Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬೆಳ್ಳಿತೆರೆಯಲ್ಲಿ ಕಾಜಲ್ ಗೆ 25 ವರ್ಷ

ಬೆಳ್ಳಿತೆರೆಯಲ್ಲಿ ಕಾಜಲ್ ಗೆ 25 ವರ್ಷ

ವಾರ್ತಾಭಾರತಿವಾರ್ತಾಭಾರತಿ5 Aug 2017 4:26 PM IST
share
ಬೆಳ್ಳಿತೆರೆಯಲ್ಲಿ ಕಾಜಲ್ ಗೆ 25 ವರ್ಷ

ಬಾಲಿವುಡ್‌ನ ಪ್ರತಿಭಾವಂತ ನಟಿ ಕಾಜೋಲ್‌ಳ ಚಿತ್ರಬದುಕಿಗೆ ಈಗ 25 ವರ್ಷ ತುಂಬಿದೆ. ಆದಾಗ್ಯೂ ಬಾಲಿವುಡ್ ಪ್ರೇಕ್ಷಕರಿಗೆ ಈ ನಟಿಯ ಮೇಲಿನ ಅಭಿಮಾನ ಇನ್ನೂ ಕಡಿಮೆಯಾಗಿಲ್ಲ. 1992ರಲ್ಲಿ ‘ಬೇಖುದಿ’ ಎಂಬ ರೋಮ್ಯಾಂಟಿಕ್ ಚಿತ್ರದ ಮೂಲಕ ಬಾಲಿವುಡ್ ಪ್ರವೇಶಿಸಿದ ಈ ನಟಿಗೆ ಈಗ 42 ವರ್ಷ. ಮೊದಲ ಚಿತ್ರದಲ್ಲಿ ಉದಯೋನ್ಮುಖ ನಟ ಕಮಲ್‌ಸದಾನ್ಹಾ ಜೊತೆ ನಟಿಸಿದ ಕಾಜಲ್ ಆನಂತರ ಹೆಚ್ಚುಕಮ್ಮಿ ಬಾಲಿವುಡ್‌ನ ಎಲ್ಲಾ ಸೂಪರ್‌ಸ್ಟಾರ್‌ಗಳ ಜೊತೆ ಅಭಿನಯಿಸಿದ್ದಾಳೆ. ಗತಕಾಲದ ಜನಪ್ರಿಯ ಹಿಂದಿ ನಟಿ ತನುಜಾ ಹಾಗೂ ನಿರ್ಮಾಪಕ-ನಿರ್ದೇಶಕ ಶೋಮು ದಂಪತಿಯ ಪುತ್ರಿಯಾದ ಕಾಜಲ್‌ಗೆ ಜನಪ್ರಿಯತೆಯ ತುತ್ತತುದಿ ಯಲ್ಲಿರುವಾಗಲೇ ಅಜಯ್ ದೇವ್‌ಗನ್ ಜೊತೆ ವಿವಾಹವಾಗಿದ್ದರು.

ಕಾಜಲ್-ಶಾರುಖ್ ಜೋಡಿ ಬಾಲಿವುಡ್‌ನ ಅತ್ಯಂತ ಜನಪ್ರಿಯ ತಾರಾ ಜೋಡಿಯೆನಿಸಿದೆ.ಶಾರುಖ್- ಕಾಜಲ್ ಜೊತೆಯಾಗಿ ನಟಿಸಿದ್ದ ಬಾಜಿ ಗಾರ್, ದಿಲ್‌ವಾಲೆ ದುಲ್ಹನಿಯಾ ಲೇಜಾಯೆಂಗೆ, ಕುಚ್‌ಕುಚ್ ಹೋತಾಹೈ, ಕಭಿಕುಶಿಕಭಿಗಮ್, ಮೈ ನೇಮ್ ಇಸ್ ಖಾನ್ ಭರ್ಜರಿ ಯಶಸ್ಸು ಕಂಡಿವೆ.ಕಾಜಲ್ ಇತರ ನಾಯಕರ ಜೊತೆ ಅಭಿನಯಿಸಿದ ಚಿತ್ರಗಳೂ ಕೂಡಾ ಬಾಕ್ಸ್ ಆಫೀಸ್‌ನಲ್ಲಿ ಜಯಭೇರಿ ಬಾರಿಸಿವೆ. ಶಾರುಖ್‌ರ ಚಿತ್ರ ಬದುಕಿಗೂ ಈ ವರ್ಷದ ಜೂನ್ 25ರಂದು 25 ವರ್ಷಗಳು ತಂಬಿವೆ.

 ಗುಪ್ತ್, ದುಶ್ಮನ್, ಫನಾ, ಹಂ ಅಪ್ ಕೆ ದಿಲ್ ಮೆ ರಹತೆ ಹೈ, ಹಾಗೂ ಪ್ಯಾರ್ ತೋ ಹೊನಾಯಿ ಥ ಮತ್ತಿತರ ಚಿತ್ರಗಳಲ್ಲಿ ಕಾಜಲ್ ಅವರ ಹೃದಯಸ್ಪರ್ಶಿ ಅಭಿನಯ ಚಿತ್ರರಸಿಕರ ಮನಗೆದ್ದಿದೆ. ಇತ್ತ ತಮಿಳಿನಲ್ಲಿಯೂ ಕಾಜಲ್ ತನ್ನ ಅದೃಷ್ಟ ಪರೀಕ್ಷಿಸಿ ಯಶಸ್ವಿಯಾಗಿದ್ದರು. 1997ರಲ್ಲಿ ಬಿಡುಗಡೆಯಾದ ‘ಮಿನ್ಸಾರ ಕನ’ವು ಚಿತ್ರ ಈಗಲೂ ತಮಿಳು ಪ್ರೇಕ್ಷಕರ ಮನದಲ್ಲಿ ಹಸಿರಾಗಿದೆ. ಇದೀಗ ಅದೇ ಸವಿನೆನಪಿನೊಂದಿಗೆ ಕಾಜಲ್ ಮತ್ತೊಮ್ಮೆ ತಮಿಳುಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಧನುಷ್ ಅಭಿನಯದ ವಿಐಪಿ 2 ಕಾಮಿಡಿ-ಡ್ರಾಮಾ ಚಿತ್ರದಲ್ಲಿ ನಾಯಕಿಯಾಗಿ ಆಕೆ ನಟಿಸುತ್ತಿದ್ದಾರೆ. ರಜನಿಪುತ್ರಿ ಸೌಂದರ್ಯಾ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅಮಲಾ ಪೌಲ್, ವಿವೇಕ್, ಶರಣ್ಯ ಪೊನ್‌ವನ್ನನ್‌ಹಾಗೂ ಸಮುದ್ರಕಣಿ ಈ ಚಿತ್ರದಲ್ಲಿದ್ದಾರೆ. 42 ವರ್ಷದ ಕಾಜಲ್ ಈಗಲೂ ನಾಯಕಿಯಾಗಿ ಮಿಂಚುತ್ತಿರುವುದು, ಪ್ರತಿಭೆಗೆ ವಯಸ್ಸು ಅಡ್ಡಿಯಲ್ಲ ಎನ್ನುವುದಕ್ಕೆ ಒಂದು ಉತ್ತಮ ನಿದರ್ಶನವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X