ಮಾಜಿ ಸೈನಿಕರಿಗೆ ಉದ್ಯೋಗ ಮೇಳ
ಮಂಗಳೂರು, ಆ.3: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಅಕ್ಟೋಬರ್‌ನಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಜಿಲ್ಲೆಯ ಮಾಜಿ ಸೈನಿಕರು ತಮ್ಮ ಹೆಸರನ್ನು ಆ.14 ರೊಳಗೆ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇಲ್ಲಿ ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0824-2450933ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Next Story





