Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಐಟಿ ದಾಳಿಗೆ ಖಂಡನೆ: ಕಾಂಗ್ರೆಸ್...

ಐಟಿ ದಾಳಿಗೆ ಖಂಡನೆ: ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 Aug 2017 6:36 PM IST
share
ಐಟಿ ದಾಳಿಗೆ ಖಂಡನೆ: ಕಾಂಗ್ರೆಸ್ ಪ್ರತಿಭಟನೆ

ಮಡಿಕೇರಿ ಆ. 3: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಆಸ್ತಿಗಳ ಮೇಲೆ ಐಟಿ ದಾಳಿ ನಡೆಸಿದ ಕ್ರಮವನ್ನು ಖಂಡಿಸಿ ನಗರ ಕಾಂಗ್ರೆಸ್ ಸಮಿತಿ, ಯುವ ಕಾಂಗ್ರೆಸ್ ಘಟಕ ಹಾಗೂ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದವು.

ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಾಕಾರರು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾದ ವಿ.ಪಿ.ಶಶಿಧರ್ ಕೇವಲ ಕಾಂಗ್ರೆಸ್ ಪ್ರತಿನಿಧಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುತ್ತಿದ್ದು, ಇದು ದ್ವೇಷ ಮತ್ತು ಹತಾಶ ರಾಜಕಾರಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ಪ್ರಮುಖರ ಆಸ್ತಿ, ಪಾಸ್ತಿಗಳ ಮೇಲೆ ದಾಳಿ ಮಾಡಿದರೆ ಸಾಕಷ್ಟು ಅವ್ಯವಹಾರ ಬಯಲಿಗೆ ಬರಲಿದೆ ಎಂದು ಆರೋಪಿಸಿದ ಅವರು ಡಿ.ಕೆ.ಶಿವಕುಮಾರ್ ಅವರ ಮೇಲಿನ ದಾಳಿ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಟೀಕಿಸಿದರು.

ಜಿ.ಪಂ. ಸದಸ್ಯರಾದ ಕೆ.ಪಿ.ಚಂದ್ರಕಲಾ ಮಾತನಾಡಿ, ಕೇಂದ್ರ ಸರಕಾರ ಬಂಡವಾಳ ಶಾಹಿಗಳ ಪರವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆಯನ್ನು ಸಹಿಸದೆ ರಾಜಕೀಯ ಷಡ್ಯಂತ್ರದಲ್ಲಿ ತೊಡಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.   ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಚಾಲಕರಾದ ತೆನ್ನಿರಾ ಮೈನಾ ಮಾತನಾಡಿ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಇದರಿಂದ ಹತಾಶಗೊಂಡಿರುವ ಕೇಂದ್ರ ಸರಕಾರ ಅನ್ಯ ಮಾರ್ಗದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾದ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಆರೋಪಿಸಿದರು. ದೇಶವನ್ನು ಆಳಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನಾದೇಶ ನೀಡಲಾಗಿದೆಯೇ ಹೊರತು ಸಾರ್ವಧಿಕಾರ ನಡೆಸಲು ಅಲ್ಲವೆಂದು ಮೈನಾ ಅಸಮಾಧಾನ ವ್ಯಕ್ತಪಡಿಸಿದರು.

ನಗರಸಭಾ ಅಧ್ಯಕ್ಷರಾದ ಕಾಮೇರಮ್ಮ ಸೋಮಣ್ಣ, ಸದಸ್ಯರಾದ ಹೆಚ್.ಎಂ.ನಂದಕುಮಾರ್, ಮೂಡಾ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಎ.ನವೀದ್ ಖಾನ್, ಉಪಾಧ್ಯಕ್ಷರಾದ ಗಾಯತ್ರಿ, ಖಜಾಂಚಿ ಸಿದ್ದಿಕ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ನಗರಾಧ್ಯಕ್ಷರಾದ ಕೆ.ಯು.ಅಬ್ದುಲ್ ರಜಾಕ್, ಮಹಿಳಾ ಘಟಕದ ನಗರಾಧ್ಯಕ್ಷರಾದ ಹೆಚ್.ಬಿ.ಪಾರ್ವತಿ, ಯುವ ಘಟಕದ ಅಧ್ಯಕ್ಷರಾದ ಹನೀಫ್ ಸಂಪಾಜೆ ಹಾಗೂ ಪ್ರಧಾನ ಕಾರ್ಯದರ್ಶಿ ಶಾಫಿ ಕೊಟ್ಟಮುಡಿ, ಪ್ರಮುಖರಾದ ಅಂಬೆಕಲ್ಲು ನವೀನ್ ಕುಶಾಲಪ್ಪ ಮತ್ತಿತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X