Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್ ಬಿ.ಇ 10ನೇ ಬ್ಯಾಚ್ ಉದ್ಘಾಟನೆ

ಆಳ್ವಾಸ್ ಬಿ.ಇ 10ನೇ ಬ್ಯಾಚ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ2 Aug 2017 10:21 PM IST
share
ಆಳ್ವಾಸ್ ಬಿ.ಇ 10ನೇ ಬ್ಯಾಚ್ ಉದ್ಘಾಟನೆ

ಮೂಡುಬಿದಿರೆ,ಆ.02: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ 10ನೇ ಬಿ.ಇ  ಬ್ಯಾಚ್ ಅನ್ನು ಮಿಜಾರಿನಲ್ಲಿರುವ ಕ್ಯಾಂಪಸ್‍ನಲ್ಲಿ ಬುಧವಾರ ಉದ್ಘಾಟಿಸಲಾಯಿತು.

ಬೆಂಗಳೂರಿನ ಇಸ್ರೋ ವೈಜ್ಞಾನಿಕ ಕಾರ್ಯದರ್ಶಿ ಡಾ.ಪಿ.ಜಿ ದಿವಾಕರ್, ಬಿ.ಇ ಬ್ಯಾಚ್ ಅನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಗುರಿಯನ್ನು ನಿರ್ಧರಿಸಿಕೊಂಡು, ಅದನ್ನು ಸಾಧಿಸಲು ಪರಿಶ್ರಮ ಪಡಬೇಕು. ಎದುರಾಗುವ ಸಮಸ್ಯೆಗಳನ್ನು ನಿಭಾಯಿಸುವ ಸ್ಥೈರ್ಯ ಬೆಳೆಸಿಕೊಳ್ಳಬೇಕು. ವೈಯಕ್ತಿಕವಾಗಿ ಪ್ರಗತಿಯೊಂದಿಗೆ ಸಾಂಘಿಕ ಶಕ್ತಿಯಿದ್ದಲ್ಲಿ ದೊಡ್ಡ ಮಟ್ಟದ ಸಾಧನೆ ಮಾಡಲು ಸಾಧ್ಯ. ಇಸ್ರೋದಲ್ಲಿರುವ ಸಾಂಘಿಕ ಪ್ರಯತ್ನ, ಸಮರ್ಪಣಾ ಭಾವ ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಪ್ರಪಂಚದಲ್ಲೇ ಗುರುತಿಸಿಕೊಳ್ಳುವಂತೆ ಮಾಡಿದೆ. ಇಸ್ರೋ ಸಂಸ್ಥೆ ಯಶಸ್ವಿ ಯೋಜನೆಗಳು ದೈನಂದಿನ ಜೀವನಕ್ಕೆ ಸಹಕಾರಿಯಾಗಿದೆ. ಇಸ್ರೋ ಸಂಸ್ಥೆಯ ಯೋಜನೆಗಳಿಗೆ ಆಳ್ವಾಸ್‍ನಂತ ಶ್ರೇಷ್ಠ ಸಂಸ್ಥೆ ಸಾಥ್ ನೀಡುವುದು ಅಭಿನಂದನಾರ್ಹ. ಬಾಹ್ಯಾಕಾಶ ಹಾಗೂ ಅದಕ್ಕೆ ಪೂರಕವಾದ ಆಳ್ವಾಸ್ ಜನಪಯೋಗಿ ಯೋಜನೆಗಳಿಗೆ ಇಸ್ರೋ ಮುಕ್ತವಾಗಿ ಪ್ರೋತ್ಸಾಹಿಸುತ್ತದೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಆಳ್ವಾಸ್ ಬದ್ಧತೆಯಿಂದ ಕೆಲಸ ಮಾಡುವ ಸಂಸ್ಥೆ. ಸಂಸ್ಥೆಯ ಅಧ್ಯಕ್ಷರ ಆಶಯದಂತೆ ವಿದ್ಯಾರ್ಥಿಗಳಲ್ಲಿ ಮನಸ್ಸು ಕಟ್ಟುವ ಕಾಯಕ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿನ ವಿದ್ಯಾರ್ಥಿಗಳ ಸಾಧನೆ, ಬೋಧಕರ ಸಮರ್ಪಣಾ ಭಾವನೆಯೇ ಸಾಕ್ಷಿ. ಕಳೆದ  ಇಪ್ಪತ್ತು ವರ್ಷಗಳಲ್ಲಿ ಸಂಸ್ಥೆಯು ಮಾಡಿದ ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಕ್ರಾಂತಿಯನ್ನು ಅವಲೋಕಿಸಿದಾಗ ಆಳ್ವಾಸ್‍ನ ಸಾಧನೆ ಏನು ಎಂಬುವುದು ತಿಳಿಯುತ್ತದೆ. ಸಂಸ್ಥೆಯು ಅಪಪ್ರಚಾರಕ್ಕೆ ಎಂದೆಗುಂದುದಿಲ್ಲ. ಆಳ್ವಾಸ್ ಎಂದಿಗೂ ನ್ಯಾಯದ ಪರವಾಗಿದೆ ಎಂದರು.

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್, ಆಳ್ವಾಸ್ ಇಂಜಿನಿಯರಿಂಗ್ ಡಾ.ಬಸವರಾಜ್, ಡಾ.ದತ್ತಾತ್ರೇಯ, ಡಾ. ಪ್ರವೀಣ್, ವಿವಿಧ ವಿಭಾಗಗಳ ಮುಖ್ಯಸ್ಥರಾದ ಮಂಜುನಾಥ ಕೊಟ್ಟಾರಿ, ದುರ್ಗಾಪ್ರಸಾದ್ ಬಾಳಿಗ, ಕೆ.ವಿ ಸುರೇಶ್, ಡಾ.ಮಂಜುನಾಥ್, ಜಯಂತ್ ರಾಥೋಡ್, ಡಾ.ರವಿ ಕುಮಾರ್

ಡಾ. ರಾಮ್ ಪ್ರಸಾದ್ ವೇದಿಕೆಯಲ್ಲಿದ್ದರು. ಶುೃತಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X