Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ...

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 Aug 2017 9:17 PM IST
share
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ

ಉಡುಪಿ, ಆ. 3: ಕಾಂಗ್ರೆಸ್ ಮುಖಂಡ, ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆ, ಸಂಸ್ಥೆಗಳ ಮೇಲೆ ನಡೆದಿರುವ ಆದಾಯ ತೆರಿಗೆ (ಐಟಿ) ದಾಳಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಯುವಕಾಂಗ್ರೆಸ್ ವತಿಯಿಂದ ಗುರುವಾರ ಸಂಜೆ ಉಡುಪಿಯ ಕ್ಲಾಕ್ ಟವರ್ ಬಳಿ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನಕಾರರು ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಉಡುಪಿ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಪಿ.ಅಮೃತ್ ಶೆಣೈ, ನಿನ್ನೆ ನಡೆದ ದಾಳಿ ಸ್ಪಷ್ಟವಾಗಿ ರಾಜಕೀಯ ಪ್ರೇರಿತವಾಗಿದ್ದು, ಆದಾಯ ಇಲಾಖೆಯ ಮೂಲಕ ಡಿಕೆಶಿಯವರನ್ನು ಬೆದರಿಸುವ ತಂತ್ರವಾಗಿದೆ. ದೇಶದ ಎರಡನೇ ಶ್ರೀಮಂತ ಜನಪ್ರತಿನಿಧಿ ಎನಿಸಿರುವ ಅವರು, ಆದಾಯ ತೆರಿಗೆಯನ್ನು ಕ್ಲಪ್ತವಾಗಿ ಪಾವತಿಸುತಿದ್ದರೂ ಈ ದಾಳಿ ನಡೆದಿದೆ ಎಂದರು.

ಇತ್ತೀಚಿನ ಕೆಲ ಸಮಯದಿಂದ ಆದಾಯ ತೆರಿಗೆ ಇಲಾಖೆ ಎಂಬುದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಷಾರ ಕೈಗೊಂಬೆ ಯಾಗಿದೆ. ಬೆಂಗಳೂರಿನಲ್ಲಿರುವ ಗುಜರಾತಿ ಕಾಂಗ್ರೆಸ್ ಶಾಸಕರ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸುವ ಉದ್ದೇಶವನ್ನು ಅದು ಹೊಂದಿದೆ. ಈ ಶಾಸಕರ ಆತಿಥೇಯನಾಗಿರುವ ಡಿಕೆಶಿಯನ್ನು ಗುರಿ ಇರಿಸಿ ಈ ದಾಳಿ ನಡೆದಿದೆ ಎಂದು ಅಮೃತ ಶೆಣೈ ನುಡಿದರು.

ಪ್ರತಿಭಟನೆಯಲ್ಲಿ ಯುವಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ. ಅಮೀನ್, ರಾಜ್ಯ ಅಲ್ಪಸಂಖ್ಯಾಕ ನಿಗಮದ ಅಧ್ಯಕ್ಷ ಎಂ.ಎ. ಗಫೂರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹಮೂರ್ತಿ, ಜಿಲ್ಲಾ ವಕ್ತಾರ ಭಾಸ್ಕರ್ ರಾವ್ ಕಿದಿಯೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ, ಇಂಟಕ್ ಜಿಲ್ಲಾಧ್ಯಕ್ಷ ಗಣೇಶ್ ಎನ್. ಕೋಟ್ಯಾನ್ ಪಡುಬಿದ್ರಿ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ, ಉಡುಪಿ ನಗರಸಭೆ ಸದಸ್ಯರಾದ ಕೆ. ಜನಾರ್ದನ ಭಂಡಾರ್ಕರ್, ರಮೇಶ್ ಕಾಂಚನ್, ಗಣೇಶ್ ನೆರ್ಗಿ, ನಾರಾಯಣ ಕುಂದರ್, ಮಹಿಳಾ ಮುಂದಾಳುಗಳಾದ ವೆರೋನಿಕಾ ಕರ್ನೇಲಿಯೋ, ಡಾ. ಸುನೀತಾ ಶೆಟ್ಟಿ, ಜ್ಯೋತಿ ಹೆಬ್ಬಾರ್, ಚಂದ್ರಿಕಾ ಶೆಟ್ಟಿ, ಮುಖಂಡರಾದ ಉದ್ಯಾವರ ನಾಗೇಶ್ ಕುಮಾರ್, ಹರೀಶ್ ಕಿಣಿ ಅಲೆವೂರು, ಎಂ.ಪಿ. ಮೊದಿನಬ್ಬ, ಕಿಶನ್ ಹೆಗ್ಡೆ ಕೊಳ್ಕೆಬೈಲು, ದಿನೇಶ್ ಪುತ್ರನ್, ದಿವಾಕರ ಕುಂದರ್, ಮುರಲಿ ಶೆಟ್ಟಿ ಇಂದ್ರಾಳಿ, ಅಶೋಕ್ ಕುಮಾರ್ ಕೊಡವೂರು, ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ಯತೀಶ್ ಕರ್ಕೇರ, ದೀಪಕ್ ಕುಮಾರ್ ಎರ್ಮಾಳು, ಪ್ರಶಾಂತ್ ಪೂಜಾರಿ, ಹಬೀಬ್ ಆಲಿ, ಮೆಲ್ವಿನ್, ಪ್ರಭಾಕರ ಆಚಾರ್ಯ, ಹಸನ್ ಅಜ್ಜರಕಾಡು, ಇಮ್ರಾನ್, ರಿಯಾಜ್ ಪಳ್ಳಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X