Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವೀರಶೈವ-ಲಿಂಗಾಯತ ಸ್ವತಂತ್ರ ಧರ್ಮ...

ವೀರಶೈವ-ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಸರ್ವ ಪ್ರಯತ್ನ

ಸಭೆಯಲ್ಲಿ ಐದು ಮಹತ್ವದ ನಿರ್ಣಯಗಳು ಮಂಡನೆ

ವಾರ್ತಾಭಾರತಿವಾರ್ತಾಭಾರತಿ2 Aug 2017 8:28 PM IST
share
ವೀರಶೈವ-ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಸರ್ವ ಪ್ರಯತ್ನ

ಬೆಂಗಳೂರು, ಆ.2: ವೀರಶೈವ-ಲಿಂಗಾಯತ ಧರ್ಮ ಹಿಂದೂ ಧರ್ಮದ ಭಾಗವಲ್ಲ. ಯಾರೆಲ್ಲ ಅಷ್ಟಾವರಣ, ಷಟ್‌ಸ್ಥಳ, ಪಂಚಾಚಾರ ತತ್ತ್ವಗಳನ್ನು ಹಾಗೂ ಅಂಗೈಯಲ್ಲಿ ಲಿಂಗವಿಡಿದು ಲಿಂಗಪೂಜೆ ಮಾಡುವ ವೀರಶೈವ-ಲಿಂಗಾಯತರೆಲ್ಲರೂ ಒಂದೆ. ಹೀಗಾಗಿ, ವೀರಶೈವ-ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಪಡೆಯಲು ಸರ್ವ ರೀತಿಯ ಪ್ರಯತ್ನ ನಡೆಸಲು ಅಖಿಲ ಭಾರತ ವೀರಶೈವ ಮಹಾಸಭಾ ಮಹತ್ವದ ನಿರ್ಣಯ ಕೈಗೊಂಡಿತು.

ಬುಧವಾರ ನಗರದ ಹಾನಗಲ್ ಕುಮಾರಸ್ವಾಮಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಅಖಿಲ ಭಾರತ ವೀರಶೈವ ಮಹಾಸಭಾದ ಕಾರ್ಯಕಾರಿಣಿ ಹಾಗೂ ಜಿಲ್ಲಾ ಅಧ್ಯಕ್ಷರ ತುರ್ತು ಸಭೆಯಲ್ಲಿ ವೀರಶೈವ-ಲಿಂಗಾಯತ ಧರ್ಮದ ಮಾನ್ಯತೆ ಪಡೆಯಲು ಸರ್ವ ರೀತಿಯ ಪ್ರಯತ್ನ ನಡೆಸಲು ನಿರ್ಧರಿಸಲಾಯಿತೆಂದು ಸಭೆಯ ಬಳಿಕ ಪೌರಾಡಳಿತ ಸಚಿವ, ಮಹಾಸಭಾದ ಕಾರ್ಯದರ್ಶಿ ಈಶ್ವರ್ ಖಂಡ್ರೆಯವರು ಹೇಳಿದರು.
      
ವೀರಶೈವ-ಲಿಂಗಾಯತ ಧರ್ಮದ ಬಗ್ಗೆ ಬಹಿರಂಗ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಗೊಂದಲವನ್ನು ಸೃಷ್ಟಿಸದೆ ಸಮಾಜದ ಘನತೆ, ಗೌರವಕ್ಕೆ ಧಕ್ಕೆ ಬಾರದಂತೆ ನಡೆದುಕೊಳ್ಳಬೇಕು. ಹಾಗೂ ತಮ್ಮ ಅಭಿಪ್ರಾಯವನ್ನು ಮಹಾಸಭಾದ ಗಮನಕ್ಕೆ ತರಬೇಕೆಂದು ಸಭೆಯಲ್ಲಿ ಒಕ್ಕೊರಲಿನಿಂದ ತೀರ್ಮಾನಕ್ಕೆ ಬರಲಾಯಿತು ಎಂದು ಹೇಳಿದರು. ವೀರಶೈವ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮಗಳು ಎಂದು ಹೇಳಿಕೆಗಳನ್ನು ನೀಡಲಾಗುತ್ತಿದೆ. ಹೀಗಾಗಿ, ಎರಡು ವಾದಗಳನ್ನು ಮಂಡಿಸುತ್ತಿರುವ ಗುರು-ವಿರಕ್ತ ಮಠಾಧಿಪತಿಗಳ, ಸಮಾಜದ ಜನಪ್ರತಿನಿಧಿಗಳ, ಮುಖಂಡರುಗಳ ಹಾಗೂ ವಿಷಯ ತಜ್ಞರ ಸಭೆಯನ್ನು ಸದ್ಯದಲ್ಲಿಯೇ ಕರೆದು ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು ಎಂದು ತಿಳಿಸಿದರು.

ಮಹಾಸಭೆಯ ನಿಯಮ, ನಿರ್ಬಂದನೆಗಳನ್ನು ಒಪ್ಪಿ ಸದಸ್ಯರಾಗಿದ್ದ ಕೆಲವರು ಈಗ ಇದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಮ್ಮತ ಮೂಡಿಸಲು ಹಾಗೂ ತಪ್ಪು ಕಲ್ಪನೆಯನ್ನು ಹೋಗಲಾಡಿಸಲು ಸಭೆ ನಿರ್ಧರಿಸಿದೆ ಎಂದು ಹೇಳಿದರು.
  
    
    
     

share
ವಾರ್ತಾಭಾರತಿ
ವಾರ್ತಾಭಾರತಿ
Next Story
X