸರ್ಕಾರ ವಿರುದ್ಧ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಕೂಗಿ ಪ್ರತಿಭಟನಾ ಮೆರವಣಿಗೆ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಈ ವೇಳೆ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆ.ಜಿ.ಯಲ್ಲಪ್ಪ ಮಾತನಾಡಿ, ಸಾವಿರರು ವರ್ಷಗಳಿಂದ ಕರ್ನಾಟಕದ ಅನೇಕ ರಾಜರುಗಳು ಕೆರೆ, ಕಟ್ಟೆಗಳು ಹಾಗೂ ಅಣೆಕಟ್ಟೆಗಳನ್ನು ನಿರ್ಮಿಸಿ, ಜನಸಾಮಾನ್ಯರ ನೀರಿನ ಬವಣೆಯನ್ನು ಹೋಗಲಾಡಿಸಿದ ಇತಿಹಾಸ ನಮ್ಮದು. ಆದರೆ ಈಗಿನ ರಾಜ್ಯ ಸರ್ಕಾರ ಕಂದಾಯ ಇಲಾಖೆ ಕೆರೆಗಳನ್ನು ಡಿ ನೋಟಿಫೈ ಮಾಡುವ ಭೂಗಳ್ಳರ ಪಾಲು ಹೋರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಬರಗಾಲಕ್ಕೆ ತುತ್ತಾಗಿ ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಸಮಯದಲ್ಲಿ ಕೃಷಿ ಪ್ರಧಾನ ದೇಶದಲ್ಲಿರುವ ನಾವು ಕೃಷಿಗೆ ಪೂರಕವಾದ ಜಲಮೂಲಗಳ ಸಂರಕ್ಷಣೆ ಮತ್ತು ವೈಜ್ಞಾನಿಕ ವಿಧಾನದಲ್ಲಿ ಜಲ ಸಂರಕ್ಷಣೆ ಮುಂದಾಗದಿದ್ದರೆ ಭವಿಷ್ಯದಲ್ಲಿ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ಎದುರಾಗುತ್ತದೆ ಎಂದರು.

ಬಯಲು ಸೀಮೆಯ ಕೆರೆ, ಕುಂಟೆ, ಬಾವಿ, ಕೊಳವೆ ಬಾವಿಗಳೆಲ್ಲಾ ಬತ್ತಿ ಹೋಗಿ ಅಂತರ್ಜಲ ಪಾತಾಳಕ್ಕೆ ಕುಸಿದು ಹೋಗಿದೆ. ನೆರೆಯ ರಾಜ್ಯಗಳು ಅಂತರ್ಜಲದ ಅಭಿವೃದ್ಧಿಗಾಗಿ ಜಲ ಮೂಲಕ ಸಂರಕ್ಷಣೆ ಹಾಗೂ ರೈತರಿಗೆ ನೀರಾವರಿ ಯೋಜನೆಗಳನ್ನು ಜಾರಿ ಮಾಡುವ ಗಂಭೀರ ಪ್ರಯತ್ನಗಳನ್ನು ಮಾಡುತ್ತಿದ್ದರೆ. ನಮ್ಮ ಸರ್ಕಾರ ಕೆರೆಗಳನ್ನು ಡಿ ನೋಟಿಫೈ ಮಾಡಿ ಆತಂಕಾರಿ ಕೆಲಸಕ್ಕೆ ಮುಂದಾಗಿದೆ ಎಂದು ದೂರಿದರು.

ಶಾಶ್ವತ ನೀರಾವರಿ ಸಮರ್ಪಕ ಜಾರಿಯಲ್ಲಿ ಸರ್ಕಾರದ ವೈಫಲ್ಯ ಹಾಗೂ ಜಲಮೂಲಗಳ ಶೋಷಣೆಯಿಂದ ಈಗಾಗಲೇ ಕಂಗೆಟ್ಟಿರುವ ಪರಿಸ್ಥಿತಿಯಲ್ಲಿ ಮೂಲ ಗುಣಲಕ್ಷಣಗಳನ್ನು ಕಳೆದುಕೊಂಡಿರುವ ನಿರ್ಜೀವ ಕೆರೆಗಳನ್ನು ಪುನರುಜ್ಜೀವನಗೊಳಿಸಿ ಕೆರೆಗಳ ಪುನಃಶ್ಚೇತನಕ್ಕಾಗಿ ಕ್ರಮಕೈಗೊಳ್ಳಬೇಕಾದ ಸರ್ಕಾರ ಭೂಗಳ್ಳರ ಹಾಗೂ ಭೂಮಾಫಿಯಾದ ಕೈಗೊಂಬೆಯಾಗಿದೆ.1500 ಕೆರೆಗಳನ್ನು ಡಿ ನೋಟಿಫಿಕೇಷನ್ ಮಾಡುತ್ತಿದ್ದು ಖಂಡನೀಯ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸ್ಟಾರ್ ಖಲೀಲ್, ನಾಗರಾಜ್ ಗೌಡ, ದಯಾನಂದ, ಜಮ್ನಳ್ಳಿ ನಾಗರಾಜ್, ಮುಸ್ತಾಕ್ ಖಾನ್, ಗಿರಿಧರ್, ಜ್ಯೋತಿ ವಿನಯ್, ಕೆ.ಕಾವ್ಯ, ಸುಜಾತ, ಭಾರತಿ, ಮಂಜುಳ, ಇಬ್ರಾಹಿಂ, ಸಂತೋಷ್ ದೊಡ್ಡಮವಿ, ಮೋಹನ್, ಮುನ್ನ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X