Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಜಿಐಎಂಎಸ್‌ನ ವೈವಾಹಿಕ ಸ್ಥಿತಿಗತಿ...

ಐಜಿಐಎಂಎಸ್‌ನ ವೈವಾಹಿಕ ಸ್ಥಿತಿಗತಿ ಘೋಷಣೆಯ ವಿಲಕ್ಷಣ ಫಾರ್ಮ್

ಇದರಲ್ಲಿ ಕನ್ಯತ್ವ,ಪತ್ನಿಯರ ಸಂಖ್ಯೆ ಕುರಿತೂ ಪ್ರಶ್ನೆಗಳಿವೆ!

ವಾರ್ತಾಭಾರತಿವಾರ್ತಾಭಾರತಿ2 Aug 2017 10:18 PM IST
share
ಐಜಿಐಎಂಎಸ್‌ನ ವೈವಾಹಿಕ ಸ್ಥಿತಿಗತಿ ಘೋಷಣೆಯ ವಿಲಕ್ಷಣ ಫಾರ್ಮ್

ಹೊಸದಿಲ್ಲಿ,ಆ.2: ಪಾಟ್ನಾದಲ್ಲಿರುವ ಇಂದಿರಾ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಐಜಿಐಎಂಎಸ್)ಯು ತನ್ನ ಉದ್ಯೋಗಿಗಳು ಭರ್ತಿ ಮಾಡಲು ವಿಲಕ್ಷಣ ನಮೂನೆಯೊಂದನ್ನು ಹೊರತರುವ ಮೂಲಕ ವಿವಾದವೊಂದನ್ನು ಸೃಷ್ಟಿಸಿದೆ. ವೈವಾಹಿಕ ಸ್ಥಿತಿಗತಿಯನ್ನು ನಮೂದಿಸಬೇಕಾದ ಈ ಫಾರ್ಮ್‌ನಲ್ಲಿ ತಮ್ಮ ಕನ್ಯತ್ವ ಮತ್ತು ಪತ್ನಿಯರ ಸಂಖ್ಯೆಯನ್ನೂ ಘೋಷಿಸುವಂತೆ ಉದ್ಯೋಗಿಗಳಿಗೆ ಸೂಚಿಸಲಾಗಿದೆ!

ನೀವು ವಿಧುರರೇ ಅಥವಾ ಅವಿವಾಹಿತರೇ ಎಂಬ ಪ್ರಶ್ನೆಯನ್ನೂ ಉದ್ಯೋಗಿಗಳಿಗೆ ಕೇಳಲಾಗಿದೆ. ನೀವು ಮದುವೆಯಾಗಿರುವ ವ್ಯಕ್ತಿ ಬದುಕಿರುವ ಇನ್ನೋರ್ವ ಪತ್ನಿ ಅಥವಾ ಪತ್ನಿಯರನ್ನು ಹೊಂದಿದ್ದಾರೆಯೇ ಎಂಬ ಅಸಂಬದ್ಧ ಪ್ರಶ್ನೆಯನ್ನು ಮಹಿಳಾ ಉದ್ಯೋಗಿ ಗಳಿಗೆ ಕೇಳಲಾಗಿದೆ.

1984ರಲ್ಲಿ ಸಂಸ್ಥೆಯು ಆರಂಭಗೊಂಡಾಗಿನಿಂದ ಇದೇ ಘೋಷಣೆ ನಮೂನೆಯು ಬಳಕೆಯಲ್ಲಿದೆ. ಕೇಂದ್ರ ಸೇವಾ ನಿಯಮಾವಳಿಗಳಂತೆ ಪ್ರತಿಯೊಬ್ಬರೂ ಇದನ್ನು ತುಂಬಬೇಕಿದೆ. ಇದೇ ನಮೂನೆಯನ್ನು ದಿಲ್ಲಿಯ ಏಮ್ಸ್‌ನಲ್ಲಿಯೂ ಬಳಸಲಾಗುತ್ತಿದೆ. ಕೇಂದ್ರ ಅಥವಾ ಏಮ್ಸ್ ನಮೂನೆಯನ್ನು ಬದಲಿಸಿದರೆ ನಾವೂ ಅದನ್ನು ಅನುಸರಿಸುತ್ತೇವೆ ಎಂದು ಐಜಿಐಎಂಎಸ್‌ನ ವೈದ್ಯಕೀಯ ಉಪಾಧೀಕ್ಷಕ ಡಾ.ಮನೀಷ್ ಮಂಡಲ್ ಹೇಳಿರುವುದನ್ನು ಆಂಗ್ಲ ಮಾಧ್ಯಮವೊಂದು ಉಲ್ಲೇಖಿಸಿದೆ.

ಆದರೆ ನಮೂನೆಯಲ್ಲಿ ‘ಕನ್ಯತ್ವ’ ಶಬ್ದದ ಬಳಕೆ ಸರಿಯಲ್ಲ ಎಂದು ಒಪ್ಪಿಕೊಂಡಿರುವ ಅವರು, ಆತ/ಆಕೆ ವಿವಾಹಿತರೋ ಅವಿವಾಹಿತರೋ ಎನ್ನುವುದನ್ನು ತಿಳಿದುಕೊಳ್ಳುವುದು ನಮೂನೆಯ ವಾಸ್ತವ ಉದ್ದೇಶವಾಗಿದೆ. ಕನ್ಯತ್ವದ ಬದಲಿಗೆ ಅವಿವಾಹಿತ/ಅವಿವಾಹಿತೆ ಶಬ್ದ ಬಳಕೆಯಾಗಬೇಕಿತ್ತು ಎಂದು ತಾನು ವೈಯಕ್ತಿಕವಾಗಿ ಭಾವಿಸಿದ್ದೇನೆ. ಅದು ಸೂಕ್ತವಾ ಗಿರುತ್ತಿತ್ತು, ಆದರೆ ನಿಯಮಗಳನ್ನು ನಾವು ಪಾಲಿಸಬೇಕಾಗುತ್ತದೆ ಎಂದೂ ಪಾಂಡೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X